Ad

ಪುತ್ತೂರು: ಅಂಬಿಕಾದ ವಿದ್ಯಾರ್ಥಿಗಳಿಂದ ಕೈಗಾರಿಕಾ ಭೇಟಿ

Puttur

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ವಿಟ್ಲದ ಸಮೀಪದ ಬಲಿಪಗುಳಿಯಲ್ಲಿರುವ ‘ಇಕೊ ಬ್ಲಿಸ್ಸ್’ ಅಡಿಕೆ ಹಾಳೆ ತಟ್ಟೆ ತಯಾರಿಕಾ ಕಾರ್ಖಾನೆಗೆ ಸೋಮವಾರ ಭೇಟಿ ನೀಡಿ ಕಾರ್ಯವೈಖರಿ ವೀಕ್ಷಿಸಿದರು.

Ad
300x250 2

ತನ್ಮೂಲಕ ಸಣ್ಣ ಕೈಗಾರಿಕೆಯ ನಿರ್ವಹಣೆಯನ್ನು ವಿದ್ಯಾರ್ಥಿಗಳು ಅರಿತುಕೊಂಡರು. ವಾಣಿಜ್ಯ ಶಾಸ್ತ್ರ ಉಪನ್ಯಾಸಕಿಯರಾದ ಅಕ್ಷತಾ ಆರ್, ಆಶಾದೇವಿ ಟಿ, ವಿದ್ಯಾ ಸರಸ್ವತಿ ಹಾಗೂ ಉಪನ್ಯಾಸಕರಾದ ವಿಷ್ಣು ಪ್ರದೀಪ್, ಯತೀಶ್ ವಿದ್ಯಾರ್ಥಿಗಳನ್ನು ಮುನ್ನಡೆಸಿದರು.

Ad
Ad
Nk Channel Final 21 09 2023
Ad