ಮಂಗಳೂರು: ವಿಜ್ಞಾನ ವಿಭಾಗದಲ್ಲಿ ದಕ್ಷಿಣ ಕನ್ನಡದ ವಿದ್ಯಾರ್ಥಿನಿ ಅಮೂಲ್ಯ ಕಾಮತ್‌ಗೆ ಮೊದಲ ಸ್ಥಾನ ಪಡೆದಿದ್ದಾರೆ. ಮಂಗಳೂರಿನ ಎಕ್ಸ್‌ಪರ್ಟ್‌ ಕಾಲೇಜಿನ ವಿದ್ಯಾರ್ಥಿನಿ ಅಮೂಲ್ಯ ಕಾಮತ್‌ 600ರಲ್ಲಿ 599 ಅಂಕ ಗಳಿಸಿದ್ದಾರೆ.