Showing 20 of 605 posts • Page 3 of 31
ಕಂಪ್ಯೂಟಿಂಗ್, ಸೆಮಿಕಂಡಕ್ಟರ್, ಮೆಕಾಟ್ರಾನಿಕ್ಸ್, ಇಂಟೆಲಿಜೆಂಟ್ ಸಿಸ್ಟಮ್ಸ್ ಮತ್ತು ಕಮ್ಯುನಿಕೇಷನ್ಸ್ ಕುರಿತ 3ನೇ IEEE ಅಂತರರಾಷ್ಟ್ರೀಯ ಸಮ್ಮೇಳನ (COSMIC-2026) ನವೆಂಬರ್ 27–28, 2026 ರಂದು ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ & ಮ್ಯಾನೇಜ್ಮೆಂಟ್, ಮಂಗಳೂರು, ಆಯೋಜಿಸಿದೆ.
ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿ ಸಚಿವ ಡಾ. ಶರಣಪ್ರಕಾಶ್ ರುದ್ರಪ್ಪ ಪಾಟೀಲ್, ಆಲ್ಕಾರ್ಗೋ ಗ್ರೂಪ್ನ ಸಂಸ್ಥಾಪಕ ಮತ್ತು ಅಧ್ಯಕ್ಷರಾದ ಶ್ರೀ ಶಶಿ ಕಿರಣ್ ಶೆಟ್ಟಿ ಅವರೊಂದಿಗೆ ಮಂಗಳೂರಿನ ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ನಲ್ಲಿ ಕೈಗಾರಿಕಾ ಸಮಗ್ರ ಕೇಂದ್ರಗಳನ್ನು ಉದ್ಘಾಟಿಸಿದರು.
ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ & ಮ್ಯಾನೇಜ್ಮೆಂಟ್, ಮಂಗಳೂರಿನಲ್ಲಿ, ಎಂಫಸಿಸ್ ಫೌಂಡೇಶನ್, ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ಮತ್ತು NASSCOM ಫೌಂಡೇಶನ್ ಸಹಯೋಗದೊಂದಿಗೆ, ಮೇ 22, 2026 ರಂದು ಸಹ್ಯಾದ್ರಿ ಕ್ಯಾಂಪಸ್ನಲ್ಲಿ ಅತ್ಯಾಧುನಿಕ ಎಂಫಸಿಸ್ AI & ರೊಬೊಟಿಕ್ಸ್ ಲ್ಯಾಬ್ ಅನ್ನು ಉದ್ಘಾಟಿಸಲಾಯಿತು.
ಸಹ್ಯಾದ್ರಿ ಕಾಲೇಜಿನಲ್ಲಿ ಸಮಗ್ರ ಕೈಗಾರಿಕಾ ಕಾರ್ಯಕ್ಷೇತ್ರವನ್ನು ಕರ್ನಾಟಕ ಸರ್ಕಾರದ ಗೌರವಾನ್ವಿತ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿ ಸಚಿವ ಡಾ. ಶರಣಪ್ರಕಾಶ್ ಆರ್. ಪಾಟೀಲ್ ಶನಿವಾರದಂದು ಮೇ 23 ರಂದು ಬೆಳಿಗ್ಗೆ 11:00 ಗಂಟೆಗೆ ಉದ್ಘಾಟಿಸಲಿದ್ದಾರೆ.
ಉದ್ಯೋಗಿಗಳಿಗೆ WFH ಗೆ ಮಾಹಿತಿ ನೀಡಿದ ಮೆಟಾ, ನಂತರ ಸಾವಿರಾರು ಜನರನ್ನು ಕೆಲಸದಿಂದ ತೆಗೆದುಹಾಕಿದೆ.
ಅಲೋಶಿಯಸ್ ವಿವಿಯ ಸ್ಕೂಲ್ ಆಫ್ ಕಾಮರ್ಸ್, ಫೈನಾನ್ಸ್ ಮತ್ತು ಅಕೌಂಟೆನ್ಸಿಯ ಸಹಾಯಕ ಪ್ರಾಧ್ಯಾಪಕ ಹಾಗೂ 18 ಕೆಎಆರ್ ಬಿಎನ್ ಎನ್ಸಿಸಿಯ ಕ್ಯಾ| ಶಕಿನ್ ರಾಜ್ ಅವರಿಗೆ ಪ್ರತಿಷ್ಠಿತ ‘ಡಿಡಿಜಿ ಪ್ರಶಂಸಾ ಪ್ರಶಸ್ತಿ-2026’ ದೊರೆತಿದ್ದು, ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ನ ಕರ್ನಾಟಕ ಮತ್ತು ಗೋವಾ ನಿರ್ದೇಶನಾಲಯದ ಉಪ ಮಹಾನಿರ್ದೇಶಕರಿಂದ ಏಪ್ರಿಲ್ 18, 2026 ರಂದು ಈ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ.
ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯು ಅಧಿಕೃತವಾಗಿ ತಿಳಿಸಿದೆ.
ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ), ವಿಶ್ವವಿದ್ಯಾಲಯ ಎಂದು ಪರಿಗಣಿತವಾಗಿರುವ ಉತ್ಕೃಷ್ಟ ಸಂಸ್ಥೆಯ 33ನೇ ಘಟಿಕೋತ್ಸವ ಸಮಾರಂಭವು ಶುಕ್ರವಾರ, ಮೇ 15 ರಂದು ಮಧ್ಯಾಹ್ನ 3 ಗಂಟೆಗೆ ಮಂಗಳೂರು ಕ್ಯಾಂಪಸ್ ಡಾ. ಟಿ.ಎಂ.ಎ. ಪೈ ಇಂಟರ್ನ್ಯಾಷನಲ್ ಕನ್ವೆನ್ಷನ್ ಸೆಂಟರ್ನಲ್ಲಿ ನಡೆಯಲಿದೆ ಎಂದು ಮಾಹೆ ಮಂಗಳೂರು ಕ್ಯಾಂಪಸ್ನ ಸಹ ಕುಲಪತಿ ಡಾ. ದಿಲೀಪ್ ಜಿ. ನಾಯಕ್ ತಿಳಿಸಿದರು.
ಆಟೊನೊಮಸ್ಸ್ ಸಂಸ್ಥೆಯಾದ ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ & ಮ್ಯಾನೇಜ್ಮೆಂಟ್ನ ವ್ಯವಹಾರ ಆಡಳಿತ ವಿಭಾಗವು, ಮಹತ್ವಾಕಾಂಕ್ಷಿ ಎಂಬಿಎ ಅಭ್ಯರ್ಥಿಗಳ ಪ್ರವೇಶ ಪರೀಕ್ಷೆಯ ತಯಾರಿಯನ್ನು ಬೆಂಬಲಿಸಲು ಕೇಂದ್ರೀಕೃತ PGCET ತರಬೇತಿ ಕಾರ್ಯಕ್ರಮ – 2026 ಅನ್ನು ಆಯೋಜಿಸುತ್ತಿದೆ.
ಸಂತ ಜೋಸೆಫ್ ಎಂಜಿನಿಯರಿಂಗ್ ಕಾಲೇಜು (ಎಸ್ಜೆಇಸಿ) ಪುರುಷರ ವಾಲಿಬಾಲ್ ತಂಡವು 2026 ಏಪ್ರಿಲ್ 27 ಮತ್ತು 28 ರಂದು ಅಡ್ಯಾರ್ ನ ಎಸ್ಸಿಇಎಂನಲ್ಲಿ ನಡೆದ ವಿಟಿಯು ಮಂಗಳೂರು ವಿಭಾಗದ ವಾಲಿಬಾಲ್ ಟೂರ್ನಮೆಂಟ್ನಲ್ಲಿ ರನ್ನರ್-ಅಪ್ ಸ್ಥಾನವನ್ನು ಪಡೆದುಕೊಂಡಿದೆ.
: ನಗರದ ಕೆನರಾ ಕಾಲೇಜಿನ (ಸ್ನಾಯತ್ತ) ವಾಣಿಜ್ಯ ಸ್ನಾತಕೋತ್ತರ ವಿಭಾಗದ ವತಿಯಿಂದ “ವರ್ಚುವಲ್ ವಿಸ್ತಾಸ್ ಆಫ್ ಭಾರತ್ ಅನ್ ಲಾಕಿ೦ಗ್ ಇ೦ಡಿಯಾಸ್ ಕ್ರಿಯೇಟಿವ್ ಕ್ಯಾಪಿಟಲ್ ತ್ರೂ ಡಿಜಿಟಲ್ ಟ್ವಿನ್ಸ್ & ಸ್ಮಾರ್ಟ್ ಬಿಜಿ಼ನೆಸ್ ಸ್ಟ್ರಾಟಜಿ ” ಎಂಬ ವಿಷಯದ ಮೇಲೆ ರಾಜ್ಯ ಮಟ್ಟದ ಒಂದು ದಿನದ ಸಮ್ಮೇಳನವನ್ನು ಎಪ್ರಿಲ್ 18, 2026 ರ೦ದು ಯಶಸ್ವಿಯಾಗಿ ಆಯೋಜಿಸಿಲಾಯಿತು.
