Showing 20 of 600 posts • Page 27 of 30
ಪ್ರತಿಯೊಬ್ಬರ ಬದುಕಿನಲ್ಲಿಯೂ ಸ್ಮøತಿ ಮತ್ತು ವಿಸ್ಮøತಿಗಳು ಬರುವುದು ಸಹಜ. ಒಳ್ಳೆಯ ವಿಚಾರಗಳನ್ನು ಸದಾ ಮನಸ್ಸಿಟ್ಟು ಕೇಳಿ ಅದನ್ನು ನೆನಪಿಟ್ಟುಕೊಳ್ಳುವುದು ಹಾಗೆಯೇ ಋಣಾತ್ಮಕ ಅಂಶಗಳನ್ನು ಮರೆತುಬಿಡುವುದನ್ನು ಮಾಡಲೇಬೇಕು
ಇದೇ ಜೂನ್ 25ರಿಂದ ಜುಲೈ5 ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ-3ರ ಫಲಿತಾಂಶ ಪ್ರಕಟವಾಗಿದೆ. ಪರೀಕ್ಷೆಗೆ ಹಾಜರಾಗಿದ್ದ ಒಟ್ಟು 75466 ವಿದ್ಯಾರ್ಥಿಗಳ ಪೈಕಿ 17,911 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ದ್ವಿತೀಯ ಪಿಯುಸಿ 3ನೇ ಪೂರಕ ಪರೀಕ್ಷೆಯ ಫಲಿತಾಂಶವು ಜು.16ರ ಮಧ್ಯಾಹ್ನ 3 ಗಂಟೆಗೆ ಪ್ರಕಟಗೊಳ್ಳಲಿದೆ. ಈ ಬಗ್ಗೆ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಾಹಿತಿ ನೀಡಿದೆ.
ಜುಲೈ 22 ರಂದು ರಾಜ್ಯದ 250 ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ (ಎಲ್ಕೆಜಿ, ಯುಕೆಜಿ) ತರಗತಿಗಳನ್ನು ಸಾಂಕೇತಿಕವಾಗಿ ಆರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಟೆಕ್ನಿಷಿಯನ್, ಅಸಿಸ್ಟಂಟ್, ಫಿಟ್ಟರ್ ಸೇರಿ 28 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.
ಮುಂದಿನ ಶೈಕ್ಷಣಿಕ ವರ್ಷ (2025-26)ದಿಂದ ಒಂದನೇ ತರಗತಿ ಪ್ರವೇಶಾತಿಗೆ ಗರಿಷ್ಠ 8 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಹಾಗೆಯೇ ಒಂದನೇ ತರಗತಿ ಪ್ರವೇಶಕ್ಕೆ ಕನಿಷ್ಠ ವಯೋಮಿತಿಯನ್ನು
ಕಳೆದ ಮೇ ತಿಂಗಳಲ್ಲಿ ನಡೆದ ಸಿಎ ಪರೀಕ್ಷೆಯಲ್ಲಿ ಬಂಟ್ವಾಳದ ಅಮ್ಟಾಡಿಯ ರೀಚಾ ಶಿಪಾಲಿ ಡಿಸೋಜ ಅವರು ತೇರ್ಗಡೆ ಹೊಂದಿದ್ದಾರೆ.
ಐಸಿಎಐ ಮೇ 2024ರಲ್ಲಿ ನಡೆಸಿದ ಸಿ.ಎ. ಇಂಟರ್ ಗ್ರೂಪ್ ಪರೀಕ್ಷೆಯ ಗ್ರೂಪ್ 1 ಹಾಗೂ ಗ್ರೂಪ್ 2 ವಿಭಾಗದ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಅಂತಿಮ ಹಂತಕ್ಕೆ ಆಯ್ಕೆಯಾಗಿದ್ದಾರೆ.
ಇಂಡಿಯನ್ ಬ್ಯಾಂಕ್ ಅಪ್ರೆಂಟಿಸ್ ಆಕ್ಟ್, 1961 ರ ಅಡಿಯಲ್ಲಿ ಅಪ್ರೆಂಟಿಸ್ ಹುದ್ದೆಗೆ ನೋಂದಣಿ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ.
