Showing 20 of 600 posts • Page 24 of 30
ಕೆಎಎಸ್ ಪ್ರಿಲಿಮ್ಸ್ ಪರೀಕ್ಷೆ ಇಂದು ನಡೆಯುತ್ತಿದೆ. ಪರೀಕ್ಷೆಯಲ್ಲಿ ಸುಮಾರು 2.5 ಲಕ್ಷ ಆಕಾಂಕ್ಷಿಗಳು ಭಾಗಿಯಾಗಲಿದ್ದಾರೆ. KAS ಪರೀಕ್ಷೆ ಮುಂದೂಡುವಂತೆ ಆಗ್ರಹಿಸಿ ಕೆಲವು ಆಕಾಂಕ್ಷಿಗಳು ಪ್ರತಿಭಟನೆ ನಡೆಸಿದ್ದರು.
ವಿದ್ಯುತ್ ಸರಬರಾಜು ಕಂಪನಿ ಲಿಮಿಡೆಟ್ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಗಾಗಿ ಉದ್ಯೋಗ ಅವಕಾಶ ತೆರೆದಿಟ್ಟಿದೆ. ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು ಎಸ್ಎಸ್ಎಲ್ಸಿ ಪರೀಕ್ಷೆ-3ರ ಫಲಿತಾಂಶವನ್ನು ಇಂದು (ಆಗಸ್ಟ್ 26) ಪ್ರಕಟಿಸಿದೆ. ಮಧ್ಯಾಹ್ನ 12 ಗಂಟೆ ಬಳಿಕ https://karresults.nic.in ಜಾಲತಾಣದಲ್ಲಿ ಫಲಿತಾಂಶ ಪ್ರಕಟಿಸಲಾಗಿದೆ.
ರಕ್ಷಣಾ ಸಚಿವಾಲಯದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಅಡಿಯಲ್ಲಿ ಡಿಫೆನ್ಸ್ ಬಯೋ ಇಂಜಿನಿಯರಿಂಗ್ ಮತ್ತು ಎಲೆಕ್ಟ್ರೋಮೆಡಿಕಲ್ ಲ್ಯಾಬೊರೇಟರಿ ಗ್ರಾಜುಯೇಟ್ ಅಪ್ರೆಂಟಿಸ್ಶಿಪ್ ಟ್ರೈನಿ ಹುದ್ದೆ.
ಭಾರತೀಯ ರಿಸರ್ವ್ ಬ್ಯಾಂಕ್ ನ ನೋಟು ಮುದ್ರಣ ಪ್ರೈವೇಟ್ ಲಿಮಿಟೆಡ್ ನ ಮೈಸೂರಿನ ನೋಟು ಮುದ್ರಣ ಘಟಕದಲ್ಲಿ ಅಗತ್ಯವಿರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ದೀ ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯೂರಿಟಿ ಫೋರ್ಸ್ (ಸಿಐಎಸ್ಎಫ್)ನಲ್ಲಿ ಖಾಲಿ ಇರುವಂತ ಕಾನ್ಸ್ಟೆಬಲ್ ಹುದ್ದೆಗಳಿಗಾಗಿ ಅರ್ಜಿಗಳನ್ನು ಆಹ್ವಾನ ಮಾಡಲಾಗಿದೆ.
ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್, ಎಂಜಿನಿಯರಿಂಗ್ ಸೇರಿದಂತೆ ಎಲ್ಲ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ಸಂಬಂಧಿಸಿದಂತೆ ಮೊದಲ ಸುತ್ತಿನ ಎರಡನೇ ಅಣಕು ಸೀಟು ಹಂಚಿಕೆ ಫಲಿತಾಂಶವನ್ನುಭಾನುವಾರ ಸಂಜೆ ಪ್ರಕಟಿಸಿದೆ.
ಭಾರತೀಯ ರೈಲ್ವೆ ಇಲಾಖೆಗಳ ಹುದ್ದೆಗೆ ಬರೋಬ್ಬರಿ 14,298 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಟೆಕ್ನಿಷಿಯನ್ ಹುದ್ದೆ ಇದಾಗಿದ್ದು, ಆಸಕ್ತರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
ಲಯನ್ಸ್ ಕ್ಲಬ್ ಮಂಗಳೂರು ಲೇಡಿಹಿಲ್ 6, 7, 8, 9 ಮತ್ತು 10 ನೇ ತರಗತಿಯ ವಿದ್ಯಾರ್ಥಿಗಳಿಗೆ STEM ಟ್ಯಾಲೆಂಟ್ ಸ್ಪರ್ಧೆಯನ್ನು ಭಾನುವಾರ, ಸೆಪ್ಟೆಂಬರ್ 1 ರಂದು ಆಯೋಜಿಸುತ್ತಿದೆ.
