Showing 20 of 694 posts • Page 33 of 35
ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಹಿನ್ನೆಲೆಯಲ್ಲಿ ರದ್ದಾಗಿದ್ದ ಯುಜಿಸಿ ನೆಟ್ ಪರೀಕ್ಷೆಗೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು ಹೊಸ ದಿನಾಂಕವನ್ನು ಘೋಷಣೆ ಮಾಡಿದ್ದು, ಆಗಸ್ಟ್ 21 ಹಾಗೂ ಸೆಪ್ಟೆಂಬರ್ 4ರಂದು ನಡೆಯಲಿದೆ.
ನಂ. 2 ಕರ್ನಾಟಕ ಟೆಕ್ನಿಕಲ್ ಏರ್ ಸ್ಕ್ವಾಡ್ರನ್ ಎನ್.ಸಿ.ಸಿ ವತಿಯಿಂದ ಏರ್ ವಿಂಗ್ ಎನ್ಸಿಸಿ 2024-27 ನೇ ಬ್ಯಾಚ್ಗೆ ಜೂ. 22ರಿಂದ ನೋಂದಣಿ ಪ್ರಾರಂಭಗೊಂಡಿದ್ದು, ಜುಲೈ 9 ಅರ್ಜಿ ಸಲ್ಲಿಸಲು ಕಡೆಯ ದಿನವಾಗಿದೆ
ನಾರ್ತ್ ಈಸ್ಟರ್ನ್ ಎಲೆಕ್ಟ್ರಿಕ್ ಪವರ್ ಕಾರ್ಪೊರೇಷನ್ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಈ ಬಾರಿಯ 2024-25ನೇ ಸಾಲಿನ ಸ್ನಾತ್ತಕೋತ್ತರ ಕೋರ್ಸ್ಗಳ ಪ್ರವೇಶಕ್ಕೆ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮುಂದೂಡಿದೆ. ಇನ್ನು ಹೊಸ ದಿನಾಂಕವನ್ನು ಶೀಘ್ರದಲ್ಲೇ
ಯುಜಿಸಿಇಟಿ ದಾಖಲೆಗಳ ಆಫ್ ಲೈನ್ ಪರಿಶೀಲನೆ ಆರಂಭ ಮಾಡಲಾಗಿದೆ. 2ನೇ ವರ್ಷದ ಬಿ-ಫಾರ್ಮಾ ಮತ್ತು ಫಾರ್ಮಾ-ಡಿ ಕೋರ್ಸುಗಳ ಪ್ರವೇಶಕ್ಕೆ ಜೂನ್ 25ರಿಂದ ಜೂನ್ 29ರವರೆಗೆ ದಾಖಲೆಗಳ ಆಫ್ ಲೈನ್ ಪರಿಶೀಲನೆ ನಡೆಯಲಿದೆ.
ಜು.13 ಮತ್ತು 14 ರಂದು ನಡೆಸಲು ನಿಗದಿಪಡಿಸಲಾಗಿದ್ದ ಪಿಜಿಸಿಇಟಿ-2024ರ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.
ನೀಟ್-ಯುಜಿ ಮತ್ತು ಯುಜಿಸಿ ನೆಟ್ ಪರೀಕ್ಷೆಗಳಲ್ಲಿ ಅಕ್ರಮಗಳು ನಡೆದು ಸಿಬಿಐ ತನಿಖೆಗೆ ಆದೇಶವಾಗಿರುವ ನಡುವೆಯೇ ಅಂತಹ ತಪ್ಪುಗಳು ಪುನರಾವರ್ತನೆ ಆಗದಂತೆ ಕೇಂದ್ರೀಯ ಲೋಕಸೇವಾ ಆಯೋಗ (ಯುಪಿ ಎಸ್ಸಿ) ಮಹತ್ವದ ಹೆಜ್ಜೆಯನ್ನಿಟ್ಟಿದೆ
ನಗರದ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದಲ್ಲಿ 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾಲೇಜಿನ ಅರುಪೆ ಸಭಾಂಗಣದಲ್ಲಿ ನಡೆಯಿತು.
ಪ್ರಸಕ್ತ 2024 -25 ನೇ ಸಾಲಿನ ಪಿಜಿ ಸಿಇಟಿ ಪರೀಕ್ಷಾ ಕೇಂದ್ರ ಆಯ್ಕೆಗೆ ನಾಳೆ ಕೊನೆ ದಿನವಾಗಿದೆ. ಅರ್ಜಿಯಲ್ಲಿನ ಯಾವುದೇ ಮಾಹಿತಿ ತಿದ್ದುಪಡಿಗೆ ಜೂನ್ 24ರ ಸಂಜೆ 6 ಗಂಟೆಯವರೆಗೆ ಅವಕಾಶ ಕಲ್ಪಿಸಲಾಗಿದೆ.
