Showing 20 of 577 posts • Page 26 of 29
ಪ್ರೀತಿಸಿದ ಯುವತಿಯನ್ನೇ ಯುವಕನೊಬ್ಬ ನಡುರೋಡಲ್ಲಿ ಜನರ ಮಧ್ಯೆಯೇ ಭೀಕರವಾಗಿ ಕೊಲೆ ಮಾಡಿರುವ ಘಟನೆ ಮುಂಬೈ ನಗರದ ವಾಸಯಿಯಲ್ಲಿ ನಡೆದಿದೆ.
ಉಡುಪಿಯಲ್ಲಿ ಮತ್ತೊಂದು ಪುಂಡರ ಗುಂಪೊಂದು ಅಟ್ಟಹಾಸ ಮೆರೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಘಟನೆ ಜೂನ್ 15ರ ರಾತ್ರಿ ನಡೆದಿದೆ ಎನ್ನಲಾಗಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಕೇಸಲ್ಲಿ ಪೊಲೀಸರ ತನಿಖೆ ತೀವ್ರವಾಗಿದೆ. ಪರಿಚಯಸ್ಥ ಪೊಲೀಸ್ ಅಧಿಕಾರಿಗಳನ್ನು ಕಾಣುತ್ತಿದ್ದಂತೆ, ನನ್ನಿಂದ ತಪ್ಪಾಗಿದೆ, ಬಿಟ್ಟು ಬಿಡಿ ಎಂದು ದರ್ಶನ್ ಅಲವತ್ತುಕೊಂಡಿದ್ದಾರೆ.
ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ಲ್ಲಿ ನಾಲ್ವರು ಮಾವೋವಾದಿಗಳು ಸಾವನ್ನಪ್ಪಿದ ಘಟನೆ ಜಾರ್ಖಂಡ್ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ನಡೆದಿದೆ.
ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆಗೈದ ಸ್ಥಿತಿಯಲ್ಲಿ ಯುವಕನೊಬ್ಬನ ಮೃತದೇಹ ಸುಳ್ಯ ಸಮೀಪದ ಶಾಲೆಯ ಜಗಲಿಯಲ್ಲಿ ಪತ್ತೆಯಾಗಿದೆ.
ಜಿಲ್ಲೆಯ ಚಡಚಣ ಪಟ್ಟಣದ ನೀವರಗಿ ರಸ್ತೆ ಬಳಿ ಗುಂಡಿನ ದಾಳಿ ನಡೆದಿದೆ. ಅಶೋಕ ಮಲ್ಲಪ್ಪ ಗಂಟಗಲ್ಲ ಎಂಬಾತನ ಮೇಲೆ ಗುಂಡಿನ ದಾಳಿ ನಡೆದಿದೆ.
ರೇಣುಕಾ ಸ್ವಾಮಿ ಮರಣೋತ್ತರ ಪರೀಕ್ಷೆಯ ವರದಿ ನಿಜಕ್ಕೂ ಶಾಕಿಂಗ್ ಆಗಿತ್ತು. ರೇಣುಕಾ ಸ್ವಾಮಿಗೆ ಚಿತ್ರ ಹಿಂಸೆಯ ಜೊತೆಗೆ ಕರೆಂಟ್ ಶಾಕ್ ಕೂಡ ನೀಡಲಾಗಿತ್ತು. ಇದರ ಮಾಸ್ಟರ್ಮೈಂಡ್ ರಾಜು ಅಲಿಯಾಸ್ ಧನರಾಜ್ನನ್ನು ಪೊಲೀಸರು ಬಂಧಿಸಿದ್ದಾರೆ.
ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಭೀಕರ ಅಂಶಗಳು ಹೊರಬೀಳುತ್ತಿವೆ. ಪ್ರಕರಣ ಮುಂದುವರೆದಂತೆ ರೇಣುಕಾ ಸ್ವಾಮಿಯನ್ನು ದರ್ಶನ್ ಹಾಗೂ ಗ್ಯಾಂಗ್ ಹೇಗೆಲ್ಲ ಚಿತ್ರಹಿಂಸೆ ಕೊಟ್ಟಿದ್ದಾರೆ
ಮಧ್ಯಪ್ರದೇಶದ ಬುಡಕಟ್ಟು ಪ್ರಾಬಲ್ಯದ ಮಾಂಡ್ಲಾದಲ್ಲಿ ಫ್ರಿಡ್ಜ್ಗಳಲ್ಲಿ ಗೋಮಾಂಸವಿಟ್ಟಿರುವ ಆರೋಪದ ಮೇರೆಗೆ ಜಿಲ್ಲಾಡಳಿತವು 11 ಮನೆಗಳನ್ನು ನೆಲಸಮಗೊಳಿಸಿದೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಸ್ಯಾಂಡಲ್ವುಡ್ ನಟ ದರ್ಶನ್ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಕಂಬಿ ಎಣಿಸುತ್ತಿದ್ದು, ಅವರ ಭವಿಷ್ಯ ಇಂದು ನಿರ್ಧಾರವಾಗಲಿದೆ.
