Showing 20 of 577 posts • Page 27 of 29
ಹಿಟ್ & ರನ್ ಘಟನೆಯಲ್ಲಿ ಕೊನೆಯುಸಿರೆಳೆದಿದ್ದ 82 ವರ್ಷದ ಹಿರಿಯ ವ್ಯಕ್ತಿಯೊಬ್ಬರ ಸಾವಿನ ಪ್ರಕರಣದ ತನಿಖೆ ನಡೆಸಿದ ಪೊಲೀಸರಿಗೆ ಮಹತ್ವದ ಸುಳಿವು ಸಿಕ್ಕಿದೆ.
ರೇಣುಕಾ ಸ್ವಾಮಿಯ ಶವವನ್ನು ಎಸೆದು, ಕೊಲೆ ಆರೋಪವನ್ನು ಹೊತ್ತುಕೊಳ್ಳಲು ಮೂವರಿಗೆ 30 ಲಕ್ಷ ರೂಪಾಯಿ ಹಣವನ್ನು ದರ್ಶನ್ ನೀಡಿದ್ದರು ಎನ್ನಲಾಗುತ್ತಿದೆ.
ರೇಣುಕಾ ಸ್ವಾಮಿ ಕೊಲೆ ಪ್ರಕರಣ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಈ ಕೊಲೆ ಪ್ರಕರಣದಲ್ಲಿ ಪವಿತ್ರಾ ಗೌಡ, ದರ್ಶನ್ ಸೇರಿ 13 ಮಂದಿ ಅರೆಸ್ಟ್ ಆಗಿದ್ದಾರೆ. ಪವಿತ್ರಾ ಗೌಡಗೆ ರೇಣುಕಾಸ್ವಾಮಿ ಅಶ್ಲೀಲ ಸಂದೇಶ ಕಳುಹಿಸಿದ್ದ.
ರೇಣುಕಾಸ್ವಾಮಿ ಕೊಲೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಮೈಸೂರಿನಲ್ಲಿ ಬಂಧಿಸಲಾಗಿದೆ. ಇದೀಗ ಪವಿತ್ರಗೌಡರನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ.
ಕೆಳ ದಿನಗಳ ಹಿಂದೆ ಅನ್ನದಾನೇಶ್ವರ ಸ್ವಾಮೀಜಿಯ ಬರ್ಬರ ಹತ್ಯೆ ನಡೆದಿತ್ತು. ಸ್ವಾಮೀಜಿ ಆಪ್ತ ಸಹಾಯಕನಾಗಿದ್ದ ರವಿ ಎಂಬಾತನೇ ಸ್ವಾಮೀಜಿಯನ್ನು ಕೊಲೆ ಮಾಡಿದ್ದನು. ಆದರೆ ಕೊಲೆಗೈದ ಆರೋಪಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.
ಬೈಕ್ ವಿಚಾರವಾಗಿ ತಂದೆಯೊಬ್ಬ ಮಗನನ್ನೇ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಮುದ್ದಿನಪಾಳ್ಯದಲ್ಲಿ ನಡೆದಿದೆ.
ಭಾರತೀಯ ಮೂಲದ 28 ವರ್ಷದ ಯುವಕನನ್ನು ಕೆನಡಾದ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಯುವಕನನ್ನು ಯುವರಾಜ್ ಗೋಯಲ್ ಎಂದು ಗುರುತಿಸಲಾಗಿದ್ದು, ಇವರು ಪಂಜಾಬ್ ಮೂಲದವರು
ನರೇಂದ್ರ ಮೋದಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆ ವಿಜಯೋತ್ಸವ ಕಾರ್ಯಕ್ರಮ ಮುಗಿಸಿ ಮನೆಗೆ ಹೋಗುತ್ತಿದ್ದ ಇಬ್ಬರು ಬಿಜೆಪಿ ಕಾರ್ಯಕರ್ತರಿಗೆ ದುರ್ಷರ್ಮಿಗಳು ಚಾಕುವಿನಿಂದ ಇರಿದ ಘಟನೆ ನಡೆದಿದೆ.
ಮಹಿಳೆಯ ಶವವನ್ನು ಎರಡು ಭಾಗ ತುಂಡರಿಸಿ ಟ್ರಾಲಿ ಬ್ಯಾಗ್ನಲ್ಲಿ ಇರಿಸಿ ರೈಲಿನಲ್ಲಿ ಬಿಟ್ಟು ಹೋಗಲಾಗಿದೆ. ಮಧ್ಯಪ್ರದೇಶದ ಇಂದೋರ್ ನಗರದ ರೈಲಿನಲ್ಲಿ ಮಹಿಳೆಯ ಶವ ಪತ್ತೆಯಾಗಿದೆ.
