Showing 20 of 566 posts • Page 21 of 29
ಇಂಡಿಯನ್ ಕೋಸ್ಟ್ ಗಾರ್ಡ್ ಡಿಪಾರ್ಟ್ಮೆಂಟ್ ನಲ್ಲಿ ಖಾಲಿ ಇರುವಂತ ಹಲವು ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಹಿರಿಯ ನಾಗರಿಕ ಸಿಬ್ಬಂದಿ ಅಧಿಕಾರಿ (ಲಾಜಿಸ್ಟಿಕ್ಸ್),
ರೈಲ್ವೆ ಇಲಾಖೆಯಲ್ಲಿ ಉದ್ಯೋಗಗಳಿಗಾಗಿ ಕಾಯುತ್ತಿರುವ ಅಭ್ಯರ್ಥಿಗಳಿಗೆ ಗುಡ್ನ್ಯೂಸ್ ಒಂದು ಇಲ್ಲಿದೆ. ರೈಲ್ವೆ ನೇಮಕಾತಿ ಮಂಡಳಿ (ಆರ್ಆರ್ಬಿ) ಎನ್ಟಿಪಿಸಿ ಖಾಲಿ ಇರುವಂತ ಹುದ್ದೆಗಳನ್ನ ನೇಮಕಾತಿ ಮಾಡುವ ಬಗ್ಗೆ ಪ್ರಕಟಣೆ ಹೊರಡಿಸಿದೆ.
ಅಖಿಲ ಭಾರತ ಮಟ್ಟದಲ್ಲಿನ ವೈದ್ಯಕೀಯ ಸೀಟು ಉಳಿಸಿಕೊಳ್ಳಲು ಇಚ್ಛಿಸಿರುವವರು ಸೇರಿದಂತೆ ಇತರ ಒಟ್ಟು 206 ಮಂದಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ತಮಗೆ ಹಂಚಿಕೆಯಾಗಿದ್ದ ಸೀಟುಗಳನ್ನು ಶುಕ್ರವಾರ ರದ್ದು ಮಾಡಿಕೊಂಡಿದ್ದಾರೆ.
ಚಾಮರಾಜನಗರ ಜಿಲ್ಲೆಯ ವಿವಿಧ ಗ್ರಾಮ ಪಂಚಾಯತಿಗಳಲ್ಲಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.
ಆದಾಯ ತೆರಿಗೆ ಇಲಾಖೆಯಲ್ಲಿ ಖಾಲಿ ಇರುವಂತ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ. ಇನ್ಕಮ್ ಟ್ಯಾಕ್ಸ್ ಇಲಾಖೆಯಲ್ಲಿ ಖಾಲಿ ಇರುವಂತ ಕ್ಯಾಂಟೀನ್ ಅಟೆಂಡೆಂಟ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನ ಮಾಡಲಾಗಿದೆ.
ಬೆಂಗಳೂರಿನಲ್ಲಿನ ಕೆನರಾ ಬ್ಯಾಂಕ್ ಪ್ರಧಾನ ಕಾರ್ಯಾಲಯದ ವುಮೆನ್ ರಿಸೋರ್ಸ್ ವಿಭಾಗ ಈಗಾಗಲೇ ನೋಟಿಫಿಕೆಶನ್ ರಿಲೀಸ್ ಮಾಡಿದೆ.
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ)ಯಲ್ಲಿ ಖಾಲಿ ಇರುವಂತ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನ ಮಾಡಲಾಗಿದೆ.
ಭಾರತ ಸರ್ಕಾರದ ಪ್ರತಿಷ್ಠಿತ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ)ದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನ ಮಾಡಲಾಗಿದೆ. ಎಸ್ಬಿಐ ಬ್ಯಾಂಕ್ನಲ್ಲಿ .
