Showing 20 of 605 posts • Page 19 of 31
ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ, ದೇರಳಕಟ್ಟೆಯು ಪ್ರತಿಷ್ಟಿತ ಪ್ರಶಸ್ತಿ ಯಾದ “ಅಂತರಾಷ್ಟ್ರೀಯ ಉತ್ತಮ ದಂತ ಕಾಲೇಜು ಸಂಸ್ಥೆ ” ಯನ್ನು ಪಿರ್ರೆ ಫಾಚ್ಚರ್ಡ್ ಅಕಾಡೆಮಿ, ಏಷ್ಯಾ ವಿಭಾಗದಿಂದ ಪಡೆದುಕೊಂಡಿದೆ.
ಸೇಂಟ್ ಜೋಸೆಫ್ ಎಂಜಿನಿಯರಿಂಗ್ ಕಾಲೇಜು (SJEC) ಆಯೋಜಿಸಿರುವ ಎರಡು ದಿನಗಳ ಟೆಕ್ನೋ ಸಾಂಸ್ಕೃತಿಕ ಉತ್ಸವ TIARA 2025 ಅನ್ನು ಮಾರ್ಚ್ 20, 2025 ರಂದು ಕಾಲೇಜು ಬ್ಯಾಸ್ಕೆಟ್ಬಾಲ್ ಮೈದಾನದಲ್ಲಿ ಉದ್ಘಾಟಿಸಲಾಯಿತು.
ಸಹ್ಯಾದ್ರಿ ಅಥ್ಲೆಟಿಕ್ ತಂಡವು 104 ಅಂಕಗಳೊಂದಿಗೆ 8 ನೇ ಬಾರಿಗೆ ಹೊರಹೊಮ್ಮಿದ ಒಟ್ಟಾರೆ ಚಾಂಪಿಯನ್ಗಳನ್ನು ಗೆದ್ದುಕೊಂಡಿತು,
ಪ್ರತಿಷ್ಠಿತ ಬೆಸೆಂಟ್ ಸಮೂಹ ಸಂಸ್ಥೆಗೆ ಸೇರಿದ ನಗರದ ಬೊಂದೆಲ್ ನಲ್ಲಿರುವ ಮಣೇಲ್ ಶ್ರೀನಿವಾಸ್ ನಾಯಕ್ ಇನ್ಸಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ (ಎಂಎಸ್ಎನ್ಐಎಮ್) ನ ವಿದ್ಯಾರ್ಥಿನಿ ಎಂ. ಅನುಷಾ ಪ್ರಭು
ನಿಟ್ಟೆಯ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಮಾ.೧೮ ರಂದು ಅಂತಾರಾಷ್ಟ್ರೀಯ ಮಹಿಳಾ ದಿನವನ್ನು ಆಚರಿಸಲಾಯಿತು.
ಹೊಸದಿಲ್ಲಿ ಲೆಕ್ಕಪರಿಶೋಧಕರ ಸಂಸ್ಥೆ ಐಸಿಎಐ ಜನವರಿ 2025 ರಲ್ಲಿ ನಡೆಸಿದ ಸಿ.ಎ ಇಂಟರ್ ಮೀಡಿಯೆಟ್ ಪರೀಕ್ಷೆಯಲ್ಲಿ ಡಾ.ಎನ್.ಎಸ್.ಎ.ಎಮ್. ಪ್ರಥಮದರ್ಜೆ ಕಾಲೇಜಿನ 2021-24 ನೇ ಸಾಲಿನ ಬಿಕಾಂ ವಿದ್ಯಾರ್ಥಿ ಅದಿತ್ ತೇರ್ಗಡೆಯಾಗಿರುತ್ತಾರೆ.
