Showing 20 of 133 posts • Page 6 of 7
ಹುಬ್ಬಳ್ಳಿಯ ಜನತಾ ಬಜಾರದಲ್ಲಿ ದಾಖಲೆ ಇಲ್ಲದ 7 ಮೊಬೈಲ್ 6.56 ಗ್ರಾಂ ತೂಕದ ಬಂಗಾರದ ಆಭರಣ ಇಟ್ಟುಕೊಂಡು ಅನುಮಾನಸ್ಪದವಾಗಿ, ತಿರುಗುತ್ತಿದ್ದ ವ್ಯಕ್ತಿಯೊಬ್ಬನನ್ನು ಹುಬ್ಬಳ್ಳಿಯ ಉಪನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಸ್ಪೋಕರ್ ಆಡುತ್ತಿದ್ದ ಯುವಕನೋರ್ವ ಆಟ ಆಡುತ್ತಿರುವಾಗಲೇ ದಿಡೀರ್ ಹೃದಯಾಘಾತದಿಂದ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಧಾರವಾಡ ಜಿಲ್ಲೆಯ ರಜತಗಿರಿಯಲ್ಲಿ ಸಂಭವಿಸಿದೆ.
ಬೇಂದ್ರೆ ಬಸ್ಸು ಹಾಗೂ ದ್ವಿಚಕ್ರ ವಾಹನಗಳಿಗೆ ಡಿಕ್ಕಿ, ಕುಡಿದ ಅಮಲಿನಲ್ಲಿ ಕಾರು ಚಲಾಯಿಸಿಕೊಂಡು ಬಂದು ಯುವಕನೋರ್ವ ಡಿಕ್ಕಿ ಹೊಡೆದ ಘಟನೆ ಧಾರವಾಡದ ಜ್ಯುಬಿಲಿ ವೃತ್ತ ಹಾಗೂ ಕಾರ್ಪೋರೇಶನ್
ಅನಧಿಕೃತವಾಗಿ ಡಬ್ಬಾ ಅಂಗಡಿಗಳನ್ನು ಇಟ್ಟುಕೊಂಡು ಸಾರ್ವಜನಿಕರ ವಲಯದಲ್ಲಿ ತೊಂದರೆಯಾಗುತ್ತಿದ್ದನ್ನು ಗಮನಿಸಿದ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ವಲಯ ಕಚೇರಿ 5 ರ ಆಯುಕ್ತರಾ ಗಿರೀಶ್
ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಮೇಯರ್, ಉಪಮೇಯರ್ ಚುನಾವಣೆಯು ಜೂನ್ 29ಕ್ಕೆ ನಿಗದಿಯಾಗಿದೆ. ಮೇಯರ್, ಉಪಮೇಯರ್ 23ನೇ ಅವಧಿಗೆ ಚುನಾವಣೆ ನಡೆಯಲಿದ್ದು
ಈದ್ಗಾ ಮೈದಾನದಲ್ಲಿ ತ್ಯಾಗ ಬಲಿದಾನ ಪ್ರತೀಕವಾದ ಬಕ್ರೀದ್ ಹಬ್ಬವನ್ನು ಮುಸ್ಲಿಂ ಬಾಂಧವರು ಆಚರಿಸಿದರು. ಮೃತಪಟ್ಟವರ ಆತ್ಮಗಳಿಗೆ ಸದ್ಗತಿ ಸಿಗಲೆಂದು ಪ್ರಾರ್ಥಿಸಿದರು.
ಧಾರವಾಡ ತಾಲೂಕಾ ಪಂಚಾಯತ್ ಸಭಾಭವನದಲ್ಲಿ ರಾಷ್ಟ್ರೀಯ ಡೆಂಗ್ಯೂ ದಿನದ ಕುರಿತು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಹಾಗೂ ತಾಲೂಕಾ ಮಟ್ಟದ ಅಧಿಕಾರಿಗಳಿಗೆ ಒಂದು ದಿನದ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿತ್ತು.
