News Karnataka Kannada
Wednesday, April 24 2024
Cricket
ಮನರಂಜನೆ

ಸದ್ದಿಲ್ಲದ ಹಸೆಮಣೆ ಏರಿದ ಜನಪ್ರಿಯ ನಟಿ ಪ್ರಣಿತಾ ಸುಭಾಷ್

Photo Credit :

ಸದ್ದಿಲ್ಲದ ಹಸೆಮಣೆ ಏರಿದ ಜನಪ್ರಿಯ ನಟಿ ಪ್ರಣಿತಾ ಸುಭಾಷ್

ಬೆಂಗಳೂರು :ಕನ್ನಡ ಚಿತ್ರರಂಗದ ಜನಪ್ರಿಯ ನಟಿ ಪ್ರಣಿತಾ ಸುಭಾಷ್ ಲಾಕ್ ಡೌನ್ ಸಮಯದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. 

 

ಲಾಕ್‌ಡೌನ್‌ನಲ್ಲಿ ಅವರು ಸದ್ದಿಲ್ಲದೆ ಮದುವೆ ಆಗಿದ್ದಾರೆ ಎಂಬ ಸುದ್ದಿ ಕೆಲವು ದಿನಗಳಿಂದಲೇ ಹರಿದಾಡುತ್ತಿತ್ತು . ಆದರೆ ಆ ಬಗ್ಗೆ ಪ್ರಣಿತಾ ಅವರು ಬಹಿರಂಗವಾಗಿ ಎಲ್ಲಿಯೂ ಹೇಳಿಕೊಂಡಿರಲಿಲ್ಲ . ಈಗ ಪ್ರಣಿತಾ ಮದುವೆಯ ಫೋಟೋಗಳ ಬಹಿರಂಗ ಆಗಿವೆ . ಆ ಮೂಲಕ ಅವರು ಸಪ್ತಪದಿ ತುಳಿದಿರುವುದಕ್ಕೆ ಸೂಕ್ತ ಸಾಕ್ಷಿ ಸಿಕ್ಕಂತಾಗಿದೆ .

 

  ಮೊನ್ನೆಯಷ್ಟೇ ಸದ್ದಿಲ್ಲದೇ ನಟಿ ಕವಿತಾ ಗೌಡ ಹಾಗೂ ಚಂದನ್ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು . ಇದೀಗ 

ಪ್ರಣಿತಾ ಅವರು ಸೈಲೆಂಟ್ ಆಗಿ ಹಸೆಮಣೆ ಏರಿದ್ದಾರೆ ಎಂದು ವರದಿಗಳು ತಿಳಿಸಿವೆ. 

 

2010 ರಲ್ಲಿ ಪೊರ್ಕಿ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಪ್ರಣಿತಾ ಪದಾರ್ಪಣೆ ಮಾಡಿದರು . ಮೊದಲ ಸಿನಿಮಾದಲ್ಲಿಯೇ ಅವರಿಗೆ ದರ್ಶನ್ ಜೊತೆ ನಟಿಸುವ ಅವಕಾಶ ಸಿಕ್ಕಿತ್ತು . ಬಳಿಕ ತಮಿಳು ಮತ್ತು ತೆಲುಗಿನಲ್ಲಿಯೂ ಅವರು ಗುರುತಿಸಿಕೊಂಡರು . 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
205

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು