Showing 20 of 600 posts • Page 23 of 30
ಬೆಂಗಳೂರಿನಲ್ಲಿನ ಕೆನರಾ ಬ್ಯಾಂಕ್ ಪ್ರಧಾನ ಕಾರ್ಯಾಲಯದ ವುಮೆನ್ ರಿಸೋರ್ಸ್ ವಿಭಾಗ ಈಗಾಗಲೇ ನೋಟಿಫಿಕೆಶನ್ ರಿಲೀಸ್ ಮಾಡಿದೆ.
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ)ಯಲ್ಲಿ ಖಾಲಿ ಇರುವಂತ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನ ಮಾಡಲಾಗಿದೆ.
ಭಾರತ ಸರ್ಕಾರದ ಪ್ರತಿಷ್ಠಿತ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ)ದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನ ಮಾಡಲಾಗಿದೆ. ಎಸ್ಬಿಐ ಬ್ಯಾಂಕ್ನಲ್ಲಿ .
ವೈದ್ಯಕೀಯ, ಎಂಜಿನಿಯರಿಂಗ್ ಸೇರಿದಂತೆ ಇತರ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ಎರಡನೇ ಸುತ್ತಿನ ಸೀಟು ಹಂಚಿಕೆಗೆ ‘ಆಯ್ಕೆ ಆರಂಭ
ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು (ಐಐಎಂಬಿ) ಇಲ್ಲಿ ಖಾಲಿ ಇರುವಂತ ಸೋಶಿಯಲ್ ಮೀಡಿಯಾ ಕಂಟೆಟ್ ರೈಟಿಂಗ್ ಹುದ್ದೆಗೆ ಅರ್ಜಿಗಳನ್ನು ಆಹ್ವಾನ ಮಾಡಲಾಗಿದೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಹೊಸ ನಿಯಮವನ್ನು ಜಾರಿಗೆ ತಂದಿದೆ. ದ್ವಿತೀಯ ಪಿಯು ಪರೀಕ್ಷೆ ಅವಧಿಯನ್ನು ಇಳಿಕೆ ಮಾಡಿದೆ. 15 ನಿಮಿಷಗಳ ಕಾಲ ಪರೀಕ್ಷೆ ಅವಧಿಯನ್ನು ಇಳಿಕೆ ಮಾಡಿದೆ.
2024-25ನೇ ಸಾಲಿನ ಬಿಎಸ್ಸಿ ನರ್ಸಿಂಗ್ ಕೋರ್ಸ್ಗೆ ಕೆಇಎಯಿಂದ ಆಯ್ಕೆಯಾದ ವಿದ್ಯಾರ್ಥಿಗಳಿಂದ ಹೆಚ್ಚುವರಿ ಶುಲ್ಕ ಪಡೆದ ಆರೋಪದಡಿ 2 ಕಾಲೇಜುಗಳ ಸಂಯೋಜನೆ ರದ್ದುಪಡಿಸಿ ಕ್ರಮ ಕೈಗೊಳ್ಳುವಂತೆ
ಭಾರತ ಸರ್ಕಾರದ ಸಂಸ್ಥೆಯಾದ ನ್ಯೂ ಇಂಡಿಯಾ ಅಶ್ಯೂರೆನ್ಸ್ ಇಲಾಖೆ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಈಗಾಗಲೇ ಹೊರಡಿಸಿದೆ.
ಭಾರತೀಯ ನೌಕಾಪಡೆಯು ನಾವಿಕರ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಭಾರತೀಯ ನೌಕಾಪಡೆಯ ನೇಮಕಾತಿ joinindiannavy.gov.in ಅಧಿಕೃತ ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು.
ವೈದ್ಯಕೀಯ, ಇಂಜಿನಿಯರಿಂಗ್ ಸೇರಿದಂತೆ ಇತರ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ಎರಡನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆಯನ್ನು ಸೆ.8ರಿಂದ ಆರಂಭಿಸಲಾಗುವುದು.