ಅಂಚೆ ಇಲಾಖೆಯಲ್ಲಿ ಕೆಲಸ ಮಾಡಬಯಸುವವರಿಗೆ ಒಂದು ಸಿಹಿ ಸುದ್ದಿ. ದೇಶಾದ್ಯಂತ ಸುಮಾರು 50,000 ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳಿಗೆ ಭಾರತೀಯ ಅಂಚೆ ಇಲಾಖೆಯು ಅರ್ಜಿಯನ್ನು ಆಹ್ವಾನಿಸಿದೆ.
ನೀಟ್, ನೆಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಶಂಕೆ ಬೆನ್ನಲ್ಲೇ CSIR-UGC-NET ಪರೀಕ್ಷೆಯನ್ನು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಮುಂದೂಡಿದೆ.
: ಜೂನ್ 18 ರಂದು ನಡೆದಿದ್ದ ಯುಜಿಸಿ ನೆಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಸಾದ್ಯತೆ ಇರುವುದರಿಂದ ಅದನ್ನು ರದ್ಧುಗೊಳಿಸಲಾಗಿದೆ ಎಂದು ಶಿಕ್ಷಣ ಸಚಿವಾಲಯ ಗುರುವಾರ ತಳಿಸಿದೆ.
ಅಲೋಶಿಯಸ್ ವಿವಿಯಲ್ಲಿ ‘ಸ್ಪೋರ್ಟ್ಸ್, ಥೆರಪಿ ಮತ್ತು ನ್ಯೂಟ್ರಿಶನ್’ & ‘ರಿಟೇಲ್ ಎಂಡ್ ಲಾಜಿಸ್ಟಿಕ್ ಮ್ಯಾನೇಜ್ಮೆಂಟ್’ ವಿಷಯಗಳಲ್ಲಿ ನೂತನ ಪದವಿ ತರಗತಿಗಳುನ್ನು ಪ್ರಾರಂಭವಾಗಿದೆ.
ನೀಟ್-ಯುಜಿ, 2024ಕ್ಕೆ ಸಂಬಂಧಿಸಿದ ಅರ್ಜಿಗಳನ್ನು ಹೈಕೋರ್ಟ್ನಿಂದ ಸುಪ್ರೀಂ ಕೋರ್ಟ್ಗೆ ವರ್ಗಾಯಿಸಲು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಸಲ್ಲಿಸಿದ ಅರ್ಜಿಯ ಮೇಲೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಜೂನ್ 18ರಂದು ನಡೆದಿದ್ದ ಯುಜಿಸಿ ನೆಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಹಲವು ದೂರುಗಳು ಬಂದಿದ್ದು, ಈ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ.
ದೇಶದಲ್ಲಿ ಯುವ ಜನರ ನಿರುದ್ಯೋಗ ಸಮಸ್ಯೆಯನ್ನು ನಿವಾರಿಸುವ ನಿಟ್ಟಿನಲ್ಲಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅನೇಕ ಯೋಜನೆಗಳನ್ನು ರೂಪಿಸುತ್ತಿದೆ.
ಈ ಬಾರಿಯ ಪದವಿಪೂರ್ವ ವೈದ್ಯಕೀಯ ಕೋರ್ಸ್ ಪ್ರವೇಶಕ್ಕಾಗಿ ನಡೆದ ರಾಷ್ಟ್ರೀಯ ಪ್ರವೇಶ ಮತ್ತು ಅರ್ಹತಾ ಪರೀಕ್ಷೆಯಲ್ಲಿನ ಅಕ್ರಮ ದೇಶಾದ್ಯಂತ ಚರ್ಚೆಗೆ ಕಾರಣವಾಗಿದೆ.
ಕರ್ನಾಟಕ ಗ್ರಾಮೀಣ ಬ್ಯಾಂಕ್ನಲ್ಲಿ ಖಾಲಿ ಇರುವ ಒಟ್ಟು 586 ಆಫೀಸ್ ಅಸಿಸ್ಟೆಂಟ್ , ಆಫೀಸರ್ ಹುದ್ದೆಗಳಿಗೆ ನೇಮಕಾತಿಯನ್ನು ಘೋಷಿಸಿದೆ.
ಎಂಬಿಎ, ಎಂಸಿಎ, ಎಂ.ಟೆಕ್ ಸೇರಿದಂತೆ ಇತರ ಸ್ನಾತಕೋತ್ತರ ಕೋರ್ಸ್ಗಳ ಪ್ರವೇಶಕ್ಕೆ ನಡೆಸುವ ಪಿಜಿಸಿಇಟಿ-24ಗೆ ಅರ್ಜಿ ಸಲ್ಲಿಸಲು ಕೊನೆ ದಿನಾಂಕವನ್ನು ಜೂನ್ 20ರವರೆಗೆ ವಿಸ್ತರಿಸಲಾಗಿದೆ
ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಸಮಿತಿಯು 12ನೇ ತರಗತಿಯ ರಾಜಕೀಯ ಶಾಸ್ತ್ರದ ಪಠ್ಯಪುಸ್ತಕದಲ್ಲಿ ಕೆಲ ಬದಲಾವಣೆಗಳನ್ನು ಮಾಡಿದೆ