News Karnataka Kannada
Monday, April 15 2024
Cricket
ಮನರಂಜನೆ

ಕೊನೆಯುಸಿರೆಳೆದ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಖ್ಯಾತ ನಿರ್ದೇಶಕ ವಮ್ರಾಜ್ ಭಾಟಿಯಾ

Photo Credit :

ಕೊನೆಯುಸಿರೆಳೆದ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಖ್ಯಾತ ನಿರ್ದೇಶಕ ವಮ್ರಾಜ್ ಭಾಟಿಯಾ

ಮುಂಬೈ : ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಖ್ಯಾತ ನಿರ್ದೇಶಕ ವಮ್ರಾಜ್ ಭಾಟಿಯಾ ವಯೋ ಸಹಜ ಕಾಯಿಲೆಯಿಂದ ನಿಧನಹೊಂದಿದ್ದಾರೆ .  

 

ಕಳೆದ ಕೆಲವು ತಿಂಗಳಿನಿಂದ ಅವರು ಅಸ್ವಸ್ಥರಾಗಿದ್ದು, ಇಂದು ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ಮಂಥನ್ , ಭೂಮಿಕಾ , ಜಾನೇ ಭೀ ದೋ ಯಾರಾ ಅವರು ನಿರ್ದೇಶಿಸಿದ ಪ್ರಮುಖ ಚಿತ್ರಗಳಾಗಿವೆ . ತಮಸ್ ಚಿತ್ರದ ನಿರ್ದೇಶನಕ್ಕಾಗಿ ಅವರಿಗೆ ರಾಷ್ಟ್ರ ಪ್ರಶಸ್ತಿ ಲಭಿಸಿತ್ತು . 2012 ರಲ್ಲಿ ಭಾಟಿಯಾ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು .

 

ವಾಜ್ ಭಾಟಿಯಾ ನಿಧನಕ್ಕೆ ಚಿತ್ರರಂಗದ ಗಣ್ಯರು ಸಂತಾಪ ಸೂಚಿಸಿ, ಕಂಬನಿ ಮಿಡಿದಿದ್ದಾರೆ. 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
205

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು