News Karnataka Kannada
Tuesday, April 23 2024
Cricket
ಮನರಂಜನೆ

ದೊಡ್ಡಣ್ಣ ಕುರಿತು ಸುಳ್ಳು ಸುದ್ದಿ ಹಬ್ಬಿಸಿದ ಕಿಡಿಗೇಡಿಗಳು

Photo Credit :

ದೊಡ್ಡಣ್ಣ ಕುರಿತು ಸುಳ್ಳು ಸುದ್ದಿ ಹಬ್ಬಿಸಿದ ಕಿಡಿಗೇಡಿಗಳು

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ದೊಡ್ಡಣ್ಣ ಆರೋಗ್ಯವಾಗಿದ್ದಾರೆ. ಅಭಿಮಾನಿಗಳು ಸುಳ್ಳು ಸುದ್ದಿಗೆ ಕಿವಿಗೊಡುವ ಅಗತ್ಯವಿಲ್ಲ.

‘ಹಿರಿಯ ನಟ ದೊಡ್ಡಣ್ಣ ಇನ್ನಿಲ್ಲ’, ಎಂಬ ಸುಳ್ಳು ಸುದ್ದಿಯನ್ನು ಕಿಡಿಗೇಡಿಗಳು ಹಬ್ಬಿಸಿದ್ದರು. ಇದರ ಬೆನ್ನಲ್ಲೇ ‘ದಿಗ್ವಿಜಯ’ ಸುದ್ದಿ ವಾಹಿನಿ ಜತೆ ಮಾತನಾಡಿದ ದೊಡ್ಡಣ್ಣ, ‘ನಾನು ಆರಾಮಾಗಿ ಇದ್ದೇನೆ. ನನಗೆ ಏನೂ ಆಗಿಲ್ಲ. ಅಭಿಮಾನಿಗಳು ಆತಂಕಪಡಬೇಡಿ’ ಎಂದರು.

ಈ ಕುರಿತು ಮಾತನಾಡಿದ ಡಿಂಗ್ರಿ ನಾಗರಾಜ್, ‘ದೊಡ್ಡಣ್ಣ ಕುರಿತು ​ಊಹಾಪೋಹ ಹಬ್ಬಿದೆ. ಇದೆಲ್ಲವೂ ಸುಳ್ಳು ಸುದ್ದಿ, ದೊಡ್ಡಣ್ಣ ಚೆನ್ನಾಗಿದ್ದಾರೆ. ಅವರಿಗೆ ದೇವರು ಆರೋಗ್ಯ-ಆಯಸ್ಸು ಕೊಡಲಿ’ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
205

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು