Showing 20 of 577 posts • Page 9 of 29
ನಂಜನಗೂಡಿನಲ್ಲಿ ಮಾರಕಾಸ್ತ್ರಗಳು ಸದ್ದು ಮೊಳಗಿದೆ. ಸಾರ್ವಜನಿಕ ಆಸ್ಪತ್ರೆ ಮುಂಭಾಗ ರಣರಂಗವಾಗಿ ಮಾರ್ಪಟ್ಟಿದೆ. ರಾಡು,ಚಾಕು,ರಿಪೀಸ್ ಪಟ್ಟಿಯಿಂದ ಇಬ್ಬರ ಮೇಲೆ ಅಟ್ಯಾಕ್ ಮಾಡಿದ ಯುವಕರ ತಂಡ ಅಟ್ಟಹಾಸ ಮೆರೆದಿದೆ.
ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಹತ್ಯೆ ಮಾಡಿರುವ ಘಟನೆ ದೆಹಲಿಯ ಕರವಾಲ್ ನಗರದಲ್ಲಿ ನಡೆದಿದೆ. ಕೌಟುಂಬಿಕ ಕಲಹದ ಕಾರಣ ಹತ್ಯೆ ಮಾಡಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಯೆಮೆನ್ನಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗಲ್ಲು ಶಿಕ್ಷೆ ವಿಧಿಸಲಾಗಿದ್ದ ಕೇರಳದ ನರ್ಸ್ ನಿಮಿಷಾ ಪ್ರಿಯಾ ಅವರಿಗೆ ಶಾಶ್ವತವಾಗಿ ಶಿಕ್ಷೆಯಿಂದ ಮುಕ್ತಿ ಲಭಿಸಿದೆ
ತಾಲೂಕಿನ ಕೂರಿಯಾಳ ಗ್ರಾಮದ ಇರಾಕೋಡಿಯಲ್ಲಿ ಮೇ ೨೭ರಂದು ನಡೆದ ಕೊಳತ್ತಮಜಲಿನ ಅಬ್ದುಲ್ ರಹಿಮಾನ್ ಹತ್ಯೆ ಹಾಗೂ ಖಲಂಧರ್ ಶಾಫಿ ಮೇಲಿನ ಹಲ್ಲೆ ಪ್ರಕರಣ
ಹೆತ್ತ ತಾಯಿ ಮನನೊಂದು ಐದು ವರ್ಷದ ತನ್ನ ಮಗುವನ್ನ ಕತ್ತು ಹಿಸುಕಿ ಕೊಂದು ತಾನೂ ಆತ್ಮಹತ್ಯೆಗೆ ಯತ್ನಿಸಿರುವ ದಾರುಣ ಘಟನೆ ನೆಲಮಂಗಲ ಪೊಲೀಸ್ ಉಪವಿಭಾಗದ ಬೆಂಗಳೂರು ಉತ್ತರ ತಾಲೂಕಿನ ಕೆ.ಜಿ.ಲಕ್ಕೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಅಬ್ದುಲ್ ರಹ್ಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತನನ್ನು ಶಾಹಿತ್ ಯಾನೆ ಸಾಹಿತ್ (24), ಅಮ್ಮುಂಜೆ ಗ್ರಾಮದ ನಿವಾಸಿಯಾಗಿ ಗುರುತಿಸಲಾಗಿದೆ.
ಛತ್ತೀಸ್ಗಢದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ನಲ್ಲಿ 6 ಮಾವೋವಾದಿಗಳು ಹತ್ಯೆಗೀಡಾಗಿದ್ದಾರೆ. ಎನ್ಕೌಂಟರ್ ನಡೆದ ಸ್ಥಳದಲ್ಲಿ AK-47 ಮತ್ತು SLR ರೈಫಲ್ಗಳು, ಸ್ಫೋಟಕಗಳು ಪತ್ತೆಯಾಗಿವೆ.
ಕೌಟುಂಬಿಕ ಕಲಹದ ಸಂದರ್ಭದಲ್ಲಿ ಪತಿಯಿಂದ ಹಲ್ಲೆಗೊಳಗಾಗಿದ್ದ ಮಹಿಳೆ ಬುಧವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದಲ್ಲಿ ನಡೆದಿದೆ.
ಕ್ಷುಲ್ಲಕ ಕಾರಣಕ್ಕೆ ಯುವಕನಿಗೆ ಚಾಕುವಿನಿಂದ ಇರಿದ ಘಟನೆ ಹುಣಸೂರು ತಾಲ್ಲೂಕಿನ ಗುರುಪುರ ಗ್ರಾಮದ ಬಾರ್ ಒಂದರ ಬಳಿ ನಡೆದಿದೆ.
