Showing 14 of 54 posts • Page 3 of 3
ಒಂದೇ ದಿನ ರಾತ್ರಿ 6 ಮನೆಗಳು ಹಾಗೂ 2 ದೇವಸ್ಥಾನಗಳಲ್ಲಿ ಚಡ್ಡಿಗ್ಯಾಂಗ್ ಸರಣಿಗಳ್ಳತನ ಮಾಡಿರುವ ಘಟನೆ ಜಿಲ್ಲೆಯ ನ್ಯಾಮತಿಯಲ್ಲಿ ನಡೆದಿದೆ. ಚಡ್ಡಿಗ್ಯಾಂಗ್ನ ಚಲನವಲನಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಜಾನುವಾರು ಮೈತೊಳೆಯಲು ಹೋಗಿದ್ದ ಯುವಕ ನೀರುಪಾಲಾಗಿರುವ ಘಟನೆ ದಾವಣಗೆರೆ ಹರಿಹರ ತಾಲೂಕಿನ ಧೂಳೆಹೊಳೆ ಗ್ರಾಮದ ಬಳಿಯ ತುಂಗಭದ್ರಾ ನದಿಯಲ್ಲಿ ನಡೆದಿದೆ.
ವೈದ್ಯರ ಯಡವಟ್ಟಿನಿಂದ ಮಗುವಿನ ಮರ್ಮಾಂಗವೇ ಕತ್ತರಿಸಿದ ಘಟನೆ ದಾವಣಗೆರೆಯಲ್ಲಿರುವ ಜಿಲ್ಲಾಸ್ಪತ್ರೆಯ ವೈದ್ಯರೊಬ್ಬರಿಂದ ಹೆರಿಗೆ ಮಾಡಿಸುವ ವೇಳೆ ಈ ದುರ್ಘಟನೆ ನಡೆದಿದೆ.
ನೈತಿಕ ಪೊಲೀಸ್ ಗಿರಿ ನಡೆದಿದ್ದು, ಯುವಕನೊಬ್ಬನನ್ನು ರೂಮ್ನಲ್ಲಿ ಹಾಕಿ ಮನಸೋ ಇಚ್ಛೆ ಹಲ್ಲೆ ಮಾಡಿರುವ ಘಟನೆ ಹರಿಹರದ ಕಾಳಿದಾಸ ನಗರದಲ್ಲಿ ನಡೆದಿರುವ ಶಂಕೆ ವ್ಯಕ್ತವಾಗಿದೆ.
ವಾರೆಂಟ್ ಜಾರಿ ಮಾಡಲು ಎರಡು ಸಾವಿರ ರೂ. ಲಂಚ ಪಡೆಯುತ್ತಿದ್ದ ದಾವಣಗೆರೆ ಬಡಾವಣೆ ಪೊಲೀಸ್ ಠಾಣೆ ಪೇದೆ ಹನುಮಂತಪ್ಪ ಅವರನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಹಿರಿಯ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ನಿನ್ನೆ ಅನಾರೋಗ್ಯದ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು.
ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ದಾವಣಗೆರೆ ಎಸ್ ಎಸ್ ಹೈಟೆಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ ನಿಂದ 2023-24ನೇ ಸಾಲಿನ ಬಾಕಿ ಬಿಲ್ ಪಾವತಿಯಾಗದ ಹಿನ್ನೆಲೆಯಲ್ಲಿ ಮನನೊಂದ ಸಂತೇಬೆನ್ನೂರಿನ ಗುತ್ತಿಗೆದಾರ
ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ಭೀತಿಯಿಂದ ಹೊನ್ನೆಬಾಗಿ ಗ್ರಾಮದಲ್ಲಿ ಬಹುತೇಕ ಜನರು ಮನೆ ಖಾಲಿ ಮಾಡಿದ್ದಾರೆ.
ಚನ್ನಗಿರಿ ಆದಿಲ್ ಸಾವು ಪ್ರಕರಣ ಹಾಗೂ ಚನ್ನಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾವಣೆ ಮಾಡುವ ಪ್ರಕ್ರಿಯೆ ನಡೆಯುತ್ತಿದೆ ಎಂದು ದಾವಣಗೆರೆ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಮಾಹಿತಿ ನೀಡಿದ್ದಾರೆ.
ಚನ್ನಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣದಲ್ಲಿ 23 ಕಿಡಿಗೇಡಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರೆಲ್ಲರೂ ಚನ್ನಗಿರಿ ಟೌನ್ ನಿವಾಸಿಗಳು ಎಂದು ಗುರುತಿಸಲಾಗಿದೆ
ಬಿಪಿ ಲೋ ಆಗಿ ಸಾವನಪ್ಪಿರುವುದಾಗಿ ಎಂದು ಹೇಳಿದ ಪೊಲೀಸರ ವಿರುದ್ಧ ದಂಡೆತ್ತಿಬಂಧ ಸಂಬಂಧಿಕರು ಪೊಲೀಸ್ ಠಾನೆಯನ್ನು ದ್ವಂಶ ಗೊಳಿಸುತ್ತಿದ್ದಾರೆ.
ಜಿಲ್ಲೆಯ ಚನ್ನಗಿರಿ ಠಾಣೆಯ ಪೊಲೀಸರ ಕಸ್ಟಡಿಯಲ್ಲಿದ್ದ ಆರೋಪಿ ಸಾವನ್ನಪ್ಪಿದ್ದು, ವಿಷಯ ತಿಳಿಯುತ್ತಿದ್ದಂತೆ ಮೃತ ವ್ಯಕ್ತಿಯ ಸಂಬಂಧಿಕರು ಪೊಲೀಸ್ ಠಾಣೆ
ಕೃಷಿಇಲಾಖೆ, ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ 2024-2025 ನೇ ಸಾಲಿಗಾಗಿ ಕೃಷಿ ಪರಿಕರ ಮಾರಟಗಾರರ ತರಬೇತಿ ಕಾರ್ಯಕ್ರಮ ಹಾಗೂ ಸಭೆಯನ್ನು ಜಿಲ್ಲಾ ಕೃಷಿ ತರಬೇತಿ ಕೇಂದ್ರ ಸಭಾಂಗಣದಲ್ಲಿ ಇಂದು ಹಮ್ಮಿಕೊಳ್ಳಲಾಗಿತ್ತು.