Showing 20 of 577 posts • Page 7 of 29
ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಕೆಮ್ಮಿನ ಔಷಧ ಸೇವನೆ ಬಳಿಕ ಉಂಟಾದ ಆರೋಗ್ಯ ಸಮಸ್ಯೆಗಳಿಂದ 12 ಮಕ್ಕಳು ಮೃತಪಟ್ಟಿರುವ ಬೆನ್ನಲ್ಲೇ ಕೇಂದ್ರ ಸರ್ಕಾರ ಶುಕ್ರವಾರ ಕಟ್ಟುನಿಟ್ಟಿನ ಸೂಚನೆ ಹೊರಡಿಸಿ
ಖತರ್ನಾಕ್ ದಂಪತಿಗಳಿಬ್ಬರು, ಜಾತಿ ಗಣತಿಯ ಹೆಸರಿನಲ್ಲಿ ಮನೆಯೊಳಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ ಮಾಡಿ, ದರೋಡೆಗೆ ವಿಫಲ ಯತ್ನ ನಡೆಸಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ತಾಯಿಯೋರ್ವಳು ಮಗಳನ್ನೇ ಹತ್ಯೆಗೈದಿರುವ ಘಟನೆ ಕಾರ್ಕಳ ತಾಲೂಕು ಹಿರ್ಗಾನ ಗ್ರಾಮದ ಕಾನಂಗಿ ಎಂಬಲ್ಲಿ ವರದಿಯಾಗಿದೆ. 17 ವರ್ಷದ ಶಿಫನಾಜ್ ಕೊಲೆಯಾದ ಯುವತಿ.
ಖ್ಯಾತ ಗಾಯಕರಾದ ಝುಬೀನ್ ಗರ್ಗ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಅಸ್ಸಾಂ ಪೊಲೀಸರು, ಬ್ಯಾಂಡ್ ಸಹೋದ್ಯೋಗಿ ಶೇಖರ್ ಜ್ಯೋತಿ ಗೋಸ್ವಾಮಿ ಹಾಗೂ ಸಹ ಗಾಯಕಿ ಅಮೃತಪರ್ವ ಮಹಾಂತ ಎಂಬುವವರನ್ನು ಬಂಧಿಸಿದ್ದಾರೆ.
ದುರ್ಗಾ ಪೂಜೆಯ ಬಳಿಕ ಮೂರ್ತಿಯನ್ನು ವಿಸರ್ಜಿಸಲು ಭಕ್ತರನ್ನು ಕರೆದೊಯ್ಯುತ್ತಿದ್ದ ಟ್ರ್ಯಾಕ್ಟರ್ ಟ್ರಾಲಿ ಉರುಳಿ ಕೊಳಕ್ಕೆ ಬಿದ್ದ ಪರಿಣಾಮ ಕನಿಷ್ಠ 10 ಮಂದಿ ಮೃತಪಟ್ಟ ಘಟನೆ
ಮೊಬೈಲ್ ಗೇಮ್ ಆಡಿದ್ದಕ್ಕಾಗಿ ಅಕ್ಕ ಗದರಿದ್ದಕ್ಕೆ ಮನನೊಂದ ಬಾಲಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ದೆಹಲಿಯ ಆದರ್ಶ ನಗರದಲ್ಲಿ ನಡೆದಿದೆ.
ಅನಾರೋಗ್ಯದ ಸಮಸ್ಯೆ ಹಾಗೂ ಮಗನ ಚಿಂತೆಯಿದ್ದ ಬಳಲುತ್ತಿದ್ದ ಮಹಿಳೆಯೋರ್ವರು ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಂಜಾಲಕಟ್ಟೆ ಪೋಲಿಸ್ ಠಾಣಾ ವ್ಯಾಪ್ತಿಯ ನೆಲ್ಲಿಗುಡ್ಡೆ ಎಂಬಲ್ಲಿ ನಡೆದಿದೆ.
ಸಾಫ್ಟ್ವೇರ್ ಎಂಜಿನಿಯರ್ವೊಬ್ಬ ತನ್ನ ಪತ್ನಿ ಜೊತೆ ಜಗಳವಾಡಿ ಕತ್ತು ಹಿಸುಕಿ ಕೊಂದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುಗ್ರಾಮ್ನಲ್ಲಿ ನಡೆದಿದೆ.
