News Karnataka Kannada
Thursday, April 18 2024
Cricket
ಮನರಂಜನೆ

ಪುಟ್ಟಣ್ಣ ಕಣಗಾಲ್ ಪುತ್ರ ರಾಮು ಕಣಗಾಲ್ ಕೊರೋನಾಗೆ ಬಲಿ

Photo Credit :

ಪುಟ್ಟಣ್ಣ ಕಣಗಾಲ್ ಪುತ್ರ ರಾಮು ಕಣಗಾಲ್ ಕೊರೋನಾಗೆ ಬಲಿ

ಬೆಂಗಳೂರು : ಕರ್ನಾಟಕದ ಚಿತ್ರಬ್ರಹ್ಮ ಪುಟ್ಟಣ್ಣ ಕಣಗಾಲ್ ಅವರ ಪುತ್ರ ಖ್ಯಾತ ಭರತನಾಟ್ಯ ಕಲಾವಿದ , ನಿರ್ದೇಶಕ ವಿದ್ವಾನ್ ರಾಮು ಕಣಗಾಲ್ ಇಂದು ( ಏ .28 ) ಕೊರೋನಾಗೆ ಬಲಿಯಾಗಿದ್ದಾರೆ .

 

ರಾಮು ಕಣಗಾಲ್ ಅವರಿಗೆ 52 ವರ್ಷ ವಯಸ್ಸಾಗಿತ್ತು . ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರು ಕಳೆದ ಐದು ದಿನಗಳಿಂದ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು . ಆದರೆ , ಚಿಕಿತ್ಸೆ ಫಲಿಸದೆ ಇಂದು ಮುಂಜಾನೆ 5.30 ರ ಹೊತ್ತಿಗೆ ಕೊನೆಯುಸಿರೆಳೆದರು . ಕಳೆದ 20 ವರ್ಷಗಳಿಂದ ‘ ಕಣಗಾಲ್ ನೃತ್ಯಾಲಯ ಟ್ರಸ್ಟ್ ಹೆಸರಿನಲ್ಲಿ ನಾಟ್ಯ ಶಾಲೆ ನಡೆಸುತ್ತಿದ್ದ ರಾಮು ಕಣಗಾಲ್ , ನೂರಾರು ಮಂದಿಗೆ ಭರತನಾಟ್ಯ ಕಲಿಸಿದ್ದಾರೆ . 

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
205

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು