ಮಂಗಳೂರು : ಕೆನರಾ ಪಿಯು ಕಾಲೇಜಿನ ವಿದ್ಯಾರ್ಥಿನಿ ದೀಪಶ್ರೀ ವಾಣಿಜ್ಯ ವಿಭಾಗದಲ್ಲಿ 600 ಕ್ಕೆ 599 ಅಂಕ ಗಳಿಸಿದ್ದಾರೆ. ಮಂಗಳೂರಿನ ಬಿಕರ್ನಕಟ್ಟೆಯ ಗೃಹಿಣಿ ಸುಮಾ ಮತ್ತು ಇನ್‌ವರ್ಟರ್ ಸರ್ವಿಸ್ ವೃತ್ತಿ ನಿರ್ವಹಿಸುತ್ತಿರುವ ಅಶೋಕ್ ದಂಪತಿಯ ಪುತ್ರಿ.