ಹೋಮ್ ವರ್ಕ್ ಮಾಡಲಿಲ್ಲ ಅನ್ನೋ ಕಾರಣಕ್ಕೆ ಎರಡನೇ ತರಗತಿಯ ಮಗುವನ್ನು ಶಿಕ್ಷಕ ಮನಬಂದಂತೆ ಥಳಿಸಿ ಮೇಲಿನ ಮಹಡಿಯ ಕೋಣೆಗೆ ಕರೆದೊಯ್ದು ಹಗ್ಗಗಳಿಂದ ಕಿಟಕಿಗೆ ತಲೆಕೆಳಗಾಗಿ ನೇತು ಹಾಕಿರುವ ಘಟನೆ
ಕರೂರಿನ ರ್ಯಾಲಿ ವೇಳೆ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 41ಕ್ಕೆ ಏರಿಕೆಯಾಗಿದೆ. ಕಾಲಿವುಡ್ ನಟ, ‘ತಮಿಳಿಗ ವೆಟ್ರಿ ಕಳಗಂ’ ಪಕ್ಷ
ಮಾನಸಿಕ ಅಸ್ವಸ್ಥ ಎಂದು ಹೇಳಲಾದ ವ್ಯಕ್ತಿಯೊಬ್ಬ ಏಕಾಏಕಿ ಮನೆಗೆ ನುಗ್ಗಿ ತಾಯಿ ಎದುರಲ್ಲೇ 5 ವರ್ಷದ ಮಗುವಿನ ಶಿರಚ್ಛೇದ ಮಾಡಿರುವ ದಾರುಣ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ವೇಗವಾಗಿ ಬಂದ ಥಾರ್ ಕಾರು ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿದ್ದು, ಓರ್ವ ಗಂಭೀರ ಗಾಯಗೊಂಡ ಘಟನೆ ಹರಿಯಾಣದ ಗುರುಗ್ರಾಮದಲ್ಲಿ ನಡೆದಿದೆ.
ಎಕೆಎಂಎಸ್ ಬಸ್ ಮಾಲೀಕ, ಉದ್ಯಮಿ, ಆತ್ರಾಡಿ ನಿವಾಸಿ ಸೈಪುದ್ದೀನ್ ನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಲ್ಪೆ ಕೊಡವೂರು ಸಮೀಪದ ಸಾಲ್ಮರ ಎಂಬಲ್ಲಿ ಶನಿವಾರ ಬೆಳಿಗ್ಗೆ ಸಂಭವಿಸಿದೆ.
ಎಕೆಎಂಎಸ್ ಬಸ್ ಮಾಲೀಕ, ಉದ್ಯಮಿ, ಆತ್ರಾಡಿ ನಿವಾಸಿ ಸೈಪುದ್ದೀನ್ ಎಂಬಾತನನ್ನು ದುಷ್ಕರ್ಮಿಗಳ ತಂಡವು ಭೀಕರವಾಗಿ ಹತ್ಯೆಗೈದ ಘಟನೆ ಮಲ್ಪೆ ಕೊಡವೂರಿನಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ.
ಶಾಲೆಯ ಅಡುಗೆಮನೆಯಲ್ಲಿ ಇಟ್ಟಿದ್ದ ಕುದಿಯುತ್ತಿದ್ದ ಹಾಲಿನ ಪಾತ್ರೆಗೆ ಬಿದ್ದು ಒಂದೂವರೆ ವರ್ಷದ ಹೆಣ್ಣು ಮಗು ತೀವ್ರ ಗಾಯಗೊಂಡು ಮೃತಪಟ್ಟಿರುವ ಘಟನೆ ಅನಂತಪುರ ಜಿಲ್ಲೆಯ ಬುಕ್ಕರಾಯಸಮುದ್ರಂ ಗ್ರಾಮದಲ್ಲಿ ನಡೆದಿದೆ.
ಚರಂಡಿ ಗುಂಡಿಗೆ ಬಿದ್ದು ಬಾಲಕ ದಾರುಣವಾಗಿ ಮೃತಪಟ್ಟಿರುವ ಘಟನೆ ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ಕುರೇಕುಪ್ಪ ಗ್ರಾಮದಲ್ಲಿ ನಡೆದಿದೆ.
ಆಸ್ತಿ ವಿಚಾರದಲ್ಲಿ ಮನೆಗೆ ನುಗ್ಗಿದ ಮೂವರು ಸಂಬಂಧಿಕರು ವೃದ್ದ ದಂಪತಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ನಂಜನಗೂಡು ತಾಲೂಕು ಕಡಬೂರು ಗ್ರಾಮದಲ್ಲಿ ನಡೆದಿದೆ.
ಇಬ್ಬರು ಮಕ್ಕಳನ್ನು ಕೊಲೆ ಮಾಡಿದ ತಾಯಿ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಭೀಕರ ಕೃತ್ಯ ತುಮಕೂರಿನ ಪಾವಗಡದಲ್ಲಿ ನಡೆದಿದೆ.
ಕೌಟುಂಬಿಕ ಕಲಹದಿಂದ ನ್ಯಾಯಾಲಯದ ಮೆಟ್ಟಿಲು ಏರಿದ್ದ ಪತಿಯೊಬ್ಬ ನ್ಯಾಯಾಲಯದ ಆವರಣದಲ್ಲೇ ಪತ್ನಿಗೆ ಚಾಕುವಿನಿಂದ ಇರಿದು ಕೊಲೆ ಯತ್ನ
ಶುಕ್ರವಾರ ಸುಡಾನ್’ನಲ್ಲಿ ಮಸೀದಿ ಮೇಲೆ ನಡೆದ ‘ಡ್ರೋನ್’ ದಾಳಿಯಲ್ಲಿ 70 ಮಂದಿ ಸಾವನ್ನಪ್ಪಿದ್ದಾರೆ ಎಂದು ಸುಡಾನ್ ಸೇನೆ ತಿಳಿಸಿದ್ದು ಸ್ಥಳೀಯ ಮಾಧ್ಯಮದಲ್ಲಿ ವರದಿಯಾಗಿದೆ.