ರಾಜ್ಯ ಸರ್ಕಾರ ಹೊಸ ಯೋಜನೆ ಜಾರಿಗೆ ತಂದು ಮೊದಲ ಹಂತದಲ್ಲಿ ಸರ್ಕಾರಿ ಶಾಲೆಯಲ್ಲಿ ಓದಿದ 20 ಸಾವಿರ ವಿದ್ಯಾರ್ಥಿಗಳಿಗೆ ಉಚಿತ ನೀಟ್ ತರಬೇತಿ ನೀಡಲಿದೆ. ಈ ಯೋಜನೆ ಮುಂದಿನ ವರ್ಷದಿಂದ ಜಾರಿಗೆ ಬರಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ 2024ರ ಎಸ್ಎಸ್ಎಲ್ಸಿ (SSLC) ಪರೀಕ್ಷೆ-02 ಫಲಿತಾಂಶ ಇಂದು 11.30ಗೆ ಈಗಾಗಲೇ ಪ್ರಕಟಗೊಂಡಿದೆ.ಕೆಎಸ್ಆರ್ಇಬಿಯ ಅಧಿಕೃತ ವೆಬ್ ಸೈಟ್
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ 2024ರ ಎಸ್ಎಸ್ಎಲ್ಸಿ (SSLC) ಪರೀಕ್ಷೆ-02 ಫಲಿತಾಂಶವನ್ನು ಇಂದು (ಜು.01) ಬೆಳಗ್ಗೆ 11:30ಕ್ಕೆ ಬಿಡುಗಡೆ ಮಾಡಲಿದೆ ಎಂದು ಮೂಲಗಳಿಂದ ಮಾಹಿತಿ
ಎಸ್ಎಸ್ಎಲ್ಸಿ ಪರೀಕ್ಷೆ-2ರ ಫಲಿತಾಂಶ ಜುಲೈ 10ರಂದು ಬೆಳಗ್ಗೆ 11.30ಕ್ಕೆ ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ತಿಳಿಸಿದೆ.
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ ಮತ್ತು ಕೆನರಾ ಬ್ಯಾಂಕ್ ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ ಸೆಟ್ ಸಂಸ್ಥೆಯ ವತಿಯಿಂದ ಆಯೋಜಿಸಲಾಗಿರುವ ದ್ವಿಚಕ್ರ ವಾಹನ ರಿಪೇರಿ ಸೇವೆ ಆಗಸ್ಟ್ 21 ರಿಂದ ಹಮ್ಮಿಕೊಳ್ಳಲಾಗಿದೆ.
ಈ ವರ್ಷ ನಡೆದ ನೀಟ್ ಪರೀಕ್ಷೆಯಲ್ಲಿ ಭಾರೀ ಅಕ್ರಮ ನಡೆದಿರುವುದು ಇಡೀ ದೇಶಾದ್ಯಂತ ಭಾರೀ ಸದ್ದು ಮಾಡುತ್ತಿದ್ದು, ಕೇಸ್ ಸುಪ್ರೀಂ ಕೋರ್ಟ್ನಲ್ಲಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನೀಟ್ ಎಂಡಿಎಸ್ -2024 ರಲ್ಲಿ ಅರ್ಹರಾಗಿರುವ ಅಭ್ಯರ್ಥಿಗಳಿಂದ 2024-25ನೇ ಸಾಲಿಗೆ ರಾಜ್ಯದಲ್ಲಿನ ಸ್ನಾತಕೋತ್ತರ ಪದವಿ ದಂತ ವೈದ್ಯಕೀಯ ಕೋರ್ಸುಗಳ ಪ್ರವೇಶಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆಯುವ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯ ದಿನಾಂಕವನ್ನು ರಾಷ್ಟ್ರೀಯ ಪರೀಕ್ಷಾ ಮಂಡಳಿ ಪ್ರಕಟಿಸಿದೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಶೀಘ್ರದಲ್ಲೇ ಎಸ್ಎಸ್ಎಲ್ಸಿ ಪೂರಕ ಫಲಿತಾಂಶ ಬಿಡುಗಡೆ ಮಾಡಲಿದೆ. ಕೆಎಸ್ಇಎಬಿ ಇಂದೇ (ಜು.05) ಫಲಿತಾಂಶವನ್ನು ಬಿಡುಗಡೆ ಮಾಡುವ ಸಾಧ್ಯತೆ ಇದೆ
ಧಾರವಾಡದ ಕೃಷಿ ವಿಜ್ಞಾನ ವಿಶ್ವವಿದ್ಯಾನಿಲಯ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಮುಂದಾಗಿದೆ. ಬೆಳಗಾವಿ , ಧಾರವಾಡ, ಹಾವೇರಿಯಲ್ಲಿ ಕೆಲಸ ಮಾಡಲು ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬಹುದು.
ಪಂಜಾಬ್ ನ್ಯಾಷನಲ್ ಬ್ಯಾಂಕ್ (PNB) 2700 ಅಪ್ರೆಂಟಿಸ್ ಹುದ್ದೆಗಳನ್ನು ಪ್ರಕಟಿಸುವ PNB ಅಪ್ರೆಂಟಿಸ್ ಅಧಿಸೂಚನೆ PDF ಅನ್ನು ಬಿಡುಗಡೆ ಮಾಡಿದೆ.