ರೇಣುಕಾಸ್ವಾಮಿ ಮರ್ಡರ್ ಕೇಸ್ನ ಮರಣೋತ್ತರ ವರದಿ ಇದೀಗ ಬಹಿರಂಗಗೊಂಡಿದ್ದು , ತೀವ್ರ ರಕ್ತಸ್ರಾವ ಮತ್ತು ಚಿತ್ರಹಿಂಸೆಯಿಂದ ರೇಣುಕಾಸ್ವಾಮಿ ಸಾವಾಗಿದೆ ಎಂದು ಹೇಳಲಾಗಿದೆ.
ರೇಣುಕಾಸ್ವಾಮಿಯನ್ನು ಕ್ರೂರವಾಗಿ ಕೊಂದ ಕೇಸ್ನಲ್ಲಿ ನಟ ದರ್ಶನ್, ಪವಿತ್ರಾಗೌಡ ಸೇರಿ ಇನ್ನುಳಿದ ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ತನಿಖೆ ವೇಳೆ ಅತ್ಯಂತ ಆಘಾತಕಾರಿ ಅಂಶಗಳು ಬಯಲಾಗಿವೆ. ತನಿಖೆಯಲ್ಲಿ ಕೊಲೆಯ ಸಾಕ್ಷಿಗಳು ಸಿಕ್ಕಿರುವಾಗಲೇ ಪೊಲೀಸ್ ಅಧಿಕಾರಿಯೊಬ್ಬರು ಮಾತನಾಡಿದ್ದಾರೆ.
ವಿವಾಹಿತ ಮಹಿಳೆಯೊಬ್ಬರು ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಪು ತಾಲೂಕಿನ ಮಲ್ಲಾರು ಚುಕ್ಕು ತೋಟ ಎಂಬಲ್ಲಿ ಇಂದು ಮುಂಜಾನೆ ನಡೆದಿದೆ.
ಪುತ್ತೂರಿನ ಕೋರ್ಟ್ ರಸ್ತೆಯಲ್ಲಿ ಪಾರ್ಕಿಂಗ್ ವಿಷಯದಲ್ಲಿ ಗಲಾಟೆ ನಡೆದು ಸದಾಶಿವ ಪೈ ಗೆ ಖ್ಯಾತ ನಟಿ ಅನುಷ್ಕಾ ಶೆಟ್ಟಿಯ ಮಾವ ಉರಮಾಲು ಗುಣಶೇಖರ್ ಶೆಟ್ಟಿಯವರು ಚೂರಿ ಇರಿದಿರುವ ಘಟನೆ ಇಂದು ನಡೆದಿದೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಅವರನ್ನು ಬಂಧಿಸಲಾಗಿದ್ದು, ಆರೋಪಿಗಳನ್ನು ಅನ್ನಪೂರ್ಣೇಶ್ವರಿ ನಗರದ ಪೊಲೀಸ್ ಠಾಣೆಯಲ್ಲೇ ಬಿಗಿ ಬಂದೋಬಸ್ತ್ನಲ್ಲಿ ವಿಚಾರಣೆ ನಡೆಸಲಾಗುತ್ತಿದೆ.
ರೌಡಿಶೀಟರ್ ನ ಬರ್ಬರ ಹತ್ಯೆಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅಂಚೇಪಾಳ್ಯ ನಾಗ ಕೊಲೆಯಾದ ರೌಡಿಶೀಟರ್ ಆಗಿದ್ದಾನೆ. ಮುತ್ತುರಾಯನಗರ ಸಮೀಪದ ರೈಲ್ವೇ ಟ್ರಾಕ್ ಸಮೀಪ ಎದುರಾಳಿ ಗ್ಯಾಂಗ್ವೊಂದು ಅಟ್ಯಾಕ್ ಮಾಡಿ ಕೊಂದು ಹಾಕಿದ್ದಾರೆ.
ಮಗನ ಕತ್ತು ಸೀಳಿ, ಸ್ಟವ್ ಮೇಲೆ ದೇಹವನ್ನು ಸುಡಲು ಮುಂದಾಗಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿರುವ ಘಟನೆ ಉತ್ತರ ಪ್ರದೇಶದ ಬಿಜ್ನೋರ್ನಲ್ಲಿ ನಡೆದಿದೆ.
ರೇಣುಕಾಸ್ವಾಮಿಯ ಕೊಲೆಯ ಬಳಿಕ ಮೃತದೇಹವನ್ನು ಸಾಗಿಸಲು ಬಳಸಿದ್ದ ಸ್ಕಾರ್ಪಿಯೋ ಕಾರನ್ನು ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಸೀಜ್ ಮಾಡಿರುವ ಘಟನೆ ನಡೆದಿದೆ.
ಅತ್ತೆಯನ್ನು 95ಕ್ಕೂ ಹೆಚ್ಚು ಬಾರಿ ಕೊಂದಿದ್ದ ಸೊಸೆಗೆ ಇದೀಗ ಮರಣದಂಡನೆ ಶಿಕ್ಷೆ ವಿಧಿಸಲಾಗಿದೆ. 24 ವರ್ಷದ ಸೊಸೆಗೆ ಮಧ್ಯಪ್ರದೇಶದ ರೇವಾ ಕೋರ್ಟ್ ಮರಣದಂಡನೆ ಶಿಕ್ಷೆ ವಿಧಿಸಿ ತೀರ್ಪು ನೀಡಿರುವುದಾಗಿ