ಮಗಳ ಸ್ಕೂಲ್ ಫೀಸ್ ಮರುಪಾವತಿಸುವಂತೆ ಕೇಳಿದ ರೈತನನ್ನು ಶಾಲೆಯ ಆಡಳಿತ ಮಂಡಳಿಯ ಮುಖ್ಯಸ್ಥ ಹಾಗೂ ಆತನ ಪತ್ನಿ ಹಿಗ್ಗಾಮುಗ್ಗಾ ಥಳಿಸಿ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ ಪರ್ಭಾನಿ ಜಿಲ್ಲೆಯಲ್ಲಿ ನಡೆದಿದೆ.
ಟೆನ್ನಿಸ್ ಆಟಗಾರ್ತಿ ಮಗಳನ್ನು ಗುಂಡಿಕ್ಕಿ ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ತಂದೆ ದೀಪಕ್ ಯಾದವ್ನನ್ನು ಗುರುಗ್ರಾಮ ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿದೆ.
ಟೆನಿಸ್ ಅಕಾಡೆಮಿಯನ್ನು ನಡೆಸುತ್ತಿದ್ದ ಟೆನಿಸ್ ಆಟಗಾರ್ತಿ ರಾಧಿಕಾ ಯಾದವ್ ತನ್ನ ತಂದೆಯಿಂದಲೇ ಭೀಕರವಾಗಿ ಕೊಲೆಯಾಗಿದ್ದಾರೆ.
ಸಾಂಸ್ಕೃತಿಕ ನಗರಿಯಲ್ಲಿ ಮತ್ತೆ ಮಚ್ಚಿನ ಸದ್ದು ಕೇಳಿಬಂದಿದ್ದು, ಇಬ್ಬರು ಮಹಿಳೆಯರು, ಒಬ್ಬ ಪುರುಷರನ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ
ಬಿಹಾರ ಮೂಲದ ಉದ್ಯಮಿ ಹಾಗೂ ಬಿಜೆಪಿ ನಾಯಕ ಗೋಪಾಲ್ ಖೇಮ್ಕಾ ಅವರನ್ನು ಶುಕ್ರವಾರ ರಾತ್ರಿ ಪಾಟ್ನಾದ ಅವರ ಮನೆಯ ಮುಂದೆ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.
ಹಾಡುಹಗಲೇ ಮಹಿಳೆಗೆ ಚಾಕು ಇರಿತ ಪ್ರಕರಣದಲ್ಲಿ ಹಲ್ಲೆಗೊಳಗಾದ ಯುವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಯುವತಿ ಕೊನೆಯುಸಿರೆಳೆದಿದ್ದಾರೆ.
ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ಮುಂಜಾನೆ ಅಪರಿಚಿತ ಮಹಿಳೆಯ ಶವವನ್ನು ಗೋಣಿಚೀಲದಲ್ಲಿ ತುಂಬಿಸಿ ಕಸದ ಲಾರಿಯೊಳಗೆ ಬಿಟ್ಟು ಹೋಗಿದ್ದು ಪತ್ತೆ
ಹೆತ್ತ ತಾಯಿಯನ್ನೇ ಕೊಲೆ ಮಾಡಿ ಪೆಟ್ರೋಲ್ ಹಾಕಿ ಸುಟ್ಟು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸ್ ವಶದಲ್ಲಿರುವ ಮಗ ಕೊಲೆಗೆ ಕಾರಣ ತಿಳಿಸಿದ್ದಾನೆ.
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಬಜ್ಪೆ ಬಳಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ 8 ಮಂದಿ ಆರೋಪಿಗಳನ್ನು ರಾಷ್ಟ್ರೀಯ ತನಿಖಾ ದಳ ಕಸ್ಟಡಿಗೆ ನೀಡಿದೆ.
ವ್ಯಕ್ತಿಯೊಬ್ಬ ಸಾಲ ತೀರಿಸುವ ಸಲುವಾಗಿ ತನ್ನ ಹೆಂಡತಿಯನ್ನೇ ₹50 ಸಾವಿರಕ್ಕೆ ಮಾರಾಟ ಮಾಡಿರುವ ಘಟನೆ ಮಧ್ಯಪ್ರದೇಶದ ಧಾರ್ ಜಿಲ್ಲೆಯಲ್ಲಿ ನಡೆದಿದೆ.
ಹೂತಿಟ್ಟಿದ್ದ ಶವದಿಂದ ಮುಂಗೈ ಹೊರಬಂದು ಎಲ್ಲರನ್ನೂ ಹೌಹಾರುವಂತೆ ಮಾಡಿದ್ದ ಪ್ರಕರಣದಲ್ಲಿ ಮಹಿಳೆ ಗುರುತು ಪತ್ತೆಯಾಗುವ ಜೊತೆಗೆ ಕೊಲೆ ಮಾಡಿದ ಪ್ರಿಯಕರನೂ ಸಿಕ್ಕಿ ಹಾಕಿಕೊಂಡಿದ್ದಾನೆ.