ವೈದ್ಯಕೀಯ, ಎಂಜಿನಿಯರಿಂಗ್ ಸೇರಿದಂತೆ ಇತರ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ಎರಡನೇ ಸುತ್ತಿನ ಸೀಟು ಹಂಚಿಕೆಗೆ ‘ಆಯ್ಕೆ ಆರಂಭ
ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು (ಐಐಎಂಬಿ) ಇಲ್ಲಿ ಖಾಲಿ ಇರುವಂತ ಸೋಶಿಯಲ್ ಮೀಡಿಯಾ ಕಂಟೆಟ್ ರೈಟಿಂಗ್ ಹುದ್ದೆಗೆ ಅರ್ಜಿಗಳನ್ನು ಆಹ್ವಾನ ಮಾಡಲಾಗಿದೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಹೊಸ ನಿಯಮವನ್ನು ಜಾರಿಗೆ ತಂದಿದೆ. ದ್ವಿತೀಯ ಪಿಯು ಪರೀಕ್ಷೆ ಅವಧಿಯನ್ನು ಇಳಿಕೆ ಮಾಡಿದೆ. 15 ನಿಮಿಷಗಳ ಕಾಲ ಪರೀಕ್ಷೆ ಅವಧಿಯನ್ನು ಇಳಿಕೆ ಮಾಡಿದೆ.
2024-25ನೇ ಸಾಲಿನ ಬಿಎಸ್ಸಿ ನರ್ಸಿಂಗ್ ಕೋರ್ಸ್ಗೆ ಕೆಇಎಯಿಂದ ಆಯ್ಕೆಯಾದ ವಿದ್ಯಾರ್ಥಿಗಳಿಂದ ಹೆಚ್ಚುವರಿ ಶುಲ್ಕ ಪಡೆದ ಆರೋಪದಡಿ 2 ಕಾಲೇಜುಗಳ ಸಂಯೋಜನೆ ರದ್ದುಪಡಿಸಿ ಕ್ರಮ ಕೈಗೊಳ್ಳುವಂತೆ
ಭಾರತ ಸರ್ಕಾರದ ಸಂಸ್ಥೆಯಾದ ನ್ಯೂ ಇಂಡಿಯಾ ಅಶ್ಯೂರೆನ್ಸ್ ಇಲಾಖೆ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಈಗಾಗಲೇ ಹೊರಡಿಸಿದೆ.
ಭಾರತೀಯ ನೌಕಾಪಡೆಯು ನಾವಿಕರ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಭಾರತೀಯ ನೌಕಾಪಡೆಯ ನೇಮಕಾತಿ joinindiannavy.gov.in ಅಧಿಕೃತ ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು.
ವೈದ್ಯಕೀಯ, ಇಂಜಿನಿಯರಿಂಗ್ ಸೇರಿದಂತೆ ಇತರ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ಎರಡನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆಯನ್ನು ಸೆ.8ರಿಂದ ಆರಂಭಿಸಲಾಗುವುದು.
ನಮ್ಮ ಮೆಟ್ರೋದಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಜನರಲ್ ಮ್ಯಾನೇಜರ್, ಸಿಗ್ನಲ್ ಮ್ಯಾನೇಜರ್ ಸೇರಿದಂತೆ ಕಲ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಅರ್ಜಿ ಸಲ್ಲಿಕೆ ಆರಂಭಗೊಂಡಿದೆ.
ಸೆಪ್ಟೆಂಬರ್ 22 ರಂದು ನಿಗದಿಯಾಗಿರುವ ಪಿಎಸ್ಐ ಪರೀಕ್ಷೆ ದಿನಾಂಕ ಮುಂದೂಡಿಕೆ ಇಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.
2024-25ನೇ ಶೈಕ್ಷಣಿಕ ಸಾಲಿಗೆ ಅನ್ವಯವಾಗುವಂತೆ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಳ್ಳಲು ಕಾಲೇಜು ಶಿಕ್ಷಣ ಇಲಾಖೆ ಅರ್ಜಿ ಆಹ್ವಾನಿಸಿದೆ.
ಭಾರತೀಯ ರೈಲ್ವೆಯಲ್ಲಿ ಪದವಿ ಹಾಗೂ ಪದವಿ ಪೂರ್ವ ಅರ್ಹ ಅಭ್ಯರ್ಥಿಗಳು ಖಾಲಿ ಇರುವ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಆನ್ಲೈನ್ ಅರ್ಜಿ ಸಲ್ಲಿಕೆ ಸೆಪ್ಟೆಂಬರ್ 14ರಿಂದ ಆರಂಭಗೊಳ್ಳುತ್ತಿದೆ.