Showing 20 of 600 posts • Page 22 of 30
ಕರ್ನಾಟಕ ಲೋಕಸೇವಾ ಆಯೋಗ ಕೃಷಿ ಇಲಾಖೆಯಲ್ಲಿ ಖಾಲಿ ಇರುವ 945 ಹುದ್ದೆಗಳ ಭರ್ತಿಗೆ ಮುಂದಾಗಿದೆ. ಹಾಗಾಗಿಯೇ ಕೃಷಿ ಅಧಿಕಾರಿಗಳು ಮತ್ತು ಸಹಾಯಕ ಕೃಷಿ ಅಧಿಕಾರಿಗಳು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ ಮಾಡಲಾಗಿದೆ.
ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ ನೀಡಲಾಗಿದೆ.
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನ ಮಾಡಿದೆ.
ಉಚಿತ ಕನ್ನಡ ಕಲಿಕೆಗಾಗಿ ಅಕ್ಟೋಬರ್ 2 ರಿಂದ ಕನ್ನಡ ಪಾಠ ಶಾಲೆ ವೆಬ್ ಪೇಜ್ ನಲ್ಲಿ ನೊಂದಾಣಿ ಆರಂಭಗೊಂಡಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ರಾಜ್ಯಾದ್ಯಂತ ಇಂದು ಪೊಲೀಸ್ ಸಬ್ ಇನ್ಸ್ಪೆಕ್ಟರ್ ನೇಮಕಾತಿ ಪರೀಕ್ಷೆಯನ್ನು ನಡೆಸಲಾಗುತ್ತಿದ್ದು. ಈಗಾಗಲೇ ಪರೀಕ್ಷೆಗೆ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಪರೀಕ್ಷೆಯಲ್ಲಿ ಯಾವುದೇ ರೀತಿಯಾದಂತಹ ಅಕ್ರಮ ನಡೆಯದಂತೆ KEA ಕಠಿಣ ಕ್ರಮ ಕೈಗೊಂಡಿದೆ.
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ ಬ್ಯೂಟಿ ಪಾರ್ಲರ್ ನಿರ್ವಹಣೆ ಕುರಿತ 30 ದಿನಗಳ ಉಚಿತ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.
ರೈಲ್ವೆ ಇಲಾಖೆಯು ಖಾಲಿ ಹುದ್ದೆಗಳನ್ನು ಭರ್ತಿ ಮಾಡುತ್ತಿದ್ದು ಇದಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನ ಮಾಡಿದೆ.
PGCET-2024ರ MBA, MCA ME, Mtech, M ARCHITECTURE ಕೋರ್ಸ್ ಗಳ ಪ್ರವೇಶಕ್ಕೆ ನಡೆದ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ತಿಳಿಸಿದೆ.
ಕರ್ನಾಟಕ ಲೋಕೋಪಯೋಗಿ ಇಲಾಖೆ (ಕೆಪಿಡಬ್ಲುಡಿ)ಯು ಹೊಸ ನೇಮಕಾತಿಗಾಗಿ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನ ಮಾಡಿದೆ. ಹುದ್ದೆಗಳಿಗೆ ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕು.
ಭಾರತದ ಪ್ರತಿಷ್ಠಿತ ಸರ್ಕಾರಿ ಸಂಸ್ಥೆಗಳಲ್ಲಿ ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್(HAL) ಒಂದು. ಖಾಲಿ ಇರುವ 81 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ಅವಕಾಶ ಮಾಡಿಕೊಡಲಾಗಿದೆ
ಆರೋಗ್ಯ ಇಲಾಖೆಯಿಂದ ಹಲವು ಹುದ್ದೆಗಳನ್ನು ನೇಮಕ ಮಾಡಲಾಗುತ್ತಿದೆ. ತೆಲಂಗಾಣ ವೈದ್ಯಕೀಯ ಮತ್ತು ಆರೋಗ್ಯ ಸೇವೆಗಳ ನೇಮಕಾತಿ ಮಂಡಳಿ (ಎಂಹೆಚ್ಎಸ್ಆರ್ಬಿ) ನೋಟಿಫಿಕೇಶನ್ ಬಿಡುಗಡೆ ಮಾಡಿತ್ತು. ಇದೀಗ ಅರ್ಜಿಗಳನ್ನು ಆಹ್ವಾನ ಮಾಡಿದೆ.
