Showing 20 of 600 posts • Page 14 of 30
ಕಂಪನಿಯಾದ ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್ ಸಂಸ್ಥೆಯು 475 ಅಂಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಶಿಕ್ಷಕರಾದವರು ಮಹಾನ್ ಶಿಷ್ಯರನ್ನು ರೂಪಿಸುವ ಗುರಿ ಹೊಂದಿ ಕಾರ್ಯ ನಿರ್ವಹಿಸಬೇಕು. ಛತ್ರಪತಿ ಶಿವಾಜಿ, ಸ್ವಾಮಿ ವಿವೇಕಾನಂದರಂತಹ ವಿದ್ಯಾರ್ಥಿ ಸೃಷ್ಟಿ ಶಿಕ್ಷಕರ ಆದ್ಯತೆಯಾಗಬೇಕು.
ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯ ವಿದ್ಯಾರ್ಥಿಗಳು ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಣ ಸಂಸ್ಥಾನವು ಕಲ್ಲಡ್ಕ ಶ್ರೀರಾಮ ಶಾಲೆ
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 432 ಸ್ಟಾಫ್ ನರ್ಸ್ ಮತ್ತು ಗ್ರೂಪ್ ಡಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯಲ್ಲಿನ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ವಿದ್ಯಾರ್ಥಿಗಳು ಬೆಂಗಳೂರಿನ ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರ
ಮುಕ್ಕದಲ್ಲಿರುವ ಶ್ರೀನಿವಾಸ್ ಯೂನಿವರ್ಸಿಟಿ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿಯಲ್ಲಿ 2025 -26 ನೇ ಸಾಲಿನ ಶೈಕ್ಷಣಿಕ ವರ್ಷದ ನೂತನವಾಗಿ ಸೇರ್ಪಡೆ
ಭಾರತದ ಸ್ವಾತಂತ್ರ್ಯ ಹೋರಾಟದ ಬಗೆಗಿನ ಇತಿಹಾಸದಲ್ಲಿ ಹೆಣ್ಣುಮಕ್ಕಳ ಕ್ರಾಂತಿಗೆ ಸರಿಯಾದ ಮನ್ನಣೆ ದೊರೆತಿಲ್ಲ. ಹಾಗಾಗಿ ಈ ದೇಶಕ್ಕಾಗಿ ಬದುಕನ್ನು ಸಮರ್ಪಿಸಿಕೊಂಡ ಅವೆಷ್ಟೋ ನಾರಿಯರ ಕಥಾನಕಗಳು ಪ್ರಚಾರ
ಸಂತ ಸುಧಾರಕ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿಯವರ 171 ನೇ ಜನ್ಮ ದಿನಾಚರಣೆಯನ್ನು ತಾ.07-09-2025 ರಂದು ಶ್ರೀ ವೆಂಕಟೇಶ ಶಿವಭಕ್ತಿ ಯೋಗ ಸಂಘದ ಆಶ್ರಯದಲ್ಲಿ, ಗಾಂಧಿನಗರದ ಶ್ರೀ ಗೋಕರ್ಣನಾಥೇಶ್ವರ ಕಾಲೇಜಿನಲ್ಲಿ ಆಚರಿಸಲಾಗುವುದು.
ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಮತ್ತು ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (ಎನ್ಡಿಆರ್ಎಫ್) ಸಹಯೋಗದೊಂದಿಗೆ ನಗರದ ಎ.ಜೆ. ವೈದ್ಯಕೀಯ ವಿಜ್ಞಾನ
ಹಿಂದೂಸ್ತಾನ್ ಏರೋನಾಟಿಕಲ್ ಲಿಮಿಟೆಡ್ ವಿವಿಧ ಕ್ಷೇತ್ರದಲ್ಲಿ ಅಪ್ರೆಂಟಿಸ್ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆನ್ಲೈನ್ ಮೂಲಕ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಯೆನೆಪೋಯ ವೈದ್ಯಕೀಯ ಕಾಲೇಜು ಆಸ್ಪತ್ರೆ ಯು ಎಸ್ ಎಸ್ ಐ ಮಂತ್ರ 3.0 ರೋಬೋಟಿಕ್ ಸರ್ಜಿಕಲ್ ಸಿಸ್ಟಮ್ ಅನ್ನು ಅಳವಡಿಸಿಕೊಂಡು ರೊಬೋಟಿಕ್ ಶಸ್ತ್ರಚಿಕಿತ್ಸೆಯಲ್ಲಿ ಒಂದು ಪ್ರಮುಖ ಹೆಜ್ಜೆಯನ್ನು ದಾಖಲಿಸಿದೆ.
ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದಲ್ಲಿ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಒಂದು ದಿನಪ ರಾಷ್ಟ್ರೀಯ ಮಟ್ಟದ ಪ್ರತಿಭಾ ಉತ್ಸವ ಅಲೋಶಿನ್ ಫೆಸ್ಟ್ 2025 ಆ.25ರಂದು ನಡೆಯಲಿದೆ.
ಮಂಗಳೂರಿನ ಎಕ್ಸ್ಪರ್ಟ್ ಸಮೂಹ ಶಿಕ್ಷಣ ಸಂಸ್ಥೆಯ ಅಧೀನದಲ್ಲಿನ ಎಕ್ಸ್ಪರ್ಟ್ ಪದವಿ ಪೂರ್ವ ಕಾಲೇಜು ಕೊಡಿಯಲ್ ಬೈಲ್ ಇವರ ಆಶ್ರಯ
ತಂತ್ರಜ್ಞಾನ ಬೆಳೆದ ಬಳಿಕ ಮಾಧ್ಯಮ ಕ್ಷೇತ್ರ ವಿಸ್ತಾರವಾಗಿದೆ. ಸಮಾಜದ ವಾಸ್ತವದ ಸತ್ಯ ಸಂಗತಿಗಳನ್ನು ಜನರ ಮುಂದಿಡುವ ಕೆಲಸ ಆಗಬೇಕು. ಮಾಧ್ಯಮ ಶಕ್ತಿಯ ಸದ್ಭಳಕೆ ಇಂದಿನ ಅಗತ್ಯವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಹೇಳಿದರು.
ಸರಕಾರಿ ಪಬ್ಲಿಕ್ ಪ್ರೌಢಶಾಲೆ ಪೂಂಜಲ ಕಟ್ಟೆ ಇಲ್ಲಿ ನನ್ನ ಶಾಲೆ – ನನ್ನ ಕೊಡುಗೆ ಎಂಬ ಕಾರ್ಯಕ್ರಮವು 06-8-2025ರ ಬುಧವಾರದಂದು ನಡೆಯಿತು.
ಬೋಳಿಯಾರ್ ಸರಕಾರಿ ಶಾಲೆಯ ಅವ್ಯವಸ್ಥೆಯನ್ನು ಸರಿಪಡಿಸಲು ಆಗ್ರಹಿಸಿ ಡಿವೈಎಫ್ಐ ನೀಡಿದ ಮನವಿಗೆ ಸ್ಪಂದಿಸಿ ಕ್ಷೇತ್ರ ಶಿಕ್ಷಣಾಧಿಕಾರಿ ಈಶ್ವರ್ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕರ್ನಾಟಕ ವಿಧಾನಸಭೆಯಿಂದ ಗೌರವಾನ್ವಿತ ಸ್ಪೀಕರ್ ಶ್ರೀ ಯು.ಟಿ. ಖಾದರ್ ನೇತೃತ್ವದ ನಿಯೋಗವು, ಶ್ರೀ ಮಂಜುನಾಥ್ ಭಂಡಾರಿ, ಶ್ರೀ ಪಿ.ಎಂ. ಅಶೋಕ್ ಪಟ್ಟಣ್, ಶ್ರೀ ದಿನೇಶ್ ಗೂಳಿ ಗೌಡ,
ಯಾವುದೇ ವೃತ್ತಿಶಿಕ್ಷಣದ ಮೂಲ ಉದ್ದೇಶವೇ ಸ್ವಾವಲಂಬನೆ, ಜೀವನ ನಿರ್ವಹಣೆಗೆ ಸ್ವಂತ ಗಳಿಕೆ. ಇಂದಿನ ಆಧುನಿಕ ಜಗತ್ತಿನಲ್ಲಿ ಹಲವು ಆಯಾಮಗಳಲ್ಲಿ ಉನ್ನತ ಗಳಿಕೆ ಪಡೆಯಲು ವಿಪುಲ ಅವಕಾಶ ನೀಡುವ
ಕೇಂದ್ರ ಗುಪ್ತಚರ ಇಲಾಖೆ ಯಲ್ಲಿ ಖಾಲಿ ಇರುವ 3,717 ಹುದ್ದೆಗಳಿಗೆ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ. ರಕ್ಷಣಾ ಇಲಾಖೆಯ ಗ್ರೇಡ್ 2 ಹುದ್ದೆಗಳು ಇವಾಗಿದ್ದು,
ಅಂಗಾಂಗ ದಾನದ ಕುರಿತು ಜಾಗೃತಿಯನ್ನು ಗಣನೀಯವಾಗಿ ಹೆಚ್ಚಿಸುವ ಸಲುವಾಗಿ, ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮತ್ತು ಆರೋಗ್ಯ