ಬಜರಂಗದಳ ಕಾರ್ಯಕರ್ತನ ಮೇಲೆ ಮುಸ್ಲಿಂ ಯುವಕರಿಂದ ಹಲ್ಲೆ ಆರೋಪ ಕೇಳಿಬಂದಿದ್ದು, ಹಲ್ಲೆ ಖಂಡಿಸಿ ಧಾರವಾಡ ಉಪನಗರ ಪೊಲೀಸ್ ಠಾಣೆಗೆ ಹಿಂದೂಪರ ಸಂಘಟನೆಗಳಿಂದ ಮುತ್ತಿಗೆಗೆ ಯತ್ನಿಸಲಾಗಿದೆ.
ಸಣ್ಣ ವಯಸ್ಸಿನ ಮಕ್ಕಳನ್ನು ವಿದ್ಯೆ ಕಲಿಯುವ ಹೊತ್ತಿನಲ್ಲಿ ದುಡಿಮೆಗೆ ಕಳಿಸಬಾರದು. ಇದು ಅಪರಾಧ. ಮಕ್ಕಳಲ್ಲಿ ಸಂಸ್ಕೃತಿ, ಸಂಸ್ಕಾರ ಬೆಳೆಸಲು ನಾವು ಆದ್ಯತೆ ನೀಡಬೇಕೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು.
ಮುಮ್ಮಿಗಟ್ಟಿ ಗ್ರಾಮದಲ್ಲಿ ಡೆಂಗ್ಯೂ ಶಂಕಿತ ಬಾಲಕಿ ಸಾವು ಪ್ರಕರಣ ಹಾಗೂ ಡೆಂಗ್ಯೂ ಶಂಕಿತ 7 ಪ್ರಕರಣಗಳ ಪತ್ತೆಯಿಂದಾಗಿ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರ ನಿರ್ದೇಶನದ ಮೇರೆಗೆ ಮುಮ್ಮಿಗಟ್ಟಿ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಜಿಲ್ಲೆಯಲ್ಲಿ ಡೆಂಗ್ಯೂ, ಚಿಕನ್ ಗುನ್ಯಾ ಅಂತಹ ಕೀಟಜನ್ಯ ರೋಗಗಳು ಹೆಚ್ಚಳವಾಗದಂತೆ ನಗರ ಹಾಗೂ ಗ್ರಾಮೀಣ ಭಾಗದಲ್ಲಿ ವ್ಯಾಪಕವಾಗಿ ಸಾರ್ವಜನಿಕ ತಿಳುವಳಿಕೆ ಹಾಗೂ ಸಮೀಕ್ಷಾ ಕಾರ್ಯಗಳನ್ನು ಅಭಿಯಾನ ಮಾದರಿಯಲ್ಲಿ ಹಮ್ಮಿಕೊಳ್ಳಬೇಕು.
ತಾಲೂಕಿನ ಮುಮ್ಮಿಗಟ್ಟಿ ಗ್ರಾಮದ 46 ಜನರಲ್ಲಿ ಶಂಕಿತ ಜ್ವರ ಪತ್ತೆಯಾಗಿದ್ದು, ಅದರಲ್ಲಿ ನಾಲ್ವರಲ್ಲಿ ಡೆಂಗ್ಯೂ ಇರುವುದು ಪಕ್ಕಾ ಆಗಿದೆ. ಮೂರು ವರ್ಷದ ಮಗು ಕೂಡ ಸಾವಿಗೀಡಾಗಿದ್ದು, ಆ ಮಗುವಿನಲ್ಲೂ ಡೆಂಗ್ಯೂ ಜ್ವರ ಇದ್ದಿದ್ದು ಪತ್ತೆಯಾಗಿದೆ.
ನಗರದ ಎನ್ಟಿಟಿಎಫ್ ಬಳಿ ವಾಹನಗಳ ಮಧ್ಯೆ ಸರಣಿ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಕಾರುಗಳು ಸೇರಿದಂತೆ ಐದು ವಾಹನಗಳು ಜಖಂಗೊಂಡಿವೆ.
