Showing 20 of 841 posts • Page 1 of 43
ಭಾರತೀಯ ಚಿತ್ರರಂಗದ ಖ್ಯಾತ ಹಿರಿಯ ನಟ ನಾನಾ ಪಾಟೇಕರ್ (75) ಅವರು ಗುರುವಾರ ಬೆಳಿಗ್ಗೆ ತೀವ್ರ ಹೃದಯ ಸ್ತಂಭನದಿಂದ ನಿಧನರಾಗಿದ್ದಾರೆ.
ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು ದಂಪತಿ ಸಮೇತ ಉಡುಪಿ ಶ್ರೀಕೃಷ್ಣ ಮಠಕ್ಕೆ ಬುಧವಾರ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ ಪಡೆದರು.
ಬಾಲಿವುಡ್ ನಟಿ ಕಿಯಾರಾ ಅಡ್ವಾಣಿ ಮತ್ತು ಸಿದ್ಧಾರ್ಥ್ ಮಲ್ಹೋತ್ರಾ ಅವರ ಕುಟುಂಬಕ್ಕೆ ಮತ್ತೊಬ್ಬ ಅತಿಥಿಯ ಆಗಮನವಾಗುತ್ತಿದೆ.
ನೂರಾರು ಪ್ರಯಾಣಿಕರ ಜೀವ ಉಳಿಸಿದ ಫ್ಲೈದುಬೈ ಪೈಲಟ್, ಭಾರತೀಯ ಮೂಲದ ಕ್ಯಾಪ್ಟನ್ ಸ್ಮಿತ್ ಮಚ್ಚರ್ ಅವರ ಸಾಹಸಕ್ಕೆ ಬಾಲಿವುಡ್ ನಟ ಸಲ್ಮಾನ್ ಖಾನ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಈ ಬಾರಿಯ ದಸರಾದಲ್ಲಿ ಇಡೀ ಕನ್ನಡ ಚಿತ್ರರಂಗವೇ ಭಾಗವಹಿಸಲಿದೆ. ಈ ಕುರಿತು ಮಾಹಿತಿ ನೀಡಲು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ಹಂಚಿಕೊಂಡಿದೆ.
ಶೈನ್ ಶೆಟ್ಟಿಗೆ ನಟನೆ ಯಾವಾಗಲೂ ಕನಸಾಗಿತ್ತು. ಬರವಣಿಗೆಯೂ ಅಲ್ಲ, ನಿರ್ಮಾಣವೂ ಅಲ್ಲ.
ಖ್ಯಾತ ಬಾಲಿವುಡ್ ನಟಿ ನುಸ್ರತ್ ಭರುಚಾಗೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಅವರ ಬೆನ್ನುಮೂಳೆ ಮುರಿದುಕೊಂಡಿದ್ದಾರೆ. ನುಸ್ರತ್ ಬಾಲಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಚಿತ್ರರಂಗದ ಅತ್ಯುನ್ನತ ಗೌರವವಾಗಿರುವ ಆಸ್ಕರ್ ಪ್ರಶಸ್ತಿ ರೇಸ್ಗೆ ಭಾರತದ ಫೇಮಸ್ ಮರಾಠಿ ಥ್ರಿಲ್ಲರ್ ಸಿನಿಮಾ ‘ಗೊಂಡಾಲ್’ ಅಧಿಕೃತವಾಗಿ ಆಯ್ಕೆಯಾಗಿದೆ.
ನ್ನಡ ಚಿತ್ರರಂಗದ ಹಿರಿಯ ನಟ ಅನಂತ್ ನಾಗ್ ಅವರನ್ನು ಭಾರತೀಯ ಸಿನಿಮಾ ಕ್ಷೇತ್ರದ ಅತ್ಯುನ್ನತ ಗೌರವ ಎನಿಸಿರುವ ‘ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ’ಗೆ ಕೇಂದ್ರ ಸರ್ಕಾರ ಆಯ್ಕೆ ಮಾಡಿದೆ.
ಇಂದು(ಸೆ.11) ಚಂದನವನದ ತೆರೆಗಳಲ್ಲಿ ನಾಲ್ಕು ಸಿನಿಮಾಗಳು ತೆರೆಕಾಣುತ್ತಿವೆ.
ಬಾಲಿವುಡ್ನ ತಾರಾ ದಂಪತಿ ದೀಪಿಕಾ ಪಡುಕೋಣೆ ಹಾಗೂ ರಣವೀರ್ ಸಿಂಗ್ ಶೀಘ್ರದಲ್ಲೇ ತಮ್ಮ ಎರಡನೇ ಮಗುವನ್ನು ಬರಮಾಡಿಕೊಳ್ಳುವ ಸಂಭ್ರಮದಲ್ಲಿದ್ದಾರೆ.
