Showing 20 of 577 posts • Page 8 of 29
ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಖಾತೆಯಲ್ಲಿದ್ದ ಹಣ ದುರ್ಬಳಕೆ ಮಾಡಲಾಗಿದೆ ಎಂದು ಪತ್ನಿ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.ಎಟಿಎಂ ಕಾರ್ಡ್ ಹಾಗೂ ಯುಪಿಐ ನಿಂದ ಹಣ ವಿತ್ ಡ್ರಾ
ಹತ್ತನೇ ತರಗತಿ ವಿದ್ಯಾರ್ಥಿನಿಯೋರ್ವಳು ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಂದಡ್ಕದಲ್ಲಿ ನಡೆದಿದೆ.
ಉರ್ವಾ ಪೊಲೀಸ್ ಠಾಣೆಯಲ್ಲಿ 2017ರಲ್ಲಿ ದಾಖಲಾಗಿದ್ದ ಪೊಲೀಸ್ ಅಧಿಕಾರಿ ಮೇಲೆ ಹಲ್ಲೆ ಮತ್ತು ಕೊಲೆ ಯತ್ನ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದು ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ
ಮದುವೆಗೆ ನಿರಾಕರಿಸಿದ ಕಾರಣಕ್ಕಾಗಿ ಯುವತಿಗೆ ಯುವಕ ಚೂರಿ ಇರಿದ ಘಟನೆ ಬ್ರಹ್ಮಾವರ ತಾಲೂಕಿನ ಕೊಕ್ಕರ್ಣೆಯಲ್ಲಿ ನಡೆದಿದೆ. ಆರೋಪಿ ಯುವತಿಯನ್ನು ಮದುವೆಯಾಗಬೇಕಾಗಿ ಪೀಡಿಸಿದ್ದಾನೆ.
ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾರ್ಯದ ಸಮಯದಲ್ಲಿ ಕ್ರೇನ್ ಕುಸಿದು ಬಿದ್ದ ಪರಿಣಾಮ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ ದುರಂತ ಘಟನೆ ಮೊಗ್ರಾಲ್ ಪುತ್ತೂರಿನಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ.
ಒಂದು ಮದುವೆ ಆಗಿದ್ದರೂ ಯುವತಿಯೊಬ್ಬಳನ್ನ ಪ್ರೀತಿಸಿ ಮದುವೆ ಆಗುವುದಾಗಿ ನಂಬಿಸಿ ಕೈಕೊಟ್ಟ ಪ್ರಿಯಕರ ಪ್ರೇಯಸಿಯನ್ನ ಎರಡನೇ ಮಹಡಿಯಿಂದ ತಳ್ಳಿ ಕೊಲೆಗೆ ಯತ್ನಿಸಿದ ಘಟನೆ ಮೈಸೂರಿನ ದಟ್ಟಗಳ್ಳಿ ಬಡಾವಣೆಯಲ್ಲಿ ನಡೆದಿದೆ.
ತಾಲೂಕಿನ ತುಂಬೆ ಎಂಬಲ್ಲಿ ಕಳೆದ ಆ.14 ರಂದು ನಡೆದ ಗೋಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಬಂಟ್ವಾಳ ಗ್ರಾಮಾಂತರ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ನವಜಾತ ಹೆಣ್ಣು ಶಿಶುವೊಂದನ್ನು ಇಲಿಗಳು ಕಚ್ಚಿ ಸಾವನ್ನಪ್ಪಿದ ಘಟನೆ ಇಂದೋರ್ನ ಮಹಾರಾಜ ಯಶವಂತರಾವ್ ಸರ್ಕಾರಿ ಆಸ್ಪತ್ರೆಯಲ್ಲಿ ಬುಧವಾರ ನಡೆದಿದೆ.
ಕೆಎಸ್ ಆರ್ ಟಿಸಿ ಬಸ್ ಹರಿದು ವ್ಯಕ್ತಿ ಮೃತಪಟ್ಟ ಘಟನೆ ಕೆ.ಆರ್.ಪೇಟೆಯ ಸರ್ಕಾರಿ ಬಸ್ ನಿಲ್ದಾಣದ ಬಳಿ ನಡೆದಿದೆ. ಕೆ.ಆರ್.ಪೇಟೆ ತಾಲೂಕು ಬಳ್ಳೆಕೆರೆ ಗ್ರಾಮದ ನಿವಾಸಿ ಹರೀಶ್(35) ಮೃತ ದುರ್ದೈವಿ.
ಆಸ್ತಿ ಹಂಚಿಕೆ ವಿಚಾರದಲ್ಲಿ ತಮ್ಮನೇ ಅಣ್ಣನನ್ನ ಭೀಕರವಾಗಿ ಕೊಚ್ಚಿ ಕೊಲೆ ಮಾಡಿರುವ ಘಟನೆ ಇಲವಾಲ ಪೊಲೀಸ್ ಠಾಣಾ ವ್ಯಾಪ್ತಿಯ ಬೋರೆ ಆನಂದೂರು ಗ್ರಾಮದಲ್ಲಿ ನಡೆದಿದೆ.