ತಾಲೂಕು ವಕೀಲರ ಸಂಘದ ನೂತನ ಅಣ್ಣಪ್ಪ ಟಿ ಓಲೇಕಾರ ಆಯ್ಕೆಯಾಗಿದ್ದಾರೆ ನಡೆದ ಅಧ್ಯಕ್ಷ ಆಯ್ಕೆಯ ಚುನಾವಣೆಯಲ್ಲಿ ಬಹುಮತ ಪಡೆದು ಆಯ್ಕೆಯಾಗಿದ್ದಾರೆ.
ಸಣ್ಣ ವಯಸ್ಸಿನಲ್ಲಿಯೇ ದೊಡ್ಡ ಸಾಧನೆ. ಈ ಪುಟ್ಟ ಬಾಲಕಿಯ ಸಾಧನೆಗಳನ್ನು ಕೇಳಿದರೆ ಎಲ್ಲರೂ ಹುಬ್ಬು ಏರಿಸುವುದು ಗ್ಯಾರೆಂಟಿ. ಆಟ, ಮೋಜು, ಮಸ್ತಿ ಅಂತಾ ವಿರಬೇಕಾದ ಈ ಪುಟ್ಟ ಫೋರಿ ತನ್ನ ಹೆಸರನ್ನು ಅಚ್ಚಳ್ಳಿಯಾಗಿ ವಿರುವಂತೆ ಮಾಡುತೀದ್ದಾಳೆ.
ಹುಬ್ಬಳ್ಳಿ ಮೂಲದ ಮುಂಗುರವಾಡಿ ದಂಪತಿಯೂ ಉತ್ತರಾಖಂಡ ಸಹಸ್ರ ತಾಳ್ ಶಿಖರದ ಚಾರಣಕ್ಕೆ ತೆರಳಿದ್ದ ವೇಳೆ ಹವಾಮಾನ ವೈಪರೀತ್ಯದಿಂದ ದುರಂತ ಅಂತ್ಯ ಕಂಡಿದ್ದಾರೆ.
ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಅವರು ಗೆಲುವು ಸಾಧಿಸುತ್ತಿದ್ದಂತೆ ಅಲ್ಲಿನ ಮುಸ್ಲಿಂ ವ್ಯಕ್ತಿಯೊಬ್ಬ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆ.
ಧಾರವಾಡ ಕಡೆಯಿಂದ ಹುಬ್ಬಳ್ಳಿ ಕಡೆಗೆ ಹೊರಟಿದ್ದ ಬೈಕ್ ಸವಾರನೊಬ್ಬನಿಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದುಕೊಂಡು ಹೋದ ಪರಿಣಾಮ ಆತ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ ಎಂಬ ಮಾಹಿತಿ ತಿಳಿದು ಬಂದಿದೆ.
ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿಯು ಬಿಜೆಪಿಯ ಗೆಲುವನ್ನು ತನ್ನದಾಗಿಸಿಕೊಂಡಿದೆ. ಐದನೇ ಬಾರಿಯೂ ಗೆಲ್ಲುವ ಮೂಲಕ ಪ್ರಲ್ಹಾದ್ ಜೋಶಿ ಇತಿಹಾಸ ಸೃಷ್ಟಿಸಿದ್ದಾರೆ.
ಶಾಲಾ ವಾಹನದಲ್ಲಿ ಮಕ್ಕಳನ್ನು ಕರೆದೊಯ್ಯುವ ವೇಳೆ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ಧಾರವಾಡದ ಕೋರ್ಟ್ ವೃತ್ತದಲ್ಲಿ ನಡೆದಿದೆ. ತಕ್ಷಣ ಎಚ್ಚೆತ್ತ ವಾಹನ ಚಾಲಕ ಎದುರಾಗುತ್ತಿದ್ದ ಭಾರೀ ದೊಡ್ಡ ಅನಾಹುತವನ್ನು ತಪ್ಪಿಸಿದ್ದಾರೆ.