ಶಿವರಾಜ್ ಕುಮಾರ್ ಹಾಗೂ ತಮಿಳು ಯುವ ನಟ ಅಭಿಶನ್ ಜೀವಿಂತ್ ಅವರ ನಟನೆಯಲ್ಲಿ ‘ಪಿಕಾಸೊ’ ಸಿನಿಮಾ ಮೂಡಿಬರುತ್ತಿದೆ.
ಕಿರುತೆರೆಯ ಜನಪ್ರಿಯ ನಟಿ ಆಸಿಯಾ ಫಿರ್ದೋಸ್ ತಮ್ಮ ಮನದಾಳದ ಪಾತ್ರ ಶ್ರಾವಣಿಗೆ ಭಾವುಕ ವಿದಾಯ ಹೇಳಿದ್ದಾರೆ. ‘ಶ್ರಾವಣಿ ಸುಬ್ರಮಣ್ಯ’ ಧಾರಾವಾಹಿ ತನ್ನ ಟಿವಿ ಪಯಣವನ್ನು ಮುಗಿಸಿದ ಬೆನ್ನಲ್ಲೇ ನಟಿ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಹೃದಯಸ್ಪರ್ಶಿ ಬರಹವೊಂದನ್ನು ಹಂಚಿಕೊಂಡಿದ್ದಾರೆ.
ಇಂದು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬ. ಈ ಹಿನ್ನೆಲೆಯಲ್ಲಿ ಸುದೀಪ್ ಅವರ ಬಹುನೀರಿಕ್ಷಿತ ‘ಬಿಲ್ಲ ರಂಗ ಬಾಷಾ’ ಸಿನಿಮಾದ ಪೋಸ್ಟರ್ ಬಿಡುಗಡೆಯಾಗಿದೆ.
ಸಹಪಾಠಿ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ನಟ ‘ದುನಿಯಾ’ ವಿಜಯ್ ಅವರ ಪುತ್ರ ಸಾಮ್ರಾಟ್ ವಿರುದ್ಧ ಕೆಂಗೇರಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
ಕನ್ನಡದ ನಟಿ ರೂಪಿಕಾ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಅಂಕಿತ್ ಎಂಬುವರ ಜೊತೆಗೆ ನಟಿ ರೂಪಿಕಾ ಮದುವೆ ನೆರವೇರಿದೆ.
ಬೆಂಗಳೂರು: ನಟ ಯಶ್ ಅವರ ಸಿನಿ ಪಯಣ ಮತ್ತು ಅವರ ಸುತ್ತಲಿನ ಬೆಳವಣಿಗೆಗಳ ಕುರಿತು ನಡೆಯುತ್ತಿರುವ ಚರ್ಚೆಗೆ ಇದೀಗ ಅವರ ತಾಯಿ ಪುಷ್ಪಮ್ಮ ಪ್ರತಿಕ್ರಿಯಿಸಿದ್ದಾರೆ. ಯಶ್ ಯಾವುದೇ ಒತ್ತಡ ಅಥವಾ ಷಡ್ಯಂತ್ರಗಳಿಗೆ ಹೆದರುವ ವ್ಯಕ್ತಿಯಲ್ಲ ಎಂದು ಹೇಳಿರುವ ಅವರು, ತಮ್ಮ ಕುಟುಂಬವೂ ಇಂತಹ ವಿಚಾರಗಳಿಗೆ ಭಯಪಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಕನ್ನಡದ ಖ್ಯಾತ ಹಾಸ್ಯ ಕಲಾವಿದ ಚಿಕ್ಕಣ್ಣ ಅವರು ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಮೈಸೂರಿನ ಸ್ಪೆಕ್ಟ್ರಮ್ ಹಾಲ್ನಲ್ಲಿ ನಡೆದ ವಿವಾಹ ಸಮಾರಂಭದಲ್ಲಿ ಚಿತ್ರರಂಗ ಹಾಗೂ ರಾಜಕೀಯ ಕ್ಷೇತ್ರದ ಗಣ್ಯರು ಭಾಗವಹಿಸಿ ನವಜೋಡಿಗೆ ಶುಭ ಹಾರೈಸಿದರು.
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ಬಿಡುಗಡೆಯಾಗಿ ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಿದ್ದು, ನಟಿ ರಕ್ಷಿತಾ ಪ್ರೇಮ್ ಚಿತ್ರ ವೀಕ್ಷಿಸಿ ಅತ್ಯುತ್ತಮ ಪಾಸಿಟಿವ್ ರಿವ್ಯೂ ನೀಡಿದ್ದಾರೆ.
ಟಾಲಿವುಡ್ ನಟ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ನಟನೆಯಲ್ಲಿ ಮೂಡಿಬರುತ್ತಿರುವ ‘ರಣಬಾಲಿ’ ಸಿನಿಮಾವು 2026ರ ಅಕ್ಟೋಬರ್ 16ರಂದು ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ತೆರೆ ಕಾಣಲಿದೆ ಎಂದು ಚಿತ್ರತಂಡ ತಿಳಿಸಿದೆ.