Showing 20 of 566 posts • Page 26 of 29
ಈ ವರ್ಷ ನಡೆದ ನೀಟ್ ಪರೀಕ್ಷೆಯಲ್ಲಿ ಭಾರೀ ಅಕ್ರಮ ನಡೆದಿರುವುದು ಇಡೀ ದೇಶಾದ್ಯಂತ ಭಾರೀ ಸದ್ದು ಮಾಡುತ್ತಿದ್ದು, ಕೇಸ್ ಸುಪ್ರೀಂ ಕೋರ್ಟ್ನಲ್ಲಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನೀಟ್ ಎಂಡಿಎಸ್ -2024 ರಲ್ಲಿ ಅರ್ಹರಾಗಿರುವ ಅಭ್ಯರ್ಥಿಗಳಿಂದ 2024-25ನೇ ಸಾಲಿಗೆ ರಾಜ್ಯದಲ್ಲಿನ ಸ್ನಾತಕೋತ್ತರ ಪದವಿ ದಂತ ವೈದ್ಯಕೀಯ ಕೋರ್ಸುಗಳ ಪ್ರವೇಶಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆಯುವ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯ ದಿನಾಂಕವನ್ನು ರಾಷ್ಟ್ರೀಯ ಪರೀಕ್ಷಾ ಮಂಡಳಿ ಪ್ರಕಟಿಸಿದೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಶೀಘ್ರದಲ್ಲೇ ಎಸ್ಎಸ್ಎಲ್ಸಿ ಪೂರಕ ಫಲಿತಾಂಶ ಬಿಡುಗಡೆ ಮಾಡಲಿದೆ. ಕೆಎಸ್ಇಎಬಿ ಇಂದೇ (ಜು.05) ಫಲಿತಾಂಶವನ್ನು ಬಿಡುಗಡೆ ಮಾಡುವ ಸಾಧ್ಯತೆ ಇದೆ
ಧಾರವಾಡದ ಕೃಷಿ ವಿಜ್ಞಾನ ವಿಶ್ವವಿದ್ಯಾನಿಲಯ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಮುಂದಾಗಿದೆ. ಬೆಳಗಾವಿ , ಧಾರವಾಡ, ಹಾವೇರಿಯಲ್ಲಿ ಕೆಲಸ ಮಾಡಲು ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬಹುದು.
ಪಂಜಾಬ್ ನ್ಯಾಷನಲ್ ಬ್ಯಾಂಕ್ (PNB) 2700 ಅಪ್ರೆಂಟಿಸ್ ಹುದ್ದೆಗಳನ್ನು ಪ್ರಕಟಿಸುವ PNB ಅಪ್ರೆಂಟಿಸ್ ಅಧಿಸೂಚನೆ PDF ಅನ್ನು ಬಿಡುಗಡೆ ಮಾಡಿದೆ.
ಕೋಟಕ್ ಎಜುಕೇಶನ್ ಫೌಂಡೇಶನ್ ಮುಂಬೈ ಮೆಟ್ರೋಪಾಲಿಟನ್ ಪ್ರದೇಶದೊಳಗಿನ 10ನೇ ತರಗತಿ ಉತ್ತೀರ್ಣರಾದ ವಿದ್ಯಾರ್ಥಿಗಳಿಂದ ಕೋಟಕ್ ಜೂನಿಯರ್ ಸ್ಕಾಲರ್ಶಿಪ್ 2024-25 ಕ್ಕಾಗಿ ಅರ್ಜಿಗಳನ್ನು ಆಹ್ವಾನಿಸುತ್ತದೆ.
ಕೆಎಸ್ಆರ್ಟಿಸಿ ಬಸ್ ಚಾಲಕರಾಗಬೇಕು ಎಂದು ಅಂದುಕೊಂಡವರಿಗೆ ಇಲ್ಲಿದೆ ಸುವರ್ಣಾವಕಾಶ. ಹೌದು. . ಕೆಎಸ್ಆರ್ಟಿಸಿ 13 ಸಾವಿರ ಬಸ್ ಚಾಲಕರ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುತ್ತಿದೆ.
ಕೇಂದ್ರ ಲೋಕಸೇವಾ ಆಯೋಗ 2024ನೇ ಸಾಲಿನ ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದೆ. UPSC ಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡುವ ಮೂಲಕ ತಮ್ಮ ಫಲಿತಾಂಶಗಳನ್ನು ಪರಿಶೀಲಿಸಬಹುದು.
ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ‘ಇಕೊ ಬ್ಲಿಸ್ಸ್’ ಅಡಿಕೆ ಹಾಳೆ ತಟ್ಟೆ ತಯಾರಿಕಾ ಕಾರ್ಖಾನೆಗೆ ಇಂದು ಭೇಟಿ ನೀಡಿದರು.
ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ನಡೆಸಿದ್ದ ನೀಟ್- ಯುಜಿ 2024ರ ಮರು ಪರೀಕ್ಷೆಯ ನಂತರ ಪರಿಷ್ಕೃತ ಫಲಿತಾಂಶ ಪ್ರಕಟಗೊಂಡಿದೆ. ಮೇ 5ರಂದು ನಡೆದ ಪ್ರಮುಖ ವಿಷಯಗಳ ಪರೀಕ್ಷೆಯಲ್ಲಿ 1563 ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು.
ಮಹಾರಾಷ್ಟ್ರ ಸರ್ಕಾರವು ರಾಜ್ಯದಾದ್ಯಂತ ವೈದ್ಯಕೀಯ ಮತ್ತು ಎಂಜಿನಿಯರಿಂಗ್ ಕೋರ್ಸ್ಗಳನ್ನು ಕಲಿಯಲು ಇಚ್ಛಿಸುವ ಮಹಿಳೆಯರಿಗೆ ಶೈಕ್ಷಣಿಕ ಶುಲ್ಕವನ್ನು ಮನ್ನಾ ಮಾಡಲು ನಿರ್ಧರಿಸಿದೆ.
ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಹಿನ್ನೆಲೆಯಲ್ಲಿ ರದ್ದಾಗಿದ್ದ ಯುಜಿಸಿ ನೆಟ್ ಪರೀಕ್ಷೆಗೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು ಹೊಸ ದಿನಾಂಕವನ್ನು ಘೋಷಣೆ ಮಾಡಿದ್ದು, ಆಗಸ್ಟ್ 21 ಹಾಗೂ ಸೆಪ್ಟೆಂಬರ್ 4ರಂದು ನಡೆಯಲಿದೆ.
ನಂ. 2 ಕರ್ನಾಟಕ ಟೆಕ್ನಿಕಲ್ ಏರ್ ಸ್ಕ್ವಾಡ್ರನ್ ಎನ್.ಸಿ.ಸಿ ವತಿಯಿಂದ ಏರ್ ವಿಂಗ್ ಎನ್ಸಿಸಿ 2024-27 ನೇ ಬ್ಯಾಚ್ಗೆ ಜೂ. 22ರಿಂದ ನೋಂದಣಿ ಪ್ರಾರಂಭಗೊಂಡಿದ್ದು, ಜುಲೈ 9 ಅರ್ಜಿ ಸಲ್ಲಿಸಲು ಕಡೆಯ ದಿನವಾಗಿದೆ
ನಾರ್ತ್ ಈಸ್ಟರ್ನ್ ಎಲೆಕ್ಟ್ರಿಕ್ ಪವರ್ ಕಾರ್ಪೊರೇಷನ್ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಈ ಬಾರಿಯ 2024-25ನೇ ಸಾಲಿನ ಸ್ನಾತ್ತಕೋತ್ತರ ಕೋರ್ಸ್ಗಳ ಪ್ರವೇಶಕ್ಕೆ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮುಂದೂಡಿದೆ. ಇನ್ನು ಹೊಸ ದಿನಾಂಕವನ್ನು ಶೀಘ್ರದಲ್ಲೇ
ಯುಜಿಸಿಇಟಿ ದಾಖಲೆಗಳ ಆಫ್ ಲೈನ್ ಪರಿಶೀಲನೆ ಆರಂಭ ಮಾಡಲಾಗಿದೆ. 2ನೇ ವರ್ಷದ ಬಿ-ಫಾರ್ಮಾ ಮತ್ತು ಫಾರ್ಮಾ-ಡಿ ಕೋರ್ಸುಗಳ ಪ್ರವೇಶಕ್ಕೆ ಜೂನ್ 25ರಿಂದ ಜೂನ್ 29ರವರೆಗೆ ದಾಖಲೆಗಳ ಆಫ್ ಲೈನ್ ಪರಿಶೀಲನೆ ನಡೆಯಲಿದೆ.
ಜು.13 ಮತ್ತು 14 ರಂದು ನಡೆಸಲು ನಿಗದಿಪಡಿಸಲಾಗಿದ್ದ ಪಿಜಿಸಿಇಟಿ-2024ರ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.
ನೀಟ್-ಯುಜಿ ಮತ್ತು ಯುಜಿಸಿ ನೆಟ್ ಪರೀಕ್ಷೆಗಳಲ್ಲಿ ಅಕ್ರಮಗಳು ನಡೆದು ಸಿಬಿಐ ತನಿಖೆಗೆ ಆದೇಶವಾಗಿರುವ ನಡುವೆಯೇ ಅಂತಹ ತಪ್ಪುಗಳು ಪುನರಾವರ್ತನೆ ಆಗದಂತೆ ಕೇಂದ್ರೀಯ ಲೋಕಸೇವಾ ಆಯೋಗ (ಯುಪಿ ಎಸ್ಸಿ) ಮಹತ್ವದ ಹೆಜ್ಜೆಯನ್ನಿಟ್ಟಿದೆ
ನಗರದ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದಲ್ಲಿ 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾಲೇಜಿನ ಅರುಪೆ ಸಭಾಂಗಣದಲ್ಲಿ ನಡೆಯಿತು.