Showing 20 of 601 posts • Page 25 of 31
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಹಲವು ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ಅರ್ಹ ಅಭ್ಯರ್ಥಿಗಳು ಅಧಿಕೃತ ಸೈಟ್ hal-india.co.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.
ನಗರದ ಹೃದಯ ಭಾಗದ ಶ್ರೀ ಧರ್ಮಸ್ಥಳ ಕಟ್ಟಡದ 2ನೇ ಮಹಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಗತಿ ಸ್ಟಡಿ ಸೆಂಟರ್ ಅನುತ್ತೀರ್ಣಗೊಂಡ ವಿದ್ಯಾರ್ಥಿಗಳ ಮೊಗದಲ್ಲಿ ಹೊಸ ಮಂದಹಾಸ ಎಂಬ ಶೀರ್ಷಿಕೆಯಡಿ ರಾಜ್ಯಾದ್ಯಾಂತ ಹೆಸರು ವಾಸಿಯಾಗಿದೆ.
ಕೆಸೆಟ್ ಪರೀಕ್ಷೆಯಲ್ಲಿ ಅರ್ಹತೆ ಪಡೆದು, ವಿವಿಧ ಕಾರಣಗಳಿಂದ ಮೂಲ ದಾಖಲೆಗಳ ಪರಿಶೀಲನೆಗೆ ಒಳಪಡದವರ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸೋಮವಾರ (ಆ.12) ಪ್ರಕಟಿಸಿದೆ. ಅಂತಹವರು
ವಿದ್ಯಾರ್ಥಿ ವೇತನಕ್ಕಾಗಿ ಇನ್ಫೋಸಿಸ್ ಸಂಸ್ಥೆ ಅರ್ಜಿಗಳನ್ನು ಆಹ್ವಾನ ಮಾಡಿದ್ದು ಆಗಸ್ಟ್ 15ರ ಒಳಗೆ ಆಸಕ್ತ ಮಹಿಳಾ ವಿದ್ಯಾರ್ಥಿಗಳು ಅಪ್ಲೈ ಮಾಡಬಹುದಾಗಿದೆ.
: ಪಶು ಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 400 ಪಶು ವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಗೆ ಕೆಪಿಎಸ್ಸಿ ಅಧಿಸೂಚನೆ ಹೊರಡಿಸಿದೆ.
ಗ್ಯಾಸ್ ಅಥಾರಟಿ ಆಫ್ ಇಂಡಿಯಾ ಲಿಮಿಟೆಡ್ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಜೂನಿಯರ್ ಎಂಜಿನಿಯರ್, ಫಾರ್ಮ್ಯಾನ್, ಜೂನಿಯರ್ ಸೂಪರಿಟೆಂಡೆಂಟ್ ಸೇರಿ ಒಟ್ಟು 391 ಹುದ್ದೆಗಳಿವೆ.
ಯುಜಿಸಿಇಟಿ 2024ರ ಮೊದಲ ಅಣಕು ಸೀಟು ಹಂಚಿಕೆಯ ಫಲಿತಾಂಶವನ್ನು ಆಗಸ್ಟ್ 9ರ ಸಂಜೆ 6ಗಂಟೆ ನಂತರ ಕೆಇಎ ವೆಬ್ಸೈಟ್ನಲ್ಲಿ ಪ್ರಕಟಿಸಲಾಗುತ್ತದೆ. ಈ ಕುರಿತು ಕೆಇಎ ಟ್ವೀಟ್ ಮೂಲಕ ತಿಳಿಸಿದೆ.
ಸಹಾಯಕ ಲೋಕೋ ಪೈಲಟ್ ಮುಂಬಡ್ತಿ ಪರೀಕ್ಷೆಯನ್ನು ಕನ್ನಡದಲ್ಲೂ ಬರೆಯಲು ನೈಋತ್ಯ ರೈಲ್ವೆ ಆದೇಶ ಹೊರಡಿಸಿದೆ. ರೈಲ್ವೇ ನೇಮಕಾತಿಗೆ ಸಂಬಂಧಿಸಿದ ಪರೀಕ್ಷೆಗಳನ್ನು ಹಿಂದಿ ಹಾಗೂ ಇಂಗ್ಲಿಷ್ ಭಾಷೆಗಳಲ್ಲಿ ಮಾತ್ರ ಬರೆಯಬೇಕಿತ್ತು.
ಶಿಕ್ಷಕ, ಬೋಧಕ ಹುದ್ದೆಗಳ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ ನೀಡಿದ್ದು, ಅನುದಾನಿತ ಶಾಲೆಗಳಲ್ಲಿ ಹಾಗೂ ಕಾಲೇಜುಗಳಲ್ಲಿ ಖಾಲಿ ಇರುವ ಇರುವ ಬೋಧಕ ಹುದ್ದೆಗಳನ್ನು ತುಂಬಲು ಸರ್ಕಾರ ಅಧಿಕೃತ ಆದೇಶ ನೀಡಿದೆ.
