ಬೆಂಗಳೂರು: 2026ನೇ ಸಾಲಿನ ದ್ವಿತೀಯ ಪಿಯು ಫಲಿತಾಂಶ ಗುರುವಾರ ಪ್ರಕಟಗೊಂಡಿದೆ. ಇದೇ ಮೊದಲ ಬಾರಿ ಫಲಿತಾಂಶದ ಜತೆಗೇ ಅಂಕಪಟ್ಟಿಯೂ ಲಭ್ಯವಿದ್ದು, ಡಿಜಿಲಾಕರ್‌ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.
ಫಲಿತಾಂಶ ಎಲ್ಲಿ ಲಭ್ಯ?
ಪಿಯು ಫಲಿತಾಂಶವನ್ನು https://karresults.nic.in ಜಾಲತಾಣ ಹಾಗೂ ಕರ್ನಾಟಕ ಒನ್ ಮೊಬೈಲ್ ಆ್ಯಪ್ ಮೂಲಕ ಪಡೆಯುಬಹುದು.

