Showing 20 of 577 posts • Page 6 of 29
ಮಾಗಡಿ ರಸ್ತೆಯಲ್ಲಿರುವ ಜಿಟಿ ಮಾಲ್ನ ಮೂರನೇ ಮಹಡಿಯಿಂದ ಕೆಳಗಿ ಬಿದ್ದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ದೀಪಾವಳಿ ಹಬ್ಬದ ದಿನವೇ ಜಿಟಿ ಮಾಲ್ನಲ್ಲಿ ಈ ದುರಂತ ಸಂಭವಿಸಿದೆ.
ಕುಂಪಲದ ಬಾಡಿಗೆ ಮನೆಯೊಂದರಲ್ಲಿ ಹದಿನೇಳರ ಅಪ್ರಾಪ್ತಯ ಮೇಲೆ ಆಕೆಯ ಮಲ ತಂದೆಯೇ ನಿರಂತರ ಅತ್ಯಾಚಾರವೆಸಗಿರುವ ಹೇಯ ಕೃತ್ಯವು ತಡವಾಗಿ ಬೆಳಕಿಗೆ ಬಂದಿದ್ದು
ಯುವತಿ ಬಟ್ಟೆ ಬದಲಾಯಿಸುವ ವೀಡಿಯೋ ಮಾಡಿ ಬ್ಲ್ಯಾಕ್ ಮೇಲ್ ಮಾಡಿರುವ ಆರೋಪದಡಿಯಲ್ಲಿ ಯುವತಿಯೊಬ್ಬಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ಪಿಸ್ತೂಲು ಆಕಾರದ ಲೈಟರ್ ಹಿಡಿದು ಸಾರ್ವಜನಿಕರನ್ನು ಬೆದರಿಸುತ್ತಿದ್ದ ಭಾರತೀಯ ವ್ಯಕ್ತಿಯೋರ್ವನನ್ನು ಬಂಧಿಸಲಾಗಿದೆ. ಇಲ್ಲಿನ ಸಿಯಾಮ್ ಚೌಕದಲ್ಲಿ ಪಿಸ್ತೂಲ್ ಆಕಾರದ ಲೈಟರ್ನಿಂದ ದಾರಿಹೋಕ
ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿ ಪತ್ನಿಗೆ ಚಾಕುವಿನಿಂದ ಕುತ್ತಿಗೆ ಸೀಳಿ ಕೊಲೆ ಮಾಡಿರುವ ಘಟನೆ ಮೈಸೂರು ತಾಲ್ಲೂಕಿನ ಜಟ್ಟಿಹುಂಡಿ ಗ್ರಾಮದಲ್ಲಿ ನಡೆದಿದೆ.
ಪಾಣೆಮಂಗಳೂರು ಶ್ಮಶಾನ ರಸ್ತೆಯ ಬಳಿ ಅನುಮಾನಾಸ್ಪದವಾಗಿ ನಿಲ್ಲಿಸಿದ್ದ ಆಟೋದಲ್ಲಿ ಮಾದಕ ವಸ್ತು (ಎಂ.ಡಿ.ಎಂ.ಎ) ಇರಿಸಿಕೊಂಡಿದ್ದ ಓರ್ವ ವ್ಯಕ್ತಿಯನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.
ವಿಕ್ಟೋರಿಯಾ ಆಸ್ಪತ್ರೆಯ ಜನರಲ್ ಸರ್ಜನ್ ತನ್ನ ಪತ್ನಿಯನ್ನು ಕೊಲೆ ಮಾಡಿರುವುದು 6 ತಿಂಗಳ ಬಳಿಕ ಎಫ್ಎಸ್ಎಲ್ ವರದಿ ಮೂಲಕ ಬಹಿರಂಗಗೊಂಡಿದೆ.
ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಓರ್ವನನ್ನು ನಗರ ಪೊಲೀಸರು ಬಂಧಿಸಿ ಆತನ ಬಳಿ ಇದ್ದ ಕದ್ದ ಚಿನ್ನಾಭರಣ ಮತ್ತು ನಗದನ್ನು ವಶಪಡಿಸಿಕೊಂಡಿದ್ದಾರೆ.
ಮಾರಿಷಸ್ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.
ಖಾಸಗಿ ವಿಡಿಯೋ ತೋರಿಸಿ ಹನಿಟ್ರ್ಯಾಪ್ ಮಾಡಿ ಹಣಕ್ಕಾಗಿ ಕಿರುಕುಳ ನೀಡುತ್ತಿದ್ದಾರೆಂದು ದೆತ್ತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ನ್ಯಾಯಾಲಯದ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ನಲ್ಲಿ ನಡೆದಿದೆ.
