Showing 20 of 130 posts • Page 1 of 7
ಸ್ಪರ್ಧಾತ್ಮಕ ಪರೀಕ್ಷೆ ತಯಾರಿಗಾಗಿ ಧಾರವಾಡಕ್ಕೆ ಬಂದಿದ್ದ ಯುವಕನೋರ್ವ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ಧಾರವಾಡದಲ್ಲಿ ನಡೆದಿದೆ.
ವಿಡಿಯೋ ಗೇಮ್ ಆಡಲು ಮೊಬೈಲ್ ಕೊಡದೇ ಇದ್ದಿದ್ದಕ್ಕೆ ಬಾಲಕ ನೇಣು ಬೀಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಮತ್ತೊಂದು ಲವ್ ಜಿಹಾದ್ ಆರೋಪ ಕೇಳಿಬಂದಿದ್ದು, ಸಮೀರ್ ಎಂಬಾತನಿಂದ ಹಿಂದೂ ಯುವತಿಗೆ ಲವ್ ಜಿಹಾದ್ ಬಲೆಗೆ ಬಿದಿದ್ದು, ಹುಬ್ಬಳ್ಳಿಯ ಅಶೋಕನಗರ ಪೊಲೀಸ್ ಠಾಣೆ ಎದುರು ಹಿಂದೂ ಪರ ಸಂಘಟನೆ ಕಾರ್ಯಕರ್ತರು ಜಮಾಯಿಸಿದರು.
ಮನೆಗೇ ನುಗ್ಗಿ ಯುವ ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ. ರಾತ್ರೋರಾತ್ರಿ ಮನೆಗೆ ನುಗ್ಗಿ ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಹತ್ಯೆಯಾದ ಯುವಕ ಎಂಬ ಮಾಹಿತಿ ತಿಳಿದು ಬಂದಿದೆ.
ಯುವತಿಯರು, ಮಹಿಳೆಯರಿಗೆ ಬ್ಯಾಡ್ ಟಚ್ ಮಾಡುತ್ತಿದ್ದ ಜಿಮ್ ಟ್ರೇನರ್ನ್ನು ಪೊಲೀಸರು ಬಂಧಿಸಿದ್ದಾರೆ.
ಸ್ನಾನಕ್ಕೆ ನೀರು ಕಾಯಿಸುವ ವೇಳೆ ಸಂಭವಿಸಿದ ವಿದ್ಯುತ್ ಅವಘಡದಲ್ಲಿ ಗೃಹಿಣಿಯೊಬ್ಬರು ಸಾವನ್ನಪ್ಪಿರುವ ಘಟನೆ ತಾಲೂಕಿನ ದೇವರಹುಬ್ಬಳ್ಳಿ ಗ್ರಾಮದಲ್ಲಿ ನಡೆದಿದೆ.
ಮುಸ್ಲಿಂ ಜಿಮ್ ಟ್ರೈನರ್ ನಿಂದ ಹಿಂದೂ ಯುವತಿಯರನ್ನೇ ಟಾರ್ಗೆಟ್ ಮಾಡಿ ಅನುಚಿತ ವರ್ತನೆ ಆರೋಪ ಕೇಳಿಬಂದಿದೆ. ಧಾರವಾಡದ ಫಿಟ್ನೆಸ್ ಫಸ್ಟ್ ಜಿಮ್ ನಲ್ಲಿ ಟ್ರೈನರ್ ಎಂಬ ಮಾಹಿತಿ ತಿಳಿದು ಬಂದಿದೆ.
ರೀಲ್ಸ್ ವಿಡಿಯೋಗಾಗಿ ಕಾರಿನಲ್ಲಿ ಸ್ಟಂಟ್ ಮಾಡಲು ಹೋಗಿ ಬಿಜೆಪಿ ಮುಖಂಡ ವೀರೇಶ್ ಸಂಗಳದ ಅವರ 15 ವರ್ಷದ ಪುತ್ರ ಸಾವನ್ನಪ್ಪಿದ ಆಘಾತಕಾರಿ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಪಟ್ಟಣಕ್ಕೆ ಹೊಂದಿಕೊಂಡಿರುವ ರಾಜ್ಯ ಹೆದ್ದಾರಿಯ ಡೌಗಿ ಹಳ್ಳ ಸೇತುವೆಯ ಬಳಿ ಕಾಡು ಹಂದಿಯನ್ನು ಬೇಟೆಯಾಡಿ, ಮಾಂಸವನ್ನು ಸಾಗಿಸುತ್ತಿದ್ದ ವ್ಯಕ್ತಿಯನ್ನು ಅರಣ್ಯ ಇಲಾಖೆಯ ಸಿಬ್ಬಂದಿ ಬಂಧಿಸಿದ್ದಾರೆ.
ಅಡುಗೆ ಮಾಡುವ ವೇಳೆ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡ ಘಟನೆ ಧಾರವಾಡದ ಹೊಸಯಲ್ಲಾಪುರ ಸುಣ್ಣದ ಬಟ್ಟಿ ಓಣಿಯಲ್ಲಿ ಇಸ್ಮಾಯಿಲ್ ಹೊರಕೇರಿ ಎಂಬುವವರ ಮನೆಯಲ್ಲಿ ನಡೆದಿದೆ.
