Showing 20 of 577 posts • Page 5 of 29
ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ತಾಲ್ಲೂಕಿನ ಗ್ರಾಮವೊಂದರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಜಂಬಣ್ಣ (58) ಎಂಬುವನನ್ನು ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಲ್ಕಾ ಮೇಲ್ ಎಕ್ಸ್ಪ್ರೆಸ್ ಡಿಕ್ಕಿ ಹೊಡೆದು ಆರು ಭಕ್ತರು ಸಾವನ್ನಪ್ಪಿದ ಘಟನೆ ಮಿರ್ಜಾಪುರದ ಚುನಾರ್ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.
ಕೋಟೆ ರಸ್ತೆಯ ಸರ್ಕಾರಿ ಬಾಲಕಿಯರ ಹಾಸ್ಟೆಲ್ನ ಟೆರೇಸ್ ಮೇಲೆ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿಯ ಮೃತದೇಹ ಪತ್ತೆಯಾಗಿದೆ.
ಖಾಸಗಿ ಶಾಲೆಯ ನಾಲ್ಕನೇ ಮಹಡಿಯಿಂದ ಹಾರಿ 9 ವರ್ಷದ ಬಾಲಕಿ ಶನಿವಾರ ಸಾವನ್ನಪ್ಪಿರುವ ಘಟನೆ ಜೈಪುರದಲ್ಲಿ ನಡೆದಿದೆ. ಪೊಲೀಸರ ಪ್ರಕಾರ, ಸಿಸಿಟಿವಿ ದೃಶ್ಯಾವಳಿಯಲ್ಲಿ ಬಾಲಕಿ ಕಂಬಿಬೇಲಿಯನ್ನು ಹತ್ತಿ ಜಿಗಿಯುತ್ತಿರುವುದು ಕಂಡುಬಂದಿದ್ದು,
ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯ ಬರ್ಬರ ಹತ್ಯೆಯಾಗಿರುವ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ರಾಂಪುರ ಗ್ರಾಮದಲ್ಲಿ ನಡೆದಿದೆ.
ಅಮೆರಿಕದ ಕೇಂಬ್ರಿಡ್ಜ್ ನ ಹಂಟಿಂಗ್ಡನ್ ಗೆ ತೆರಳುತ್ತಿದ್ದ ರೈಲುವೊಂದರಲ್ಲಿ ಅನಾಮಿಕ ವ್ಯಕ್ತಿಗಳು ಸಿಕ್ಕ ಸಿಕ್ಕ ಜನರ ಮೇಲೆ ಚಾಕುವಿನಿಂದಹಲ್ಲೆ ನಡೆಸಿದ ಘಟನೆ ನಡೆದಿದೆ.
ಎಂಬಿಎ ವ್ಯಾಸಂಗ ಮಾಡ್ತಿದ್ದ ಯುವತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ.
ಸದಾಶಿವ ನಗರದ ಲಕ್ಷ್ಮೀ ಕಾಂಪ್ಲೆಕ್ಸ್ ಬಳಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ನಡೆಯುತ್ತಿದ್ದ ರೂಪಕ ಮೆರವಣಿಗೆಯ ವೇಳೆ ದುಷ್ಕರ್ಮಿಗಳ ತಂಡವೊಂದು ಸಿಕ್ಕ ಸಿಕ್ಕವರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಕಮಿಷನರೇಟ್ ವ್ಯಾಪ್ತಿಯ ಪೊಲೀಸ್ ಠಾಣೆಗಳಲ್ಲಿ 25ಕ್ಕೂ ಹೆಚ್ಚು ಕೇಸುಗಳನ್ನು ಎದುರಿಸುತ್ತಿದ್ದ ನಟೋರಿಯಸ್ ಕಾಡಿ ಟೋಪಿ ನೌಫಾಲ್ (38) ಎಂಬಾತನನ್ನು ಮಂಜೇಶ್ವರ ಠಾಣೆ ವ್ಯಾಪ್ತಿಯ ಉಪ್ಪಳ ರೈಲ್ವೇ ಗೇಟ್ ಬಳಿ ಬರ್ಬರವಾಗಿ ಕಡಿದು ಕೊಲೆ ಮಾಡಲಾಗಿದೆ.
ಬಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಸಂಬಂಧಿಸಿ ಎನ್ಐಎ ಅಧಿಕಾರಿಗಳು 11 ಆರೋಪಿಗಳ ವಿರುದ್ಧ ಬೆಂಗಳೂರು ಎನ್ಐಎ ಕೋರ್ಟಿಗೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.
ಅಪ್ರಾಪ್ತ ಮಗಳೇ ತನ್ನ ತಾಯಿಯನ್ನು ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಸುಬ್ರಹ್ಮಣ್ಯಪುರದ ಸರ್ಕಲ್ ಮಾರಮ್ಮ ದೇವಸ್ಥಾನದ ಬಳಿ ನಡೆದಿದೆ.
ಸಾಲಬಾಧೆ ತಾಳಲಾರದೇ ಒಂದೇ ಕುಟುಂಬದ ನಾಲ್ವರು ಸೂಸೈಡ್ ಗೆ ಯತ್ನಿಸಿ, ಇಬ್ಬರು ಬಲಿಯಾಗಿರುವ ಘಟನೆ ದೇವನಹಳ್ಳಿಯ ಹೆಗ್ಗನಹಳ್ಳಿಯಲ್ಲಿ ಘಟನೆ ನಡೆದಿದೆ.
ಬಾಕಿ ಉಳಿದಿರುವ ವಿದ್ಯುತ್ ಬಿಲ್ ಕಟ್ಟುವಂತೆ ಅಂಧ ವೃದ್ಧೆಯ ಮೇಲೆ ಚೆಸ್ಕಾಂ ಇಲಾಖೆಯ ಅಧಿಕಾರಿಗಳು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಬಂಟ್ವಾಳದಲ್ಲಿ ನಡೆದ ರಹೀಂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಜಮಾಲ್ ಜಾಕಿರ್ ಎಂಬಾತನನ್ನು ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್
ತಾಳಿ ಕಟ್ಟಿದ ಪತಿಗೆ ಚಟ್ಟಕಟ್ಟಲು ಪತ್ನಿಯೇ ಸ್ಕೆಚ್ ಹಾಕಿ ಸಿಕ್ಕಿಬಿದ್ದ ಘಟನೆ ನಂಜನಗೂಡಿನಲ್ಲಿ ನಡೆದಿದೆ. ನಂಜನಗೂಡು ಪೊಲೀಸರ ಸಮಯೋಚಿತ ಕಾರ್ಯಾಚರಣೆಯಿಂದ ಕಿಲಾಡಿ ಪತ್ನಿ ಅಂದರ್ ಆಗಿದ್ದಾಳೆ.
ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ಹಲವಾರು ಮಂದಿಯಿಂದ ಕೋಟ್ಯಾಂತರ ಹಣ ಪಡೆದು ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ದಂಪತಿಯನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ.
ಟೀ ಅಂಗಡಿ ಪ್ರವೇಶಿಸುತ್ತಿದ್ದ ಖಾಸಗಿ ಚಾನೆಲ್ ವರದಿಗಾರನ ಮೇಲೆ 7-8 ಮುಸ್ಲಿಂ ಯುವಕರ ತಂಡ ಹಿಂಬಾಲಿಸಿ ಬಂದು ಹಿಗ್ಗ ಮುಗ್ಗ ಹಲ್ಲೆ ನಡೆಸಿದ ಪ್ರಕರಣ ಕೆ.ಆರ್.ನಗರ ತಾಲೂಕು ಸಾಲಿಗ್ರಾಮದಲ್ಲಿ ನಡೆದಿದೆ.
ಸುರತ್ಕಲ್ ನಲ್ಲಿ ನಡೆದ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ರೌಡಿಶೀಟರ್ ಗುರುರಾಜ್ ಆಚಾರಿ ಎಂಬಾತನನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ.
ನಾಲ್ಕು ಮಂದಿ ದುಷ್ಕರ್ಮಿಗಳ ತಂಡ ಇಬ್ಬರಿಗೆ ಚೂರಿಯಿಂದು ಇರಿದ ಪರಿಣಾಮ ಓರ್ವ ಗಂಭೀರ ಗಾಯಗೊಂಡು ಇನ್ನೋರ್ವನಿಗೆ ಅಲ್ಪಪ್ರಮಾಣ
ಗಂಡನ ಮನೆಯವರು ವರದಕ್ಷಿಣೆಗಾಗಿ ಕಿರಕುಳ ನೀಡಿದ್ದಾರೆ ಎಂದು ಆರೋಪಿಸಿ ಗೃಹಿಣಿಯೊಬ್ಬರು ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು