Showing 20 of 577 posts • Page 4 of 29
ಕೋರ್ಟ್ ಕಲಾಪ ನಡೆಯುವ ವೇಳೆ ಮಹಿಳೆಯನ್ನು ಕೊಚ್ಚಿ ಕೊಲೆ ಮಾಡಲು ಯತ್ನಿಸಿದ ಘಟನೆ ಮಂಗಳವಾರ ಮಧ್ಯಾಹ್ನ ಬೆಳಗಾವಿ ಜಿಲ್ಲೆಯ ಅಥಣಿ ನ್ಯಾಯಾಲಯದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಪತಿ ಹಾಗೂ ಅತ್ತೆಯಿಂದ ಕಿರುಕುಳಕ್ಕೆ ಮನನೊಂದು ಗೃಹಿಣಿಯೊಬ್ಬರು ಮಗುವಿನೊಂದಿಗೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ರಾಮನಾಥಪುರ ಬಳಿ ನಡೆದಿದೆ.
ತಾಲೂಕಿನ ಗುಳ್ಮಿ ಲಕ್ಕೀ ಶ್ಯಾವಿಗೆ ಫ್ಯಾಕ್ಟರಿಯ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸುತ್ತಿದ್ದ ಇಬ್ಬರು ಯುವಕರನ್ನು ಗ್ರಾಮೀಣ ಪೊಲೀಸರು ದಾಳಿ ನಡೆಸಿ ಬಂಧಿಸಿರುವ ಘಟನೆ ನಡೆದಿದೆ. ಬಂಧಿತರು ಚೌ
ಟ್ರಕ್ ಹಾಗೂ ಟೆಂಪೋ ನಡುವೆ ಡಿಕ್ಕಿಯಾಗಿ ಐದು ಜನ ಸಾವನ್ನಪ್ಪಿರುವ ಘಟನೆ ಕಾರೀಬೇರಿ ಹಳ್ಳಿಯ NH125 ನಲ್ಲಿ ಘಟನೆ ನಡೆದಿದ್ದು, ಅವಘಡದಲ್ಲಿ 14 ಮಂದಿ ಗಾಯಗೊಂಡಿದ್ದು, ಎಲ್ಲರಿಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ದರೋಡೆ ಸ್ಕೆಚ್ ರೂಪಿಸಿ ಪತಿ ಕೊಲೆಗೆ ಪತ್ನಿ ಯತ್ನಿಸಿದ ಪ್ರಕರಣ ಹಿನ್ನಲೆ ಹಲ್ಲೆಗೊಳಗಾದ ಪತಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ತಾಯಿ ಮೊಬೈಲ್ ಕೊಡಿಸಿಲ್ಲ ಎಂಬ ಕಾರಣಕ್ಕೆ ಬಾಲಕನೋರ್ವ ಆತ್ಮಹತ್ಯೆಗೆ ಶರಣಾದ ಹೃದಯವಿದ್ರಾವಕ ಘಟನೆ ಕಾರ್ಕಳದಲ್ಲಿ ನಡೆದಿದೆ.
ವ್ಯಕ್ತಿಯೊಬ್ಬರ ಮೃತದೇಹ ರಕ್ತಸಿಕ್ತ ಸ್ಥಿತಿಯಲ್ಲಿ ವತ್ತೆಯಾದ ಘಟನೆ ಉಳ್ಳಾಲ ಠಾಣೆಯ ಕುಂಪಲ ಬೈಪಾಸ್ ಎಂಬಲ್ಲಿನ ಮನೆಯೊಂದರ ಅಂಗಳದಲ್ಲಿ ನಡೆದಿದ್ದು,
ಮಾರಕಾಸ್ತ್ರದಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ ಮಾಡಿರುವ ಘಟನೆ ಬಿಡದಿ ಬಳಿಯ ಕದಂಬ ಹೋಟೆಲ್ನಲ್ಲಿ ತಡರಾತ್ರಿ ನಡೆದಿದೆ. ಚನ್ನಪಟ್ಟಣ ತಾಲೂಕಿನ ಕೊಂಡಾಪುರ ಗ್ರಾಮದ ನಿವಾಸಿ ನಿಶಾಂತ್ (25) ಕೊಲೆಯಾದ ಯುವಕ.
ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯ ಕಾಲೇಜೊಂದರ ಕ್ಯಾಂಟಿನ್ನಲ್ಲಿ ಕೆಲಸಗಾರ ಚೇತನ್ನನ್ನು ಐದು ವರ್ಷಗಳ ಹಿಂದೆ ಹತ್ಯೆಗೈದ ಪ್ರಕರಣ
ದೆಹಲಿಯ ಕೆಂಪು ಕೋಟೆಯ ಬಳಿ ಕಾರು ಸ್ಫೋಟಕ್ಕೆ ಕಾರಣನಾದ ಉಗ್ರ ಉಮರ್ ಮೊಹಮ್ಮದ್ ಅಲಿಯಾಸ್ ಉಮರ್ ಉನ್-ನಬಿನ ಕಾಶ್ಮೀರದಲ್ಲಿರುವ ಮನೆಯನ್ನು ಭದ್ರತಾ ಪಡೆಗಳು ನೆಲಸಮಗೊಳಿಸಿದೆ.
