Showing 8 of 588 posts • Page 30 of 30
ಕರ್ನಾಟಕದ ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ದಂತ ವೈದ್ಯಕೀಯ ಕಾಲೇಜುಗಳ ಒಕ್ಕೂಟ (COMEDK) 2024 ರ ಪದವಿಪೂರ್ವ ಪ್ರವೇಶ ಪರೀಕ್ಷೆಯ (UGET) ಫಲಿತಾಂಶ ಇದೀಗ ಬಿಡುಗಡೆ ಆಗಿದೆ.
ಕರ್ನಾಟಕದ ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ದಂತ ವೈದ್ಯಕೀಯ ಕಾಲೇಜುಗಳ ಒಕ್ಕೂಟ (COMEDK) 2024 ರ ಪದವಿಪೂರ್ವ ಪ್ರವೇಶ ಪರೀಕ್ಷೆಯ (UGET) ಫಲಿತಾಂಶವನ್ನು ಇಂದು ಮೇ 24 ರಂದು ಮಧ್ಯಾಹ್ನ 2 ಗಂಟೆಗೆ ಬಿಡುಗಡೆ ಮಾಡಲಿದೆ.
2024-25ನೇ ಸಾಲಿನ ಸ್ನಾತಕೋತ್ತರ ಕೋರ್ಸ್ಗಳ (ಎಂಬಿಎ, ಎಂಸಿಎ, ಎಂ.ಟೆಕ್, ಎಂ.ಇ, ಎಂ.ಆರ್ಕಿಟೆಕ್ಚರ್) ಪ್ರವೇಶಕ್ಕೆ ಜುಲೈ 13 ಮತ್ತು 14ರಂದು ಸ್ನಾತಕೋತ್ತರ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತೀರ್ಮಾನಿಸಿದೆ.
ಕೇಂದ್ರ ಲೋಕ ಸೇವಾ ಆಯೋಗವು 2024ನೇ ಸಾಲಿನ ಇಂಡಿಯನ್ ಎಕನಾಮಿಕ್ ಸರ್ವಿಸ್/ ಇಂಡಿಯನ್ ಸ್ಟ್ಯಾಟಿಸ್ಟಿಕಲ್ ಸರ್ವಿಸ್ ಎಕ್ಸಾಮಿನೇಷನ್ನ ವೇಳಾಪಟ್ಟಿಯನ್ನು ಯುಪಿಎಸ್ಸಿ ತನ್ನ ಅಧಿಕೃತ ವೆಬ್ಸೈಟ್ನಲ್ಲಿ ಪ್ರಕಟಿಸಿದೆ.
ಯಾವುದೇ ಕಾಲೇಜು, ವಿಶ್ವವಿದ್ಯಾಲಯಗಳಲ್ಲಿ ಯಾವುದೇ ಪದವಿ, ಸ್ನಾತಕೋತ್ತರ ಪದವಿ ಓದುತ್ತಿರುವ ವಿದ್ಯಾರ್ಥಿಗಳಾಗಿದ್ದು, ಆರ್ಥಿಕವಾಗಿ ಹಿಂದುಳಿದ ವರ್ಗದವರಾಗಿದ್ದರೆ ರೂ.1,00,000 ವರೆಗೆ ವಿದ್ಯಾರ್ಥಿವೇತನ ನಿಮಗೆ ಸಿಗಲಿದೆ.
ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟವಾಗಿದೆ. 149824 ವಿಧ್ಯಾರ್ಥಿಗಳು ಪರೀಕ್ಷೆಗೆ ನೊಂದಣಿ ಮಾಡಿಕೊಂಡಿದ್ದರು. ಆದ್ರೆ, ಪರೀಕ್ಷೆಗೆ ಹಾಜರಾಗಿದ್ದ 148942 ವಿದ್ಯಾರ್ಥಿಗಳ ಪೈಕಿ 52505 ವಿಧ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಈ ವರ್ಷ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಯನ್ನು ಕಟ್ಟುನಿಟ್ಟಾಗಿ ನಡೆಸಿದ್ದರಿಂದ ಕೃಪಾಂಕ ನೀಡಬೇಕಾಯಿತು. ಆದರೆ ಇನ್ನು ಮುಂದಿನ ಶೈಕ್ಷಣಿಕ ವರ್ಷಗಳಲ್ಲಿ ಈ ರೀತಿ ಕೃಪಾಂಕ ನೀಡುವುದಿಲ್ಲ
ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯಮಾಪನ ಮಂಡಳಿಯು ಏಪ್ರಿಲ್ 29 ರಿಂದ ಮೇ 16 ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2 ಅನ್ನು ನಡೆಸಿತ್ತು.