Showing 13 of 133 posts • Page 7 of 7
ಅಂಜಲಿ ಹಾಗೂ ನೇಹಾ ಹಿರೇಮಠ ಕೊಲೆಯಾದ ರೀತಿಯಲ್ಲಿ ಸದ್ಯದಲ್ಲೇ ನಿನ್ನನ್ನು ಕೊಲೆ ಮಾಡುವುದಾಗಿ ಮುಖ್ಯ ಶಿಕ್ಷಕಿಯೊಬ್ಬರಿಗೆ ಬೆದರಿಕೆ ಪತ್ರವೊಂದು ಬಂದಿದೆ.
ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಕಾರೊಂದು ಹಣ್ಣಿನ ಅಂಗಡಿಗೆ ನುಗ್ಗಿದ ಬಳಿಕ ವ್ಯಕ್ತಿಯ ಮೇಲೆ ಹರಿದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಧಾರವಾಡ ನಗರದ ಕೃಷಿ ಇಲಾಖೆ ಎದುರಿಗೆ ನಡೆದಿದೆ.
ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ ಕೇಸ್ ವಿಚಾರ, ನಾಗೇಂದ್ರ ರಾಜೀನಾಮೆ ಕೊಡಬೇಕು, ಆತನನ್ನ ಅರೆಸ್ಟ್ ಮಾಡಬೇಕೆಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.
ಅವಳಿ ನಗರದ ವ್ಯಾಪ್ತಿಯಲ್ಲಿ ಮೂರು ಇಂಜನಿಯರಿಂಗ್ ಡಿವಿಜನ್ ಗಳು ಮಾಡಲಾಗಿದೆ. ಜೆಸಿಬಿ, ಹಿಟ್ಯಾಜ್, ಮ್ಯಾನ್ ಪವರ್ ಬೇಡಿಕೆಗಳು ಇದ್ದು, ಅವುಗಳಿಗೆ ಮಹಾನಗರ ಪಾಲಿಕೆ ಅಪ್ರುಲ್ ಕೊಟ್ಟಿದ್ದೆ.
ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಮಹಿಳಾ ಶಿಕ್ಷಣ ಮಹಾವಿದ್ಯಾಲಯದ ಸರಕಾರಿ ಉರ್ದು ಮತ್ತು ಕನ್ನಡ ಪ್ರಾಥಮಿಕ, ಪ್ರೌಢ ಶಾಲೆ ವಿದ್ಯಾರ್ಥಿಗಳಿಗೆ 8 ನೇ ತರಗತಿ ಇಂಗ್ಲೀಷ ಭಾಷಾ ವಿಷಯ ಪಾಠ ಬೋಧಿಸುವ ಮೂಲಕ ಚಾಲನೆ ನೀಡಿದರು.
ಅಂಜಲಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆಯಾಗಬೇಕೆಂದು ಸಮತಾ ಸೇನಾ ರಾಜ್ಯಾಧ್ಯಕ್ಷ ಗುರುನಾಥ ಉಳ್ಳಿಕಾಸಿ ಸಿಐಡಿ ಡಿಜಿ ಅವರಿಗೆ ದೂರು ನೀಡಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.
ನೇಹಾ ಹಿರೇಮಠ ಅವರ ತಂದೆ ಕಾರ್ಪೊರೇಟರ್ ನಿರಂಜನ ಹಿರೇಮಠ ಅವರನ್ನು ಕುಡಿದ ಮತ್ತಿನಲ್ಲಿ ಆಟೋ ಚಾಲಕನೊಬ್ಬ ಸತಾಯಿಸಿದ್ದಾನೆ.
ವಿಷ ಸೇವಿಸಿ ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡದ ಮಾಳಮಡ್ಡಿ ಬಡಾವಣೆಯಲ್ಲಿ ನಡೆದಿದೆ. ಭಾಗ್ಯಶ್ರೀ (38) ಎಂಬುವವರೇ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ.
ಕಾನೂನು ರೀತಿಯಲ್ಲಿ ನೊಂದಣಿ ಮಾಡಬೇಕು ಎಂದು ಆಗ್ರಹಿಸಿ ಶ್ರೀರಾಮ ಸೇನೆ ಕಾರ್ಯಕರ್ತರು ಧಾರವಾಡ ಹಿರಿಯ ಉಪ ನೋಂದಣಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಪದೇ ಪದೇ ವಿಡಿಯೋಗ್ರಾಫರ್ ಮೇಲೆ ಹಲ್ಲೆ ನಡೆಯುತ್ತಿದೆ. ಈ ಕುರಿತು ಮುಂದಿನ ದಿನಗಳಲ್ಲಿ ಇನ್ನಷ್ಟು ಉಗ್ರ ನಡೆಸಬೇಕಾಗುತ್ತದೆ ಎಂದು ಧಾರವಾಡ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಹಾಗೂ ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರಿಗೆ ಮನವಿ ಸಲ್ಲಿಸಲಾಯಿತು.
ತಿನ್ನಲು ಯೋಗ್ಯವಲ್ಲದ ಹಾಗೂ ಗುಣಮಟ್ಟ ಇಲ್ಲದ ಉಪಹಾರ ನೀಡಿದ ಹಿನ್ನೆಲೆಯಲ್ಲಿ ಉಪಹಾರದ ದೊಡ್ಡ ಪಾತ್ರೆಯನ್ನೇ ವಿದ್ಯಾರ್ಥಿಗಳು ಧಾರವಾಡ ಸಪ್ತಾಪುರದ ಪರಿಶಿಷ್ಟ ವರ್ಗದ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದ ಎದುರು ಇಟ್ಟು ಪ್ರತಿಭಟನೆ ನಡೆಸಿದರು.
ಬಾಡಿಗೆ ಮನೆಯಲ್ಲಿ ಜೋಡಿಯೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹುಬ್ಬಳ್ಳಿಯ ನವನಗರದಲ್ಲಿ ನಡೆದಿದೆ.ಮನೆಯಿಂದ ದುರ್ವಾಸನೆ ಬರತ್ತಿದ್ದ ಹಿನ್ನೆಲೆಯಲ್ಲಿ ಸ್ಥಳೀಯರು ಪೊಲೀಸರಿಗೆ ತಿಳಿಸಿದ್ದಾರೆ.
ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರೇಟ್ನ ನೂತನ ಉಪ ಪೊಲೀಸ್ ಆಯುಕ್ತರಾಗಿ (ಕಾನೂನು & ಸುವ್ಯವಸ್ಥೆ) ಕುಶಾಲ್ವ ಚೌಕ್ಸೆ ಅಧಿಕಾರ ಸ್ವೀಕಾರ ಸ್ವೀಕರಿಸಿದ್ದು