Showing 20 of 133 posts • Page 2 of 7
ಕಾಂಗ್ರೆಸ್ ಭಯೋತ್ಪಾದಕರಿಗೆ ಬೆಂಬಲ ನೀಡುತ್ತಿದೆ ಎಂಬ ಪ್ರಹ್ಲಾದ್ ಜೋಶಿ ಸೇರಿದಂತೆ ಇನ್ನಿತರ ಬಿಜೆಪಿಗರು ಆರೋಪ ಮಾಡುತ್ತಿದ್ದು, ಪ್ರಹ್ಲಾದ್ ಜೋಶಿ ಭಯೋತ್ಪಾದಕ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ನಗರದಲ್ಲಿ ಹನಿಟ್ರ್ಯಾಪ್ ಮಾಡುತ್ತಿದ್ದ ಗ್ಯಾಂಗ್ ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ತಮ್ಮ ಕೆಲವು ವಿಡಿಯೋಗಳನ್ನು ಇಟ್ಟುಕೊಂಡು ಬ್ಲಾಕ್ಮೇಲ್ ಮಾಡುತ್ತಿದ್ದ ಆರೋಪಿಗಳು, 5 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಿ ಹೆಸರಾಂತ ಅಂಗಡಿ ವ್ಯಾಪಾರಿಯೊಬ್ಬರು ಅಶೋಕನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಕಟ್ಟಡ ಕಾರ್ಮಿಕರ ಮಕ್ಕಳಿಗೆ ವಿತರಿಸಲು ತಂದಿದ್ದ 101 ಲ್ಯಾಪ್ಟಾಪ್ಗಳು ಕಾರ್ಮಿಕ ಇಲಾಖೆ ಕಚೇರಿಯಿಂದಲೇ ಕಳ್ಳತನ ಆಗಿರುವ ಪ್ರಕರಣ ಬೆಳಕಿಗೆ ಬಂದಿತ್ತು.
17 ಕಳ್ಳತನ ಕೇಸ್ನಲ್ಲಿ ಭಾಗಿಯಾಗಿದ್ದ ಆರೋಪಿಯ ಕಾಲಿಗೆ ಹುಬ್ಬಳ್ಳಿಯ ಬೆಂಡಿಗೇರಿ ಠಾಣೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ.
ಇಲ್ಲಿನ ವಿದ್ಯಾನಗರ ಕಲ್ಯಾಣ ನಗರದ ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷರಾದ ಶ್ರೀ ಸ್ವಾಮಿ ರಘುವೀರಾನಂದ ಮಹಾರಾಜರು (60 ವ) ಸೋಮವಾರ (ಸೆ.23) ಬೆಳಗ್ಗೆ 10 ಗಂಟೆಗೆ ಸುಮಾರಿಗೆ ರಾಮಕೃಷ್ಣ ಚರಣದಲ್ಲಿ ಲೀನರಾದರು.
ಸಂಗೊಳ್ಳಿ ರಾಯಣ್ಣ ಹಾಗೂ ರೈತ ಹುತಾತ್ಮನ ಮೂರ್ತಿ ಭಗ್ನ ಮಾಡಿದ ಘಟನೆ ಧಾರವಾಡದ ಜಿಲ್ಲೆಯ ನವಲಗುಂದ ತಾಲೂಕಿನ ಅಳಗವಾಡಿ ಗ್ರಾಮದಲ್ಲಿ ನಡೆದಿದೆ.
ಹುಬ್ಬಳ್ಳಿಯ ಮಂಟೂರು ರಸ್ತೆಯಲ್ಲಿರುವ ಹಿಂದೂ ಸ್ಮಶಾನದ ಕಾಂಪೌಂಡ್ ಒಡೆದು ಇಂದಿರಾ ಕ್ಯಾಂಟೀನ್ ನಿರ್ಮಾಣ ಮಾಡಲಾಗಿದೆ ಎಂದಿರುವ ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಆರೋಪ ಮಾಡಿದ್ದಾರೆ.
ಇಲ್ಲಿನ ಹಳೇ ಕೋರ್ಟ್ ವೃತ್ತದ ಬಳಿ ಮೇಲ್ಸೇತುವೆ ಕಾಮಗಾರಿ ಸಂದರ್ಭ ಕಬ್ಬಿಣದ ರಾಡ್ ಬಿದ್ದು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಎಎಸ್ಐ ನಾಬಿರಾಜ ದಯಣ್ಣವರ ಪ್ರಕರಣಕ್ಕೆ ಸಂಬಂಧಿಸಿ 11 ಮಂದಿಯನ್ನು ಬಂಧಿಸಿದ್ದಾರೆ.
ಪ್ರೇಮ ವೈಫಲ್ಯ ಹಿನ್ನೆಲೆ ಯುವಕ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಧಾರವಾಡದ ರೈಲ್ವೆ ನಿಲ್ದಾಣ ಬಳಿಯ ಶ್ರೀನಿವಾಸ್ ಲಾಡ್ಜ್ನಲ್ಲಿ ನಡೆದಿದೆ.
ದರ್ಶನ್ ಮತ್ತು ಗ್ಯಾಂಗ್ನಿಂದ ರೇಣುಕಾಸ್ವಾಮಿ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಮೊಬೈಲ್ ರಿಟ್ರೀವ್ ಮಾಡಲಾಗಿದೆ.
ಹಣಕ್ಕಾಗಿ ಜೀವ ಬೆದರಿಕೆ ಹಾಕಿರುವ ಸಂಬಂಧ ನಟೋರಿಸ್ ರೌಡಿ ಬಚ್ಚಾಖಾನ್ ಜೊತೆ ಆತನ 7 ಸಹಚರರನ್ನು ಹುಬಳ್ಳಿ-ಧಾರವಾಡದ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಅತಿಯಾಗಿ ಮೊಬೈಲ್ ಬಳಸಬೇಡ ಎಂದು ಪಾಲಕರು ಅಪ್ರಾಪ್ತ ಮಗನಿಗೆ ಬುದ್ಧಿಮಾತು ಹೇಳಿದ್ದಕ್ಕೆ ಮನನೊಂದು ನೇಣಿಗೆ ಶರಣಾದ ಘಟನೆ ನಗರದ ಗಾಮನಗಟ್ಟಿ ರಸ್ತೆಯ ರಾಧಿಕಾ ಪಾರ್ಕ್ನಲ್ಲಿ ನಡೆದಿದೆ.
ದರ್ಶನ್ ಬಳ್ಳಾರಿ ಜೈಲಿಗೆ ಬಂದು ಇಂದಿಗೆ ನಾಲ್ಕು ದಿನಗಳಾಗಿವೆ.ಇನ್ನು ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ನಟ ದರ್ಶನರನ್ನ ಶಿಫ್ಟ್ ಮಾಡಿರುವ ವಿಚಾರವಾಗಿ ಜಿಲ್ಲೆಯ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಮಾತನಾಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಮೈಸೂರಿಗೆ ತೆರಳಲಿದ್ದು, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿ, ಕಾಂಗ್ರೆಸ್ನವರು ಪಾರ್ಟ್ ಟೈಂ ಹಿಂದೂಗಳು ಎಂದು ಲೇವಡಿ ಮಾಡಿದರು.
ಧಾರವಾಡದ ಆಂಜನೇಯ ನಗರದ ತಂಗೆಮ್ಮ ಎಂಬಾಕೆಯನ್ನು ಕರೆದುಕೊಂಡು ವಿವಾಹಿತ ಮುಸ್ಲಿಂ ವ್ಯಕ್ತಿಯೊಬ್ಬ ಪರಾರಿಯಾಗಿರುವ ಆರೋಪ ಕೇಳಿಬಂದಿದೆ. ತಂಗೆಮ್ಮ ವಾಸವಾಗಿದ್ದ ಮನೆಯ ಎದುರಿಗೆ
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ A9 ಆರೋಪಿ ಧನರಾಜ್ ನನ್ನು ಬೆಂಗಳೂರು ಪರಪ್ಪನ ಅಗ್ರಹಾರದಿಂದ ಧಾರವಾಡದ ಕೇಂದ್ರ ಕಾರಾಗೃಹಕ್ಕೆ ಬುಧವಾರ ಶಿಫ್ಟ್ ಮಾಡಲಾಗಿದೆ.
ಇನ್ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ ಮಾಡುವ ಫೋಟೋಗಳನ್ನು ಅಶ್ಲೀಲ ಆಡಿಯೋಗೆ ಹಾಕಿ ಟ್ರೋಲ್ ಮಾಡಿ ಬಳಿಕ ಆ ಫೋಸ್ಟ್ ರಿಮೂವ್ ಮಾಡಲು ಹಣಕ್ಕೆ ಬೇಡಿಕೆ ಇಟ್ಟು ಹಣ ಸುಲಿಯುವ ದಂಧೆಯೊಂದು ಪತ್ತೆಯಾಗಿದೆ.
2025ರಲ್ಲಿ ಇಸ್ರೋದಿಂದ ಗಗನಯಾನ ನಡೆಯಲಿದೆ. ಈ ಗಗನಯಾನದಲ್ಲಿ ಬಾಹ್ಯಾಕಾಶಕ್ಕೆ ಧಾರವಾಡದ ನೊಣಗಳು ಕೂಡ ತೆರಳಲಿವೆ. ಇಸ್ರೋದ ಈ ಯೋಜನೆಯ ಕುರಿತು ಹಲವು ಅಧ್ಯಯನಗಳು
ಕಾಂಗ್ರೆಸ್ನಲ್ಲಿ ಏನು ನಡೆಯುತ್ತಿದೆಯೋ ಅದು ಅವರ ಆಂತರಿಕ ವಿಚಾರ, ರಾಜ್ಯದಲ್ಲಿ ಏನು ನಡೆಯುತ್ತಿದೆ ಅನ್ನುವುದು ಮುಖ್ಯ.ರಾಜ್ಯದಲ್ಲಿ ಆಡಳಿತ ಸಂಪೂರ್ಣ ಸ್ಥಗಿತಗೊಂಡಿದೆ.
ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಭೇಟಿ ನೀಡಿದರು. ಶಾಸಕ ಅರವಿಂದ ಬೆಲ್ಲದ ನಿವಾಸಕ್ಕೆ ಭೇಟಿ ನೀಡಿದ ಬಳಿಕ ಕೇಂದ್ರ ಸಚಿವರ ಮನೆಗೆ ಆಗಮಿಸಿದ