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಕೃತಕ ಬುದ್ಧಿಮತ್ತೆ ಮತ್ತು ಯಂತ್ರ ಕಲಿಕೆ ಕುರಿತು 5 ದಿನಗಳ ಕಾಲ ಉಚಿತ ಆನ್ಲೈನ್ ಕೋರ್ಸ್ ನಡೆಸುತ್ತಿದ್ದು ಆಸಕ್ತ ಅಭ್ಯರ್ಥಿಗಳು ಇದರಲ್ಲಿ ಭಾಗವಹಿಸಬಹುದಾಗಿದೆ.
ಪ್ರೌಢಶಾಲೆಯಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ. ಬೆಳಗಾವಿಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಪ್ರಕಟಣೆ ನೀಡಲಾಗಿದೆ.
ಉದ್ಯೋಗಕಾಂಕ್ಷಿಗಳಿಗೆ ಸಿಹಿ ಸುದ್ದಿ, 2,006 ಸ್ಟೆನೋಗ್ರಾಫರ್ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಿದ್ದು , ಈಗಲೆ ಅರ್ಜಿ ಸಲ್ಲಿಸಿ.ಭಾರತ ಸರ್ಕಾರದ ಸ್ಟಾಫ್ ಸೆಲೆಕ್ಷನ್ ಕಮಿಷನ್ ಖಾಲಿ ಇರುವ ಸ್ಟೆನೋಗ್ರಾಫರ್
2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ಒಟ್ಟು 384 ಹುದ್ದೆಗಳ ನೇಮಕಾತಿಗೆ ಆಗಸ್ಟ್ 25ರಂದು ನಿಗದಿಯಾಗಿದ್ದ ಪೂರ್ವಭಾವಿ ಪರೀಕ್ಷೆ ಮತ್ತೆ ಮುಂದೂಡಿಕೆಯಾಗಿದೆ.
ಯುಜಿಸಿಇಟಿಗೆ ಅರ್ಜಿ ಸಲ್ಲಿಸಿರುವ ಹಾಗೂ ನೀಟ್ ಪರೀಕ್ಷೆಯಲ್ಲಿ ಅರ್ಹತೆ ಪಡೆದಿರುವ ಅಭ್ಯರ್ಥಿಗಳು ತಮ್ಮ ನೀಟ್ ರೋಲ್ ನಂಬರ್ ಅನ್ನು ದಾಖಲಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸೋಮವಾರ ಲಿಂಕ್ ಬಿಡುಗಡೆ ಮಾಡಲಿದೆ.
ವೈದ್ಯಕೀಯ, ದಂತ ವೈದ್ಯಕೀಯ, ಆಯುರ್ವೇದ, ಯೂನಾನಿ ಮತ್ತು ಹೋಮಿಯೋಪಥಿ ಕೋರ್ಸ್ಗಳ ಪ್ರವೇಶಕ್ಕೆ ಅರ್ಹತೆ ಪಡೆದು, ರಾಜ್ಯದವರೆಂದು ಕ್ಲೇಮ್ ಮಾಡಿರುವ 92,858 ಮಂದಿಯ ಪಟ್ಟಿಯನ್ನು ಪ್ರಕಟಿಸಿದೆ.
ವಿದ್ಯಾಭಾರತಿ ಜಿಲ್ಲಾ ಮಟ್ಟದ ಯೋಗ ಸ್ಪರ್ಧೆಯಲ್ಲಿ ವಿಸಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಪ್ರಥಮ ಪಡೆದಿದ್ದಾರೆ. ವಿನಯ್. ಡಿ ಪ್ರಥಮ ಸ್ಥಾನ ಪಡೆದು ಕಾಲೇಜಿಗೆ ಹೆಸರು ತಂದಿದ್ದಾರೆ.
ಆಡಳಿತ ಮಂಡಳಿ, ಉಪನ್ಯಾಸಕ ವೃಂದ ಹಾಗೂ ಪೆÇೀಷಕರ ಸಂಪೂರ್ಣ ಸಕಾರಾತ್ಮಕ ಸಹಕಾರ ಹಾಗೂ ಪೆÇ್ರೀತ್ಸಾಹ ಸಿಕ್ಕಿದಾಗ ವಿದ್ಯಾರ್ಥಿಗಳು ಯಶಸ್ಸು ಪಡೆಯುವುದರ ಜೊತೆಗೆ ಅವರ ಸರ್ವತೋಮುಖ ಬೆಳವಣಿಗೆ ಸಾಧ್ಯ.
ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ-2024 ಮುಂದಿನ ನವೆಂಬರ್ 24ರಂದು ಪರೀಕ್ಷೆ ನಡೆಸಲು ಯೋಜಿಸಿದೆ.
ಎಸ್ಎಸ್ಎಲ್ಸಿ ಪರೀಕ್ಷೆ-3 ನಾಳೆ (ಆಗಸ್ಟ್ 2) ಆರಂಭಗೊಳ್ಳಲಿದ್ದು, ಈ ಪರೀಕ್ಷೆಗೆ ರಾಜ್ಯಾದ್ಯಂತ 97,933 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಮಾಹಿತಿ ನೀಡಿದೆ.
ಭಾರತೀಯ ನೌಕಾ ಪಡೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಚಾರ್ಜ್ಮ್ಯಾನ್, ಟ್ರೇಡ್ಸ್ಮ್ಯಾನ್, ಕುಕ್, ಫೈರ್ ಮ್ಯಾನ್ ಸೇರಿದಂತೆ ಒಟ್ಟು 741 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.