Bengaluru 24°C
Ad

ಜೆಇಇ ಅಡ್ವಾನ್ಸ್ಡ್; ನಿಟ್ಟೆಯ ನಮನ್ ಗೆ ರಾಷ್ಟ್ರಮಟ್ಟದ ರ‍್ಯಾಂಕ್‌

Jee Advanced (1)

ನಿಟ್ಟೆ: ಭಾರತದ ಕಠಿಣ ಪರೀಕ್ಷೆಗಳಲ್ಲೊಂದಾದ ಜೆಇಇ ಅಡ್ವಾನ್ಸ್ಡ್ – 2024 ಫಲಿತಾಂಶವನ್ನು ಐಐಟಿ ಮದ್ರಾಸ್ ಭಾನುವಾರ ಪ್ರಕಟಗೊಳಿಸಿದ್ದು, ನಿಟ್ಟೆಯ ಡಾ| ಎನ್.ಎಸ್.ಎ.ಎಂ ಪದವಿಪೂರ್ವ ಕಾಲೇಜಿನ ನಮನ್ ವಿ ಶೆಟ್ಟಿ ರಾಷ್ಟ್ರಮಟ್ಟದಲ್ಲಿ 2753 ನೇ ರ‍್ಯಾಂಕ್‌ ಗಳಿಸಿದ್ದಾರೆ.

Ad
300x250 2

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಸಿ.ಇ.ಟಿ ಪರೀಕ್ಷೆಯಲ್ಲಿ 95ನೇ ರ‍್ಯಾಂಕ್‌ ಪಡೆದು ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿರುವ ಸಾಧನೆಯನ್ನೂ ಈ ವಿದ್ಯಾರ್ಥಿ ಮಾಡಿರುವರು. ಇವರ ಈ ಎರಡೂ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗ ಅಭಿನಂದಿಸಿರುವರು.

Ad
Ad
Nk Channel Final 21 09 2023
Ad