Showing 20 of 577 posts • Page 3 of 29
ಪಾಂಡವಪುರ ತಾಲೂಕಿನ ಅಮೃತಿ ಗ್ರಾಮದ ಬಳಿ ತಡರಾತ್ರಿ ರೌಡಿಶೀಟರ್ ಬರ್ಬರ ಹತ್ಯೆಯಾಗಿದೆ. ಲಕ್ಷ್ಮೀ ಸಾಗರ ಗ್ರಾಮದ ಮಹೇಶ್(26) ಕೊಲೆಯಾದ ರೌಡಿ ಶೀಟರ್.
ನಾಪತ್ತೆಯಾಗಿದ್ದ ಯುವಕ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ದ.ಕ ಜಿಲ್ಲೆಯ ಪುತ್ತೂರು ತಾಲೂಕಿನ ಸೇಡಿಯಾಪು ಸಮೀಪದ ಹನುಮಾಜೆಯ ಗುಡ್ಡದಲ್ಲಿ ಶವ ಪತ್ತೆ ಪತ್ತೆಯಾಗಿದೆ.
ರ್ಜನ ಪ್ರದೇಶದಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಮಹಿಳೆ ಸೇರಿದಂತೆ ಮೂವರು ಆರೋಪಿಗಳನ್ನು ಮಾದನಾಯಕನಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನ ಮೇಲೆಯೇ ಮಚ್ಚಿನಲ್ಲಿ ಹಲ್ಲೆ ಮಾಡಿ ಪರಾರಿಯಾಗಿದ್ದ ಇಬ್ಬರನ್ನು ಬೆಂಗಳೂರು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ಮಹಿಳೆಯೊಬ್ಬರಿಗೆ ಅಪರಿಚಿತ ವ್ಯಕ್ತಿಗಳಿಬ್ಬರು ಲಕ್ಷಾಂತರ ರೂ. ವಂಚಿಸಿರುವ ಘಟನೆ ನಡೆದಿದೆ.ಇಡ್ಕಿದು ಗ್ರಾಮದ ಉರಿಮಜಲು ನಿವಾಸಿ ಮಹಿಳೆ, ವಿಟ್ಲಕಸಬಾ ಗ್ರಾಮದ ಫಾತಿಮ ಬಿಲ್ಡಿಂಗ್
ಯುವಕನೊಬ್ಬನನ್ನು ಸ್ನೇಹಿತರೇ ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮೈಸೂರಿನ ಶಾಂತಿ ನಗರದಲ್ಲಿ ನಡೆದಿದೆ.
ಸ್ಕೆಟ್ ಬಾಲ್ ಅಭ್ಯಾಸದ ವೇಳೆ ಬಾಸ್ಕೆಟ್ ಬಾಲ್ ಕಂಬ ಎದೆಯ ಮೇಲೆ ಬಿದ್ದು 16 ವರ್ಷದ ರಾಷ್ಟ್ರೀಯ ಬಾಸ್ಕೆಟ್ ಬಾಲ್ ಪಟುವೊಬ್ಬ ಮೃತಪಟ್ಟಿರುವ ಘಟನೆ ಹರ್ಯಾಣದ ರೋಹ್ಟಕ್ ನಲ್ಲಿ ನಡೆದಿದೆ
ಎಡಪದವು ಎಂಬಲ್ಲಿ ನಿನ್ನೆ ಯುವಕನೊಬ್ಬನ ಮೇಲೆ ತಲವಾರ್ ದಾಳಿ ನಡೆಸಿದ ನಾಲ್ವರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ನ್ಯಾಯವಾದಿ ನೌಶಾದ್ ಕಾಶಿಂಜಿ ಕೊಲೆ ಸಹಿತ ಹಲವು ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡ ಆರೋಪಿ ಬೆಳ್ತಂಗಡಿ ತಾಲೂಕಿನ ಹೊಸಮನೆಯ ನಿವಾಸಿ ಟಿ.ದಿನೇಶ್ ಶೆಟ್ಟಿ ಯಾನೆ ದಿನ್ನು
ಯುವಕನ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿರುವ ಘಟನೆ ಮಂಗಳೂರು ಹೊರವಲಯದ ಬಜಪೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪೂಪಾಡಿಕಲ್ಲು ನಿವಾಸಿ ಅಕಿಲೇಶ್ ಮೇಲೆ ದಾಳಿ ನಡೆಸಲಾಗಿದೆ.
ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಮನೆಯೊಂದರಲ್ಲಿ ದರೋಡೆ ಮಾಡುತ್ತಿದ್ದ ಕರ್ನಾಟಕ ಮೂಲದ ಮೂವರನ್ನು ಬಂಧಿಸಿ 10 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಮತ್ತು ಇತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಟ್ರಾಫಿಕ್ ಪೊಲೀಸರು ಕಿರುಕುಳ ನೀಡಿದರು ಎಂದು ಆರೋಪಿಸಿ, ಆಟೋ ಚಾಲಕನೋರ್ವ ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಚಿತ್ರದುರ್ಗ ಮಧ್ಯಭಾಗದ ಗಾಂಧಿ ಸರ್ಕಲ್ನಲ್ಲಿ ಶನಿವಾರ ರಾತ್ರಿ ನಡೆದಿದೆ.
ಕಾಲೇಜು ಮುಂಭಾಗವೇ ಮತ್ತು ಬರುವ ಎಂಬ ಮಾತ್ರೆಗಳನ್ನು ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಯುವಕನನ್ನು ಹೈಗ್ರೌಂಡ್ಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ರಾಜಸ್ಥಾನದ ಸೀಕರ್ ಜಿಲ್ಲೆಯಲ್ಲಿ ವಿಷಕಾರಿ ಅನಿಲ ಸೇವಿಸಿ 22ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದಾರೆ. ಸಿಕಾರ್ ಕೈಗಾರಿಕಾ ಪ್ರದೇಶದ ಸಮೀಪದ ಜನರಲ್ಲಿ ಉಸಿರಾಟ ತೊಂದರೆ ಕಾಣಿಸಿಕೊಂಡಿದೆ.
ತಾಲ್ಲೂಕಿನ ಸೋತೆನಹಳ್ಳಿ ಗ್ರಾಮದ ಗೃಹಿಣಿ ಪುಷ್ಪಾ(28)ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿಂತೆ ತಲೆ ಮರೆಸಿಕೊಂಡಿದ್ದ ಆಕೆಯ ಪತಿಯ ಕುಟುಂಬದ ಮೂವರನ್ನು ಶನಿವಾರ ಮಹಿಳಾ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಜಾಗದ ವಿವಾದಕ್ಕೆ ಸಂಬಂಧಿಸಿ ವ್ಯಕ್ತಿಯೊಬ್ಬರಿಗೆ ಕತ್ತಿಯಿಂದ ಹಲ್ಲೆ ನಡೆಸಿದ ಘಟನೆ ಕೊಲ್ಲಮೊಗ್ರದ ಶಿವಲದಲ್ಲಿ ನಡೆದಿದೆ. ಕೊಲ್ಲಮೊಗ್ರ ಗ್ರಾಮದ ಶಿವಾಲ ವಿಶ್ವನಾಥ ರೈ ಹಲ್ಲೆ
ಪತ್ನಿ ಹಾಗೂ ಅತ್ತೆ-ಮಾವನ ಕಿರುಕುಳದಿಂದ ಮನನೊಂದು ಪತಿ ವಿಡಿಯೋ ಮಾಡಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ವರಹ ಗ್ರಾಮದಲ್ಲಿ ನಡೆದಿದೆ.
ಶಿಕ್ಷಕರ ಕಿರುಕುಳದಿಂದ ಬೇಸತ್ತು ದೆಹಲಿ ಮೆಟ್ರೋ ರೈಲು ನಿಲ್ದಾಣದಲ್ಲಿ 10ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲೇ ಸಾರ್ವಜನಿಕರ ಆಕ್ರೋಶ
ಟೆಕ್ಸ್ ಟೈಲ್ ಅಂಗಡಿಗೆ ಮಾರುವೇಷದಲ್ಲಿ ಬಂದ ಪತ್ನಿ ಗಂಡನಿಗೆ ಕತ್ತಿಯಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಬಿಸಿರೋಡಿನಲ್ಲಿ ನಡೆದಿದೆ.
ಡಿ 01.12.2006 ರಂದು ಸುರತ್ಕಲ್ ಪೊಲೀಸ್ ಠಾಣಾ ಸರಹದ್ದಿನ ಹೊಸಬೆಟ್ಟು ಬಳಿ ಸುಖಾನಂದ್ ಶೆಟ್ಟಿ ಎಂಬವರನ್ನು ಕಬೀರ್ ಹಾಗೂ ಆತನ ಸಹಚರರು ಕೊಲೆ ಮಾಡಿ ಪರಾರಿ