ನಿನ್ನೆ ದಸರಾ ವಸ್ತು ಪ್ರದರ್ಶನದ ಬಳಿ ನಡೆದ ಕೊಲೆ ಸ್ಥಳದಲ್ಲೇ ಬಾಲಕಿಯೊಬ್ಬಳ ಶವ ಪತ್ತೆಯಾಗಿದೆ. ಮೈಸೂರಿನ ವಸ್ತು ಪ್ರದರ್ಶನ ಆವರಣ ಸಮೀಪ ಮೊನ್ನೆ ನಡೆದಿದ್ದ ಕ್ಯಾತಮಾರನಹಳ್ಳಿ ವೆಂಕಟೇಶ್ ಮರ್ಡರ್ ಆದ ಸ್ಥಳದಲ್ಲೇ 13 ರಿಂದ 14 ವರ್ಷ
ಕಳೆದ 4 ತಿಂಗಳ ಹಿಂದೆ ಬಾವಿಗೆ ಬಿದ್ದು ಮೃತಪಟ್ಟ ಗಂಡ ಮತ್ತು ರಕ್ಷಿಸಲು ಹೋದ ಮಗನ ಸಾವಿನ ದುಃಖ ಹಾಗೂ ಸಾಲದಿಂದಾಗಿ ನೊಂದ ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತೆಕ್ಕಟ್ಟೆ ಗ್ರಾಮ ಪಂಚಾಯತ್ ಆವರಣದಲ್ಲಿ ನಡೆದಿದೆ.
ಯುವ ದಂಪತಿ ವಿಷ ಸೇವಿಸಿ ಆತ್ಮಹತ್ಯೆಗೈದ ಘಟನೆ ಮಂಜೇಶ್ವರ ಠಾಣಾ ವ್ಯಾಪ್ತಿಯ ಕಡಂಬಾರ್ ಎಂಬಲ್ಲಿ ನಡೆದಿದೆ. ಕಡಂಬಾರಿನ ಅಜಿತ್ ( 35) ಮತ್ತು ಪತ್ನಿ ಶ್ವೇತಾ ( 27) ಮೃತ ಪಟ್ಟವರು.
ಹಾಡುಹಗಲೇ ಯುವಕರ ತಂಡವೊಂದು ರೌಡಿಶೀಟರ್ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಚ್ಚಿ ಹತ್ಯೆಗೈದ ಘಟನೆ ಮೈಸೂರಿನ ದಸರಾ ವಸ್ತುಪ್ರದರ್ಶನ ಬಳಿ ನಡೆದಿದೆ.
ಮೀನು ವ್ಯಾಪಾರಿಗೆ ಚೂರಿ ಇರಿದು ಚೂರಿಯನ್ನು ಕುತ್ತಿಗೆಯಲ್ಲೇ ಬಿಟ್ಟು ಹೋದ ಘಟನೆ ಕುಂಬಳೆಯ ಸೀತಂಗೋಳಿಯಲ್ಲಿ ರಸ್ತೆ ಮಧ್ಯೆ ನಡೆದಿದೆ.
ಎರಡು ವರ್ಷಗಳ ಹಿಂದೆ ಪುತ್ತೂರಿನ ನೆಹರೂ ನಗರದಲ್ಲಿ ಟೀಮ್ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಅವರ ಕೊಲೆ ಪ್ರಕರಣದ ನಾಲ್ವರು ಆರೋಪಿ
ರೌಡಿಶೀಟರ್ ಸೈಫ್ ಹತ್ಯೆ ಪ್ರಕರಣದಲ್ಲಿ ಕೊಲೆ ಆರೋಪಿ ಫೈಸಲ್ ಪತ್ನಿಯೂ ಅರೆಸ್ಟ್ ಮಾಡಲಾಗಿದೆ. ಆರೋಪಿ ಮಹಮ್ಮದ್ ಪೈಝಲ್ ಪತ್ನಿ ರಿದಾ ಶಬಾನ ಬಂಧಿಸಲಾಗಿದ್ದು,
ವಿದ್ಯುತ್ ಅಘಾತದಿಂದ ಭಾರತೀಯ ಮೂಲದ ವ್ಯಕ್ಕಿ ಸೌದಿ ಅರೇಬಿಯಾದಲ್ಲಿ ದಾರುಣ ಅಂತ್ಯ ಕಂಡಿದ್ದಾರೆ. ಮೊಹಮ್ಮದ್ ಅಲಿ (36) ಮೃತಪಟ್ಟ ದುರ್ದೈವಿಯಾಗಿದ್ದಾರೆ.
ಧಮ್ಮಚಕ್ರ ಪರಿವರ್ತನ ದಿವಸದ ನಿಮಿತ್ತ ಬೈಕ್ ಗೆ ನೀಲಿ ಧ್ವಜ ಕಟ್ಟಿಕೊಂಡು ಭಾಲ್ಕಿ ತಾಲೂಕಿನ ಹಲಸಿ ತುಗಾಂವ್ ಗ್ರಾಮದಿಂದ ಮಹಾರಾಷ್ಟ್ರದ ಉದಗಿರ್ನಲ್ಲಿರುವ ಬೌದ್ಧ ವಿಹಾರ