ಆಯುರ್ವೇದ ಸೇವಾ ಸಮಿತಿಯ ಅನುದಾನಿತ ಆಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಕಾರ್ಯಾಲಯದಿಂದ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.
ಶಾಲಾ ಮಕ್ಕಳು ತುಂಬಾ ದಿನಗಳಿಂದ ಕಾಯುತ್ತಿದ್ದ ಕಾತುರಕ್ಕೆ ತೆರೆ ಬಿದ್ದಿದೆ. ಕೊನೆಗೂ ಶಿಕ್ಷಣ ಇಲಾಖೆ ದಸರಾ ರಜೆಯ ದಿನಾಂಕವನ್ನು ಘೋಷಣೆ ಮಾಡಿದೆ.
ಕರ್ನಾಟಕ ಲೋಕ ಸೇವಾ ಆಯೋಗ (ಕೆಪಿಎಸ್ಸಿ)ವು ಕೃಷಿ ಇಲಾಖೆಯ ಹುದ್ದೆಗಳನ್ನು ಭರ್ತಿ ಮಾಡುತ್ತಿದ್ದು, ಈ ಸಂಬಂಧ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನ ಮಾಡಿದೆ.
ಇಂಡಿಯನ್ ಕೋಸ್ಟ್ ಗಾರ್ಡ್ ಡಿಪಾರ್ಟ್ಮೆಂಟ್ ನಲ್ಲಿ ಖಾಲಿ ಇರುವಂತ ಹಲವು ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಹಿರಿಯ ನಾಗರಿಕ ಸಿಬ್ಬಂದಿ ಅಧಿಕಾರಿ (ಲಾಜಿಸ್ಟಿಕ್ಸ್),
ರೈಲ್ವೆ ಇಲಾಖೆಯಲ್ಲಿ ಉದ್ಯೋಗಗಳಿಗಾಗಿ ಕಾಯುತ್ತಿರುವ ಅಭ್ಯರ್ಥಿಗಳಿಗೆ ಗುಡ್ನ್ಯೂಸ್ ಒಂದು ಇಲ್ಲಿದೆ. ರೈಲ್ವೆ ನೇಮಕಾತಿ ಮಂಡಳಿ (ಆರ್ಆರ್ಬಿ) ಎನ್ಟಿಪಿಸಿ ಖಾಲಿ ಇರುವಂತ ಹುದ್ದೆಗಳನ್ನ ನೇಮಕಾತಿ ಮಾಡುವ ಬಗ್ಗೆ ಪ್ರಕಟಣೆ ಹೊರಡಿಸಿದೆ.
ಅಖಿಲ ಭಾರತ ಮಟ್ಟದಲ್ಲಿನ ವೈದ್ಯಕೀಯ ಸೀಟು ಉಳಿಸಿಕೊಳ್ಳಲು ಇಚ್ಛಿಸಿರುವವರು ಸೇರಿದಂತೆ ಇತರ ಒಟ್ಟು 206 ಮಂದಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ತಮಗೆ ಹಂಚಿಕೆಯಾಗಿದ್ದ ಸೀಟುಗಳನ್ನು ಶುಕ್ರವಾರ ರದ್ದು ಮಾಡಿಕೊಂಡಿದ್ದಾರೆ.
ಚಾಮರಾಜನಗರ ಜಿಲ್ಲೆಯ ವಿವಿಧ ಗ್ರಾಮ ಪಂಚಾಯತಿಗಳಲ್ಲಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.
ಆದಾಯ ತೆರಿಗೆ ಇಲಾಖೆಯಲ್ಲಿ ಖಾಲಿ ಇರುವಂತ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ. ಇನ್ಕಮ್ ಟ್ಯಾಕ್ಸ್ ಇಲಾಖೆಯಲ್ಲಿ ಖಾಲಿ ಇರುವಂತ ಕ್ಯಾಂಟೀನ್ ಅಟೆಂಡೆಂಟ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನ ಮಾಡಲಾಗಿದೆ.