ತಾಲ್ಲೂಕಿನ ಪಟ್ಟನಾಯಕನಹಳ್ಳಿ ಪೊಲೀಸ್ ಠಾಣೆಯ ದೊಡ್ಡಬಾಣಗೆರೆಯಲ್ಲಿ ಪುಟ್ಟೀರಮ್ಮ (86) ಅವರನ್ನು ಕೊಲೆ ಮಾಡಿ 53 ಗ್ರಾಂ ಚಿನ್ನದ ಸರ ಅಪಹರಿಸಿದ್ದ ಶ್ರೀಧರ್ನನ್ನು ಪೊಲೀಸರು ಬಂಧಿಸಿದ್ದಾರೆ.
ಮಹಿಳೆಯೊಬ್ಬರನ್ನು ಆಕೆಯ ಪುತ್ರಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬಂಡಿಮಠ ಗ್ರಾಮದಲ್ಲಿ ಸೋಮವಾರ ರಾತ್ರಿ ನಡೆದಿರುವುದಾಗಿ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.
ನನ್ನ ಗಂಡ ಬರದೇ ಇದ್ದಿದ್ರೆ ನಾನು ಕೊಲೆ ಆಗ್ತಿದ್ದೆ.ಇದು ಮೊದಲನೆ ಸಲ ಅಲ್ಲ .ಹಿಂದೆ ಒಂದ್ಸಾರಿ ಬಂದು ಕುತ್ತಿಗೆಗೆ ಚಾಕು ಹಿಡಿದಿದ್ದ. ನಮಗೆ ರಕ್ಷಣೆ ಬೇಕು ಎಂದು ನಂಜನಗೂಡಿನ ಗೃಹಿಣಿ ಮಾಧ್ಯಮದವರ ಮುಂದೆ ಅವಲತ್ತುಕೊಂಡಿದ್ದಾರೆ.
ಮಹಿಳೆಯೊಬ್ಬರನ್ನು ಮಾರಾಕಾಸ್ತ್ರದಿಂದ ಕೊಚ್ಚಿ ಕೊಲೆಗೈದಿರುವ ಘಟನೆ ಶಿವಮೊಗ್ಗ ತಾಲೂಕಿನ ದುಮ್ಮಳ್ಳಿಯ ಸಿದ್ದೇಶ್ವರ ನಗರದಲ್ಲಿ ಇಂದು ಬೆಳಗ್ಗೆ ಬೆಳಕಿಗೆ ಬಂದಿದೆ.
ಪತ್ನಿಯ ಅಕ್ರಮ ಸಂಬಂಧ ವಿರೋಧಿಸಿದ ಪತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ಇಂದಿರಾ ಗ್ರಾಮದಲ್ಲಿ ನಡೆದಿದೆ. ಪತಿಯ ಮೃತದೇಹ
ಕಡಬ ಪೊಲೀಸ್ ಠಾಣೆ ವ್ಯಾಪ್ತಿಯ ರೆಂಜಿಲಾಡಿಯಲ್ಲಿ ನವೆಂಬರ್ 6 ರಂದು 9 ನೇ ತರಗತಿಯ ವಿದ್ಯಾರ್ಥಿಯೊಬ್ಬ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಮಚ್ಚಿನಿಂದ ಕೊಚ್ಚಿ ವ್ಯಕ್ತಿ ಬರ್ಬರ ಹತ್ಯೆ ಮಾಡಿರುವ ಘಟನೆ ಹುಣಸೂರು ಪಟ್ಟಣದ ಶಬ್ಬೀರ್ ನಗರದಲ್ಲಿ ನಡೆದಿದೆ. ಕಿದರ್ ಪಾಷ (55) ಹತ್ಯೆಯಾದ ವ್ಯಕ್ತಿ. ಕೆ.ಆರ್.ನಗರ ತಾಲೂಕಿನ ಹೊನ್ನೆನಹಳ್ಳಿ ನಿವಾಸಿಯಾಗಿದ್ದು,
ವಾಮಂಜೂರಿನ ತಿರುವೈಲು ಗುತ್ತು, ನವೀನ್ ಚಂದ್ರ ಆಳ್ವ ರವರ ಪುತ್ರ ಯುವ ಉದ್ಯಮಿ ಅಭಿಷೇಕ್ ಆಳ್ವ (25) ಎಂಬವರು ಮುಲ್ಕಿ ಸಮೀಪದ ಬಪ್ಪನಾಡು ಸೇತುವೆ ಬಳಿ ಶಾಂಭವಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇರುವೆಗಳ ಭೀತಿಯಿಂದ ಬಳಲುತ್ತಿದ್ದ ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೆಲಂಗಾಣದ ಸಂಗರೆಡ್ಡಿ ಜಿಲ್ಲೆಯ ಅಮೀನ್ಪುರದಲ್ಲಿ ನಡೆದಿದೆ.
ಐದು ವರ್ಷದ ಮಗಳನ್ನು ಕೊಂದು ತಂದೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಮುಡಿಯನೂರಿನಲ್ಲಿ ನಡೆದಿದೆ.