ಕಳೆದ 4 ವರ್ಷಗಳಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನಡೆಸುತ್ತಿದ್ದ ಉದ್ಯೋಗಾಕಾಂಕ್ಷಿ ಯುವತಿ ರೈಲು ಹಳಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ನಗರದ ಶಿವಗಿರಿಯಲ್ಲಿ ನಡೆದಿದೆ.
ಧಾರವಾಡ ತಾಲೂಕಿನ ನರೇಂದ್ರ ಗ್ರಾಮದಲ್ಲಿ ನಡೆದ ಲಾಠಿ ಚಾರ್ಜ್ ವಿಷಯಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಅವರು ಇಬ್ಬರು ಪೊಲೀಸ್ ಪೇದೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ದೆಹಲಿಗೆ ಭೇಟಿ ಕೊಡುವುದು ಹೊಸದೆನಲ್ಲ. ಇದಕ್ಕೆ ವಿಶೇಷ ಅರ್ಥ ಕಲ್ಪಿಸಬೇಕಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮುಂದಿನ ನೇಮಕಾತಿ ಸಂದರ್ಭದಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಕನಿಷ್ಠ ಶೇಕಡಾ 20 ರಿಂದ 25 ರಷ್ಟು ಮೀಸಲಾತಿ
ವಕ್ಫ್ ಆಸ್ತಿ ವಿವಾದದ ವಿರುದ್ಧ ಪಕ್ಷದಲ್ಲಿನ ಆಂತರಿಕ ಭಿನ್ನಾಭಿಪ್ರಾಯ ಬದಿಗೊತ್ತಿ ಒಟ್ಟಾಗಿ ಹೋರಾಟ ಮಾಡುವಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಸ್ವಪಕ್ಷದ ನಾಯಕರಿಗೆ ಸಲಹೆ ನೀಡಿದರು.
ಅಪ್ರಾಪ್ತ ವಯಸ್ಕನೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಹೆಡ್ ಕಾನ್ಸ್ಟೇಬಲ್ ವಿರುದ್ಧ ಪೋಕ್ಸೊ ಪ್ರಕರಣ ದಾಖಲಿಸಲಾಗಿದೆ.
ಸೂಕ್ತ ದಾಖಲೆಗಳಿಲ್ಲದೆ ಸುಮಾರು 2.5 ಕೆಜಿ ಚಿನ್ನ ಮತ್ತು ಬೆಳ್ಳಿ ಆಭರಣಗಳನ್ನು (ಅಂದಾಜು ಮೌಲ್ಯ 73.35 ಲಕ್ಷ ರೂ.) ಅಕ್ರಮವಾಗಿ ಸಾಗಿಸುತ್ತಿದ್ದ ಅಭಿಷೇಕ್ ಜೀತುಸಿಂಗ್ ದೇವಲ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಧಾರವಾಡದ ಎಸ್ ಡಿಎಂ ಕಾಲೇಜು ಬಳಿ ಈ ಘಟನೆ ನಡೆದಿದೆ.
ಕಾಂಗ್ರೆಸ್ ಭಯೋತ್ಪಾದಕರಿಗೆ ಬೆಂಬಲ ನೀಡುತ್ತಿದೆ ಎಂಬ ಪ್ರಹ್ಲಾದ್ ಜೋಶಿ ಸೇರಿದಂತೆ ಇನ್ನಿತರ ಬಿಜೆಪಿಗರು ಆರೋಪ ಮಾಡುತ್ತಿದ್ದು, ಪ್ರಹ್ಲಾದ್ ಜೋಶಿ ಭಯೋತ್ಪಾದಕ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ನಗರದಲ್ಲಿ ಹನಿಟ್ರ್ಯಾಪ್ ಮಾಡುತ್ತಿದ್ದ ಗ್ಯಾಂಗ್ ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ತಮ್ಮ ಕೆಲವು ವಿಡಿಯೋಗಳನ್ನು ಇಟ್ಟುಕೊಂಡು ಬ್ಲಾಕ್ಮೇಲ್ ಮಾಡುತ್ತಿದ್ದ ಆರೋಪಿಗಳು, 5 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಿ ಹೆಸರಾಂತ ಅಂಗಡಿ ವ್ಯಾಪಾರಿಯೊಬ್ಬರು ಅಶೋಕನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಕಟ್ಟಡ ಕಾರ್ಮಿಕರ ಮಕ್ಕಳಿಗೆ ವಿತರಿಸಲು ತಂದಿದ್ದ 101 ಲ್ಯಾಪ್ಟಾಪ್ಗಳು ಕಾರ್ಮಿಕ ಇಲಾಖೆ ಕಚೇರಿಯಿಂದಲೇ ಕಳ್ಳತನ ಆಗಿರುವ ಪ್ರಕರಣ ಬೆಳಕಿಗೆ ಬಂದಿತ್ತು.