ನಿಟ್ಟೆ ವಿಶ್ವವಿದ್ಯಾನಿಲಯದ ನಿಟ್ಟೆ ಇನ್ಸ್ಟಿಟ್ಯೂಟ್ಆಫ್ ಕಮ್ಯುನಿಕೇಷನ್ ವತಿಯಿಂದ ಹಮ್ಮಿಕೊಂಡಿದ್ದ ಎರಡು ದಿನಗಳ ಅಂತರರಾಷ್ಟ್ರೀಯ ಸಮಾವೇಶ 2026 ಬುಧವಾರ ಸಮಾಪನಗೊಂಡಿತು.
ಮುಕ್ಕ ಶ್ರೀನಿವಾಸ್ ಯೂನಿವರ್ಸಿಟಿ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿಯು ಇನ್ಸ್ಟಿಟ್ಯೂಟ್ ಆಫ್ ಎಲೆಕ್ಟ್ರಿಕಲ್ ಆಂಡ್ ಎಲೆಕ್ಟ್ರಾನಿಕ್ಸ್ ಇಂಜಿನೀಯರ್ಸ್ (IEEE) ಬೆಂಗಳೂರು ಮತ್ತು ಮಂಗಳೂರು ವಿಭಾಗಗಳ ಸಹಭಾಗಿತ್ವದಲ್ಲಿ “ಹೊಸತಾಗಿ ಬೆಳೆಯುತ್ತಿರುವ ಸಮನ್ವಯ ವಿಜ್ಞಾನ ಮತ್ತು ತಂತ್ರಜ್ಞಾನ” ಗಳ ಕುರಿತು ಆಯೋಜಿಸಿದ ಅಂತರರಾಷ್ಟ್ರೀಯ ಸಮ್ಮೇಳನವನ್ನು (ICESST 2026) ಮಂಗಳೂರಿನ ಹೋಟೆಲ್ ಶ್ರೀನಿವಾಸ್ ಸಭಾಂಗಣದಲ್ಲಿ ಉದ್ಘಾಟಿಸಲಾಯಿತು.
ನಿಟ್ಟೆ ವಿಶ್ವವಿದ್ಯಾಲಯದ ಅಂಗಸಂಸ್ಥೆಯಾದ ನಿಟ್ಟೆ ಇನ್ಸ್ಟಿಟ್ಯೂಟ್ಆಫ್ ಕಮ್ಯುನಿಕೇಷನ್ (NICO) ಆಯೋಜಿಸಿದ್ದ ಎರಡು ದಿನಗಳ ಅಂತರರಾಷ್ಟ್ರೀಯ ‘ಮಾಧ್ಯಮ ಸಮಾವೇಶ 2026’ವನ್ನು ಪನೀರ್ ಕ್ಯಾಂಪಸ್ನಲ್ಲಿ ಯಶಸ್ವಿಯಾಗಿ ಉದ್ಘಾಟನೆಗೊಂಡಿತು.
ಮುಕ್ಕದಲ್ಲಿರುವ ಶ್ರೀನಿವಾಸ್ ಯೂನಿವರ್ಸಿಟಿ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿ ಸಂಸ್ಥೆಯಲ್ಲಿ ಎಪ್ರಿಲ್ 29 ಮತ್ತು 30 ರಂದು ಇನ್ಸ್ಟಿಟ್ಯೂಟ್ ಆಫ್ ಎಲೆಕ್ಟ್ರಿಕಲ್ ಆಂಡ್ ಎಲೆಕ್ಟ್ರಾನಿಕ್ಸ್ ಇಂಜಿನೀಯರ್ಸ್ (IEEE) ಬೆಂಗಳೂರು ಮತ್ತು ಮಂಗಳೂರು ವಿಭಾಗಗಳ ಸಹಭಾಗಿತ್ವದಲ್ಲಿ “ಹೊಸತಾಗಿ ಬೆಳೆಯುತ್ತಿರುವ ಸಮನ್ವಯ ವಿಜ್ಞಾನ ಮತ್ತು ತಂತ್ರಜ್ಞಾನ” ಗಳ ಕುರಿತು ಅಂತರರಾಷ್ಟ್ರೀಯ ಸಮ್ಮೇಳನವನ್ನು (ICESST 2026) ಆಯೋಜಿಸಲಾಗಿದೆ.
ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ & ಮ್ಯಾನೇಜ್ಮೆಂಟ್, ಬೆಂಗಳೂರಿನ CHRIST (ಡೀಮ್ಡ್ ಟು ಬಿ ಯುನಿವರ್ಸಿಟಿ) ಜೊತೆ ಏಪ್ರಿಲ್ 25, 2026 ರಂದು ಸಹ್ಯಾದ್ರಿ ಕ್ಯಾಂಪಸ್ನಲ್ಲಿ ಪ್ರತಿಷ್ಠಿತ ಸಲಹಾ ಒಪ್ಪಂದ (MoU)ಕ್ಕೆ ಸಹಿ ಹಾಕಿತು. ಶೈಕ್ಷಣಿಕ ಶ್ರೇಷ್ಠತೆ, ಉದ್ಯಮ ಜೋಡಣೆ ಮತ್ತು ಸಾಂಸ್ಥಿಕ ಅಭಿವೃದ್ಧಿಯನ್ನು ಬಲಪಡಿಸುವತ್ತ ಈ ಸಹಯೋಗವು ಮಹತ್ವದ ಹೆಜ್ಜೆಯನ್ನು ಸೂಚಿಸುತ್ತದೆ.
ಪ್ರಸಕ್ತ ಸಾಲಿನ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಶಂಕರನಾರಾಯಣ ಮದರ್ ಥೆರೆಸಾ ಮೆಮೋರಿಯಲ್ ಪ್ರೌಢಶಾಲೆಯ ವಿದ್ಯಾರ್ಥಿ ಪ್ರೀತಮ್ ಜಿ. ಪೂಜಾರಿ 625 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ ಟಾಪರ್ ಗಳಲ್ಲಿ ಒಬ್ಬರಾಗಿದ್ದರೆ, ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನಿಯಾಗಿದ್ದಾರೆ.
ಮೂಡಬಿದರೆಯ ಆಳ್ವಾಸ್ ಕಾಲೇಜಿನ ಸಮಾಜ ಕಾರ್ಯ ವಿಭಾಗವು, ಮಲ್ಪೆಯ ಟೀಮ್ ಈಶ್ವರ ಮಲ್ಪೆ ತಂಡದ ಸಹಯೋಗ ಹಾಗೂ ಸಮಾಜಕಾರ್ಯ ವಿಭಾಗದ ಹಳೆವಿದ್ಯಾರ್ಥಿ ಸಂಘದ ಸಹಕಾರದೊಂದಿಗೆ ಇದೇ ಎ.25ರಂದು ಶನಿವಾರ ಮಲ್ಪೆ ಕಡಲಕಿನಾರೆಯಲ್ಲಿ ‘ಆಳ್ವಾಸ್ ರೀಚ್-2026’ ಎಂಬ ರಾಷ್ಟ್ರೀಯ ಸಮಾವೇಶವನ್ನು ಆಯೋಜಿಸಿದೆ ಎಂದು ಸಮಾವೇಶದ ಸಂಯೋಜಕ ಸಮಾಜಕಾರ್ಯ ವಿಭಾಗದ ಪ್ರಾಧ್ಯಾಪಕ ಕೃಷ್ಣಮೂರ್ತಿ ಬಿ. ತಿಳಿಸಿದ್ದಾರೆ.
ಬೆಂಗಳೂರಿನ ಕ್ರಿಸ್ಟ್ (ಡೀಮ್ಡ್ ಟು ಬಿ ಯುನಿವರ್ಸಿಟಿ), ತನ್ನ ಶೈಕ್ಷಣಿಕ ಶ್ರೇಷ್ಠತೆ, ಮೌಲ್ಯಾಧಾರಿತ ಶಿಕ್ಷಣ ಮತ್ತು ವಿವಿಧ ವಿಭಾಗಗಳಲ್ಲಿ ಬಲವಾದ ಉದ್ಯಮ ಏಕೀಕರಣಕ್ಕಾಗಿ ವ್ಯಾಪಕವಾಗಿ ಗುರುತಿಸಲ್ಪಟ್ಟಿದೆ.
2025-26ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಬುಧವಾರ ಶಿಕ್ಷಣ ಇಲಾಖೆಯ ವೆಬ್ಸೈಟ್ನಲ್ಲಿ ಪ್ರಕಟವಾಗಿದೆ. ಈ ಬಾರಿ SSLC ಪರೀಕ್ಷೆಯಲ್ಲಿ ಶೇ 94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ದಾಖಲೆಯ ಫಲಿತಾಂಶ ಬಂದಿದೆ ಎಂದು ಸಚಿವರು ತಿಳಿಸಿದರು.