ತಾಯಿ ಮತ್ತು ಮಗು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬ್ರಹ್ಮಾವರ ಪೊಲೀಸ್ ಠಾಣೆ ವ್ಯಾಪ್ತಿಯ ಕುಂಜಾಲು ಹೆರಂಜೆ ಕ್ರಾಸ್ ಬಳಿ ಸಂಭವಿಸಿದೆ.
ನಿಯಂತ್ರಣ ತಪ್ಪಿ ಸ್ಕೂಟಿ ರಾಷ್ಟ್ರೀಯ ಹೆದ್ದಾರಿ ಬದಿಯ ಡಿವೈಡರ್ ಗೆ ಬಡಿದ ಪರಿಣಾಮ ವಿದ್ಯಾರ್ಥಿ ಮೃತಪಟ್ಟ ಘಟನೆ ಶುಕ್ರವಾರ ರಾತ್ರಿ ಕುಂಬಳೆ ಸಮೀಪದ ಮಾವಿನ ಕಟ್ಟೆ ಎಂಬಲ್ಲಿ ನಡೆದಿದೆ.
ಕೆಲಸದ ವಿಚಾರಕ್ಕೆ ಹೊಟೇಲ್ ಸಿಬ್ಬಂದಿಯೊಬ್ಬನಿಗೆ ಗದರಿದ ಹೊಟೇಲ್ ಮಾಲೀಕನನ್ನೇ ಕತ್ತಿಯಿಂದ ಕಡಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಹಾರಾಷ್ಟ್ರದ ಪೂನಾದಲ್ಲಿ ಸಂಭವಿಸಿದೆ.
ಕೇಸರಿ ಶಾಲು ಹಾಕಿಕೊಂಡು ಕೆಲಸ ಮಾಡುತ್ತಿದ್ದ ವ್ಯಕ್ತಿಗೆ ಅನ್ಯಕೋಮಿನ ಯುವಕರು ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಕಲಾಸಿಪಾಳ್ಯ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ಇಲ್ಲಿನ ಕುಂಟಲಪಾಡಿ ರಸ್ತೆಯ ಅಪಾರ್ಟ್ಮೆಂಟ್ ಒಂದರಲ್ಲಿ ವಾಸವಾಗಿದ್ದ ಮಂಗಳೂರು ಮೂಲದ ನವೀನ್ ಪೂಜಾರಿ (50) ಎಂಬವರನ್ನು ಇರಿದು ಕೊಲೆ ಮಾಡಲಾಗಿದೆ. ಈ ಘಟನೆ ಇಂದು ಬೆಳಕಿಗೆ ಬಂದಿದ್ದು, ಕಾರ್ಕಳ ನಗರ ಠಾಣೆ ಪೊಲೀಸರು ದೌಡಾಯಿಸಿದ್ದಾರೆ.
ಅನೈತಿಕ ಸಂಬಂಧಕ್ಕೆ ಮಹಿಳೆಯನ್ನು ಕೊಲೆ ಮಾಡಿ ಮೊಬೈಲ್ ಬ್ಲಾಸ್ಟ್ ಕಥೆ ಕಟ್ಟಿದ ಘಟನೆ ಸಾಲಿಗ್ರಾಮ ತಾಲೂಕು ಭೇರ್ಯ ಗ್ರಾಮದಲ್ಲಿ ನಡೆದಿದೆ.
ಮಣಿಪಾಲ ಈಶ್ವನಗರದ ಡೌನ್ ಟೌನ್ ಬಾರ್ ಆ್ಯಂಡ್ ರೆಸ್ಟೋರೆಂಟ್ ನ ಪಾಲುದಾರ ಕಾರ್ಕಳ ಬೈಲೂರಿನ ನಿವಾಸಿ ಕೃಷ್ಣರಾಜ್ ಹೆಗ್ಡೆ (45)ಅವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕುಡಿತದ ಚಟಕ್ಕೆ ದಾಸನಾಗಿದ್ದ ಪತಿ ಹಣ ನೀಡದ ಪತ್ನಿಯನ್ನ ಮೊಚ್ಚಿನಿಂದ ಹಲ್ಲೆ ಮಾಡಿ ಭೀಕರವಾಗಿ ಕೊಂದ ಘಟನೆ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮಹದೇಶ್ವರ ಬಡಾವಣೆಯಲ್ಲಿ ನಡೆದಿದೆ.
ಉಡುಪಿ ತಾಲೂಕು ಪುತ್ತೂರು ಗ್ರಾಮದ ಸುಬ್ರಮಣ್ಯನಗರ 9ನೇ ಅಡ್ಡರಸ್ತೆಯಲ್ಲಿ ಆ.12ರಂದು ರಾತ್ರಿ ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಕಡಿದು ವ್ಯಕ್ತಿಯೊಬ್ಬರನ್ನು ಹತ್ಯೆಗೈದ ಪ್ರಕರಣ
ವ್ಯಕ್ತಿಯೋರ್ವನನ್ನು ಸ್ನೇಹಿತರೇ ಬರ್ಬರವಾಗಿ ಹತ್ಯೆಗೈದ ಘಟನೆ ಪುತ್ತೂರಿನ ಸುಬ್ರಹ್ಮಣ್ಯ ನಗರದ ಲಿಂಗೋಟ್ಟುಗುಡ್ಡೆಯಲ್ಲಿ ನಡೆದಿದೆ.