ಮಹಿಳೆಯೊಬ್ಬಳನ್ನು ಹತ್ಯೆಗೈದು ಎರಡು ಚೀಲಗಳಲ್ಲಿ ತುಂಬಿ ರೈಲಿನಲ್ಲಿ ಇಟ್ಟು ಹೋದ ಪ್ರಕರಣ ಮಧ್ಯಪ್ರದೇಶದ ಇಂದೋರ್ ರೈಲ್ವೇ ನಿಲ್ದಾಣದಲ್ಲಿ ನಡೆದಿದೆ.
ಹಾಡುಹಗಲೇ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿಡಿಗೇಡಿಯೋರ್ವ ಲೈಂಗಿಕ ಕಿರುಕುಳ ನೀಡಿದ ಘಟನೆ ಉತ್ತರಪ್ರದೇಶ ಮುಜಾಫರ್ನಗರದಲ್ಲಿ ಈ ಘಟನೆ ನಡೆದಿದೆ.
ಸಿಗರೇಟ್ ವಿಚಾರಕ್ಕೆ ಗೆಳೆಯನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ 7 ಆರೋಪಿಗಳನ್ನು ಕಾಡುಗೋಡಿ ಠಾಣೆಯ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ದುಷ್ಕರ್ಮಿಗಳು ವ್ಯಕ್ತಿಯೊಬ್ಬರ ಶಿರಚ್ಛೇದ ಮಾಡಿರುವ ಘಟನೆ ಮಣಿಪುರದ ಲೀಶಾಬಿಥೋಲ್ನಲ್ಲಿ ನಡೆದಿದೆ. ಬಲಿಯಾದವರನ್ನು ಸೋಬಾಮ್ ಶರತ್ಕುಮಾರ್ ಸಿಂಗ್ ಎಂದು ಗುರುತಿಸಲಾಗಿದೆ.
ಬಿಹಾರದ ಮೋಸ್ಟ್ ವಾಂಟೆಡ್ ಗ್ಯಾಂಗ್ಸ್ಟರ್ ನೀಲೇಶ್ ರೈ ಎಂಬಾತನನ್ನು ಉತ್ತರ ಪ್ರದೇಶದಲ್ಲಿ ಪೊಲೀಸರು ಎನ್ಕೌಂಟರ್ನಲ್ಲಿ ಹತ್ಯೆ ಮಾಡಿದ್ದಾರೆ.
ಇಬ್ಬರ ನಡುವಿನ ಕ್ಷುಲ್ಲಕ ಕಾರಕ್ಕೆ ಪಟ್ಟ ಮಕ್ಕಳೆದುರೇ ಸತಿ ಸಮೀಪದಿಂದ 25 ವರ್ಷದ ವ್ಯಕ್ತಿಯೋರ್ವನನ್ನು ಗುಂಡಿಕ್ಕಿ ಅಲ್ಲಿಂದ ಪರಾರಿಯಾಗಿದ್ದಾನೆ
ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಜನತಾ ಕಾಲೋನಿಯಲ್ಲಿ ನಡೆದಿದೆ.
ನಗರದಲ್ಲಿ ಬೆಳ್ಳಂ ಬೆಳಿಗ್ಗೆ ನಟೋರಿಯಸ್ ರೌಡಿಯ ಬರ್ಬರ ಹತ್ಯೆಯಾಗಿ ನೆತ್ತರು ಹರಿದಿದೆ. ರವಿ ಅಲಿಯಾಸ್ ಚೈಲ್ಡ್ ರವಿ (45) ಕೊಲೆಯಾದ ಕುಖ್ಯಾತ ರೌಡಿ ಶೀಟರ್.
ವಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತಂದೆ ವೈದ್ಯರ ನಿರ್ಲಕ್ಷ್ಯದಿಂದಲೇ ಸಾವನ್ನಪ್ಪಿದ್ದಾರೆ ಎಂದು ಮಗ ವಿಮ್ಸ್ನ ಮಹಿಳಾ ವೈದ್ಯೆ ಮೇಲೆ ಹಲ್ಲೆ ನಡೆಸಿದ್ದಾನೆ.
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ನಲ್ಲಿ ಇಬ್ಬರು ಭಯೋತ್ಪಾದಕರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ.
ಐಎಎಸ್ ಅಧಿಕಾರಿಗಳ ಪುತ್ರಿಯೊಬ್ಬಳು ಇಂದು ಮುಂಜಾನೆ ಮುಂಬೈನ ಬಹುಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.