ನಮ್ಮ ಮೆಟ್ರೋದಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಜನರಲ್ ಮ್ಯಾನೇಜರ್, ಸಿಗ್ನಲ್ ಮ್ಯಾನೇಜರ್ ಸೇರಿದಂತೆ ಕಲ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಅರ್ಜಿ ಸಲ್ಲಿಕೆ ಆರಂಭಗೊಂಡಿದೆ.
ಸೆಪ್ಟೆಂಬರ್ 22 ರಂದು ನಿಗದಿಯಾಗಿರುವ ಪಿಎಸ್ಐ ಪರೀಕ್ಷೆ ದಿನಾಂಕ ಮುಂದೂಡಿಕೆ ಇಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.
2024-25ನೇ ಶೈಕ್ಷಣಿಕ ಸಾಲಿಗೆ ಅನ್ವಯವಾಗುವಂತೆ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಳ್ಳಲು ಕಾಲೇಜು ಶಿಕ್ಷಣ ಇಲಾಖೆ ಅರ್ಜಿ ಆಹ್ವಾನಿಸಿದೆ.
ಭಾರತೀಯ ರೈಲ್ವೆಯಲ್ಲಿ ಪದವಿ ಹಾಗೂ ಪದವಿ ಪೂರ್ವ ಅರ್ಹ ಅಭ್ಯರ್ಥಿಗಳು ಖಾಲಿ ಇರುವ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಆನ್ಲೈನ್ ಅರ್ಜಿ ಸಲ್ಲಿಕೆ ಸೆಪ್ಟೆಂಬರ್ 14ರಿಂದ ಆರಂಭಗೊಳ್ಳುತ್ತಿದೆ.
ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ ಇಲಾಖೆಯಲ್ಲಿ ಖಾಲಿ ಇರುವಂತ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು ಇದರ ತುಳು ಸ್ನಾತಕೋತ್ತರ ಅಧ್ಯಯನ ವಿಭಾಗದ 2024-25 ನೇ ಸಾಲಿನ ಪ್ರವೇಶಾತಿ ಪ್ರಕ್ರಿಯೆ ಆರಂಭಗೊಂಡಿದ್ದು , ಆಸಕ್ತ ಪದವೀಧರರು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಖಾಲಿ ಇರುವಂತ ಹುದ್ದೆಗಳನ್ನು ಭರ್ತಿ ಮಾಡಲು ಬೆಂಗಳೂರಿನ ಮಲ್ಲೇಶ್ವರಂನಲ್ಲಿನ ವೈದ್ಯಕೀಯ ಅಧೀಕ್ಷಕರ ಕಚೇರಿ ಕೆ.ಸಿ ಜನರಲ್ ಆಸ್ಪತ್ರೆ ಅರ್ಜಿಗಳನ್ನು ಆಹ್ವಾನ ಮಾಡಿದೆ. ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್, ಎಂಜಿನಿಯರಿಂಗ್ ಸೇರಿದಂತೆ ಎಲ್ಲ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ಸಂಬಂಧಿಸಿದಂತೆ ಮೊದಲ ಸುತ್ತಿನ ನೈಜ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು
ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ ಇಲಾಖೆಯಲ್ಲಿ ಖಾಲಿ ಇರುವಂತ ಹುದ್ದೆಗಳಿಗಾಗಿ ಅರ್ಜಿಗಳನ್ನು ಆಹ್ವಾನ ಮಾಡಲಾಗಿದೆ. 10ನೇ ತರಗತಿ ಪಾಸ್ ಆಗಿದ್ದವರು ಅಪ್ಲೇ ಮಾಡಬಹುದು.
ಕರ್ನಾಟಕ ಕಂದಾಯ ಇಲಾಖೆಯಲ್ಲಿ ವಿವಿಧ ಹುದ್ದೆಗಳು ಖಾಲಿ ಇದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದೆ.