Bengaluru 24°C
Ad

ಎಸ್‌ಎಸ್‌ಎಲ್‌ಸಿ ಪರೀಕ್ಷೆ 2, 3ಕ್ಕೆ ಕೃಪಾಂಕ ಇಲ್ಲ : ಮಧು ಬಂಗಾರಪ್ಪ

ಈ ವರ್ಷ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯನ್ನು ಕಟ್ಟುನಿಟ್ಟಾಗಿ ನಡೆಸಿದ್ದರಿಂದ ಕೃಪಾಂಕ ನೀಡಬೇಕಾಯಿತು. ಆದರೆ ಇನ್ನು ಮುಂದಿನ ಶೈಕ್ಷಣಿಕ ವರ್ಷಗಳಲ್ಲಿ ಈ ರೀತಿ ಕೃಪಾಂಕ ನೀಡುವುದಿಲ್ಲ. ಅಲ್ಲದೆ ಈ ಬಾರಿಯೂ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ-3ರಲ್ಲೂ ಕೃಪಾಂಕ ನೀಡಲಾಗುವುದಿಲ್ಲ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಉಡುಪಿ : ಈ ವರ್ಷ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯನ್ನು ಕಟ್ಟುನಿಟ್ಟಾಗಿ ನಡೆಸಿದ್ದರಿಂದ ಕೃಪಾಂಕ ನೀಡಬೇಕಾಯಿತು. ಆದರೆ ಇನ್ನು ಮುಂದಿನ ಶೈಕ್ಷಣಿಕ ವರ್ಷಗಳಲ್ಲಿ ಈ ರೀತಿ ಕೃಪಾಂಕ ನೀಡುವುದಿಲ್ಲ. ಅಲ್ಲದೆ ಈ ಬಾರಿಯೂ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ-3ರಲ್ಲೂ ಕೃಪಾಂಕ ನೀಡಲಾಗುವುದಿಲ್ಲ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಪರೀಕ್ಷೆ 2ಕ್ಕೆ ಸುಮಾರು 2 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಇದನ್ನೂ ಕಟ್ಟುನಿಟ್ಟಾದ ವ್ಯವಸ್ಥೆಯಲ್ಲೇ ನಡೆಸಲಿದ್ದೇವೆ ಎಂದು ಉಡುಪಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಬಂಗಾರಪ್ಪ ತಿಳಿಸಿದ್ದಾರೆ.

Ad
Ad
Nk Channel Final 21 09 2023
Ad