2024-25ನೇ ಶೈಕ್ಷಣಿಕ ಸಾಲಿಗೆ ಮಂಗಳೂರು ವಿಶ್ವವಿದ್ಯಾನಿಲಯ ಮಂಗಳಗಂಗೋತ್ರಿ ಸ್ನಾತಕೋತ್ತರ ಕಾರ್ಯಕ್ರಮಗಳಿಗೆ ಪೂರ್ಣಕಾಲಿಕ ಮತ್ತು ಅರೆಕಾಲಿಕ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಮಂಗಳೂರು ವಿಶ್ವವಿದ್ಯಾನಿಲಯವು ಈ ಕೆಳಕಂಡ ಸ್ನಾತಕೋತ್ತರ/ ಡಿಪ್ಲೋಮಾ/ ಸರ್ಟಿಫಿಕೇಟ್ ಕಾರ್ಯಕ್ರಮಗಳ ಪ್ರವೇಶಕ್ಕೆ ಶೈಕ್ಷಣಿಕ ವರ್ಷ 2024-25ನೇ ಸಾಲಿಗೆ ಅರ್ಜಿಗಳನ್ನು ಆಹ್ವಾನಿಸಿದೆ.
ಕರ್ನಾಟಕ ಲೋಕಸೇವಾ ಆಯೋಗವು ವಿವಿಧ ಇಲಾಖೆಗಳಲ್ಲಿರುವ ಖಾಲಿ ಹುದ್ದೆಗಳ ನೇಮಕಾತಿಗಾಗಿ ಕಳೆದ ಮಾರ್ಚ್ 13ರಂದು ಅಧಿಸೂಚನೆ ಹೊರಡಿಸಿತ್ತು. ಇದೀಗ ಅದಕ್ಕೆ ಸಂಬಂಧಿಸಿದಂತೆ ಪರೀಕ್ಷಾ ವೇಳಾಪಟ್ಟಿಯನ್ನು ಪ್ರಕಟಿಸಿದೆ.
ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಇದ್ದ ಕೊನೆಯ ದಿನಾಂಕವನ್ನು ಆಗಸ್ಟ್ 28ರ ವರೆಗೆ ವಿಸ್ತರಿಸಲಾಗಿದೆ.
ಪ್ರತಿವರ್ಷ ಸಿಬ್ಬಂದಿ ನೇಮಕಾತಿ ಆಯೋಗ ಗಡಿ ಭದ್ರತಾ ಪಡೆ ಕಾನ್ಸ್ಟೇಬಲ್ ಮತ್ತು ಇನ್ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸುತ್ತದೆ.
ನೀಟ್-ಪಿಜಿ ಪರೀಕ್ಷೆ ಫಲಿತಾಂಶ ಬುಧವಾರ ಪ್ರಕಟವಾಗಲಿದ್ದು, ಫಲಿತಾಂಶವು ರೋಲ್ ನಂಬರ್ನೊಂದಿಗೆ ಮೆರಿಟ್ ಲಿಸ್ಟ್ ಒಳಗೊಂಡಿರಲಿದೆ. ಬಳಿಕ ಪರೀಕ್ಷಾ ಆಯೋಗ ವಿದ್ಯಾರ್ಥಿಗಳಿಗೆ ಪ್ರತ್ಯೇಕ
ದೆಹಲಿಯಲ್ಲಿರುವ ರಾಷ್ಟ್ರೀಯ ಸಾಹಿತ್ಯ ಅಕಾಡೆಮಿಯು ಸಹಾಯಕ ಸಂಪಾದಕ, ಪ್ರಕಾಶನ ಸಹಾಯಕ ಮತ್ತು ಉಪ ಸಂಪಾದಕ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನ ಮಾಡಿದೆ.
ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ (ಐಬಿಪಿಎಸ್) ದೇಶದ ಹನ್ನೊಂದು ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿಮಾಡುವ ಪ್ರಕ್ರಿಯೆ ಆರಂಭಿಸಿದೆ. ಈ ವರ್ಷದಲ್ಲಿ ಇಲ್ಲಿಯವರೆಗೆ
ಭಾರತೀಯ ಅಂಚೆ ಇಂದು 12 ವಲಯಗಳಿಗೆ ಗ್ರಾಮೀಣ ಡಾಕ್ ಸೇವಕ್ ನೇಮಕಾತಿ ಪಟ್ಟಿ ಪ್ರಕಟಿಸಿದೆ. ಇಂದು ಕರ್ನಾಟಕ ಸೇರಿದಂತೆ ಒಟ್ಟು 12 ವಲಯಗಳಿಗೆ ಮೊದಲ ಮೆರಿಟ್ ಪಟ್ಟಿಯನ್ನು ಬಿಡುಗಡೆಗೊಳಿಸಿದೆ.
ಪಬ್ಲಿಕ್ ಹೆಲ್ತ್ ಅಸಿಸ್ಟೆಂಟ್ ನೇಮಕಾತಿಗಾಗಿ ಆಯಿಲ್ ಇಂಡಿಯಾ ಲಿಮಿಟೆಡ್ ಅರ್ಜಿಗಳನ್ನು ಆಹ್ವಾನ ಮಾಡಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು oil-india.comನ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡುವ ಮೂಲಕ ಅಪ್ಲೇ ಮಾಡಬಹುದಾಗಿದೆ.
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಹಲವು ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ಅರ್ಹ ಅಭ್ಯರ್ಥಿಗಳು ಅಧಿಕೃತ ಸೈಟ್ hal-india.co.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.