ನಗರದ ಸಂತ ಅಲೋಶಿಯಸ್ ವಿದ್ಯಾಸಂಸ್ಥೆ ಸಂತ ಅಲೋಶಿಯಸ್ ಕಾಲೇಜು ಹಳೆ ವಿದ್ಯಾರ್ಥಿ ಸಂಘದ ಸಹಯೋಗದೊಂದಿಗೆ ಕಾಲೇಜಿನ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಐದು ವಿಶಿಷ್ಟ ಸಾಧಕರಿಗೆ ಶ್ರೇಷ್ಠ ಅಲೋಶಿಯನ್ ಹಳೆ ವಿದ್ಯಾರ್ಥಿ ಪ್ರಶಸ್ತಿ 2025
ಮೆಟ್ರೋ ರೈಲು ಕಾರ್ಪೋರೇಷನ್ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಮಾಧ್ಯಮ ಕ್ಷೇತ್ರ ವಿಸ್ತಾರಗೊಂಡ ನಂತರ ಸೃಷ್ಟಿಯಾದ ಮಹತ್ವದ ಔದ್ಯೋಗಿಕ ಅವಕಾಶಗಳನ್ನು ಸದುಪಯೋಗಿಸಿಕೊಂಡು ಮುಖ್ಯವಾಹಿನಿ ಮಾಧ್ಯಮಗಳಲ್ಲಿ ಎಸ್.ಡಿ,ಎಂ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ
“ಗ್ರಾಹಕರು ಖರೀದಿಸುವಾಗ ಯಾವುದೇ ವಂಚನೆಗೆ ಒಳಗಾಗಬಾರದು ಹಾಗೂ ತಮ್ಮ ಹಕ್ಕುಗಳ ಬಗೆಗೆ ಸರಿಯಾಗಿ ತಿಳಿದಿರಬೇಕು. ತಿಯೋರ್ವ ಗ್ರಾಹಕನು ತನ್ನ ಹಕ್ಕು ಮತ್ತು ಭಾದ್ಯತೆಗಳನ್ನು ತಿಳಿದು ನಡೆಯಬೇಕೆಂದು”
ಮುಕ್ಕದಲ್ಲಿರುವ ಶ್ರೀನಿವಾಸ್ ಯೂನಿವರ್ಸಿಟಿ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿಯಲ್ಲಿ ಸಾಂಸ್ಕೃತಿಕ ಸಂಭ್ರಮ “ಕಲಾಸ್ಪಂದನ – 25” ಕಾರ್ಯಕ್ರಮವು ಉದ್ಘಾಟನೆಗೊಂಡಿತು.
ಬಣ್ಣಗಳನ್ನು ಮುಖಕ್ಕೆ ಹಚ್ಚಿಕೊಂಡು, ನೀರು ತುಂಬಿದ ಬೆಲೂನುಗಳನ್ನು ಸಿಡಿಸಿ, ಹಾಡಿಗೆ ಹೆಜ್ಜೆ ಹಾಕುತ್ತಾ ಚೇತನಾ ಶಾಲೆಯ ವಿಶೇಷ ಚೇತನ ಮಕ್ಕಳು ಈ ಬಾರಿಯ ಹೋಳಿ ಸಂಭ್ರಮವನ್ನು ಆಚರಿಸಿದರು.
ದೇಶಾದ್ಯಂತ ಇಂದು ಹೋಳಿ ಹಬ್ಬದ ಆಚರಣೆ ನಡೆದಿದೆ. ಉಡುಪಿ ಕುಂಜಿಬೆಟ್ಟು ವೈಕುಂಠ ಬಾಳಿಗಾ ಕಾನೂನು ಕಾಲೇಜಿನ ವಿದ್ಯಾರ್ಥಿಗಳು ಕಾಲೇಜಿನ ಆವರಣದಲ್ಲಿ ಹಾಗೂ ಮಣಿಪಾಲ ವಿವಿಯ ವಿದ್ಯಾರ್ಥಿಗಳು ಎಂಐಟಿ ಕಾಲೇಜಿನ ಮೈದಾನದಲ್ಲಿ ಹೋಳಿ ಹಬ್ಬ ಆಚರಿಸಿದರು.
ಯುವ ಪತ್ರಕರ್ತರು ಯಾವುದೇ ಬೆದರಿಕೆಗಳಿಗೆ ಬಗ್ಗದೆ ನಿರ್ಭೀತ ನಡೆಯಿಂದ ವೃತ್ತಿಪರತೆಯಿಂದ ಕಾರ್ಯಪ್ರವೃತ್ತರಾದಾಗ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಯಶಸ್ಸು ಪಡೆಯಲು ಸಾಧ್ಯ
ಮುಕ್ಕದಲ್ಲಿರುವ ಶ್ರೀನಿವಾಸ್ ಯೂನಿವರ್ಸಿಟಿ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿಯಲ್ಲಿ ಎರಡು ದಿನಗಳ ರಾಷ್ಟ್ರೀಯ ಮಟ್ಟದ ತಾಂತ್ರಿಕ, ಸಾಂಸ್ಕೃತಿಕ ಮತ್ತು ಕ್ರೀಡಾ ಉತ್ಸವ “ಟೆಕ್ ಯುವ – 25” ಕಾರ್ಯಕ್ರಮ
ಮಂಗಳೂರು ವಿಶ್ವವಿದ್ಯಾಲಯ 2024ರ ಜುಲೈಯಲ್ಲಿ ನಡೆದ ಪದವಿ ಪರೀಕ್ಷೆಯಲ್ಲಿ ಮಿಲಾಗ್ರಿಸ್ಕಾಲೇಜ್, ಮಂಗಳೂರಿನ ಮೂರು ವಿದ್ಯಾರ್ಥಿಗಳು ರ್ಯಾಂಕ್ ಗಳಿಸಿದ್ದಾರೆ ಎಂದು ತಿಳಿಸಲು ಹೆಮ್ಮೆ ಪಡುತ್ತೇವೆ.
ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಉಜಿರೆಯ ಶ್ರೀ ಧ. ಮಂ. ಕಾಲೇಜಿನಲ್ಲಿ ‘ಮಹಿಳೆ ಮತ್ತು ಹೂಡಿಕೆ: ಭವಿಷ್ಯದ ಬೆಳವಣಿಗೆಯ ಸೇತು’ ಕುರಿತ ಒಂದು ದಿನದ ರಾಜ್ಯ ಮಟ್ಟದ ವಿಚಾರ ಸಂಕಿರಣ
“ತಂತ್ರಜ್ಞಾನ ಕ್ಷೇತ್ರದಲ್ಲಿ ಹೊಸ ಅವಕಾಶಗಳನ್ನು ಹೇಗೆ ಬಾಚಿಕೊಳ್ಳಬೇಕು ಎಂಬುದನ್ನು ವಿದ್ಯಾರ್ಥಿಗಳು ಅಭ್ಯಸಿಸಬೇಕು. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ, ವಿದ್ಯಾಲಯಕ್ಕೆ ಹಾಗೂ ವಿವಿಧ ಕಂಪೆನಿಗಳಿಗೆ ಪ್ರಯೋಜನಕಾರಿ ಯೋಜನೆ
ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಅಂಗಸಂಸ್ಥೆಯಾದ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯವು ತನ್ನ ವಾರ್ಷಿಕೋತ್ಸವನ್ನು ಮಾ.೮ ರಂದು ಶನಿವಾರ ಬಿ.ಸಿ.ಆಳ್ವ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ನ ಸಭಾಂಗಣದಲ್ಲಿ ಆಯೋಜಿಸಿತು.
ಕು ರಿಶಲ್ ಬಿ ಫೆರ್ನಾಂಡಿಸ್ ಇವರು ರಾಷ್ಟ್ರೀಯ ಅಂತರಾಷ್ಟ್ರೀಯ ಹಾಗೂ ಇತರ ಮಟ್ಟದಲ್ಲಿ ಸಾಹಿತ್ಯಿಕ ಸಾಧನೆ ಮಾಡಿ ಹಲವಾರು ಪ್ರಶಸ್ತಿ