ಆಸ್ಕರ್ ಪ್ರಶಸ್ತಿ ಪ್ರದಾನ ವೇದಿಕೆಯಲ್ಲಿ ಕಪಾಳ ಮೋಕ್ಷ: ಘಟನೆ ವಿರುದ್ಧ ಕ್ರಮದ ಭರವಸೆ

ಲಾಸ್ ಏಂಜಲೀಸ್ : 2022ನೇ ಸಾಲಿನ ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭದ ವೇದಿಕೆಯಲ್ಲಿ ನಟ ಹಾಗೂ ಹಾಸ್ಯ ಕಲಾವಿದ ಕ್ರಿಸ್ ರಾಕ್ ಅವರಿಗೆ ಕಪಾಳ ಮೋಕ್ಷ ಮಾಡಿದ ಹಾಲಿವುಡ್ ಸ್ಟಾರ್ ವಿಲ್ ಸ್ಮಿತ್ ಅವರ ನಡವಳಿಕೆ ಖಂಡನೀಯ. ಘಟನೆ ಬಗ್ಗೆ ಸಂಸ್ಥೆ ಕ್ರಮ ಕೈಗೊಳ್ಳಲಿದೆ ಎಂದು ‘ದಿ ಅಕಾಡೆಮಿ ಆಫ್ ಮೋಷನ್ ಪಿಕ್ಚರ್ಸ್ ಆರ್ಟ್ಸ್ ಅಂಡ್ ಸೈನ್ಸಸ್(ಎಎಂಪಿಎಎಸ್)’ ಹೇಳಿದೆ.

ಈ ಸಂಬಂಧ ಅಕಾಡೆಮಿ ಸದಸ್ಯರಿಗೆ ಪತ್ರ ರವಾನಿಸಿರುವ ಎಎಂಪಿಎಎಸ್ ಅಧ್ಯಕ್ಷ ಹಾಗೂ ಸಿಇಒ ಡೇವಿಡ್ ರುಬಿನ್ ಅವರು, ‘ ಘಟನೆ ಬಗ್ಗೆ ಕ್ರಮ ಜರುಗಿಸಲಾಗುವುದು. ಈ ಕುರಿತ ಪ್ರಕ್ರಿಯೆ ಶೀಘ್ರವೇ ಆರಂಭವಾಗುವುದು’ ಎಂದು ಭರವಸೆ ನೀಡಿದ್ದಾರೆ.

Gayathri SG

Recent Posts

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

5 mins ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

14 mins ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

33 mins ago

ವಕೀಲ ದೇವರಾಜೆಗೌಡ ಮತ್ತೆ 2 ದಿನ ಎಸ್‌ಐಟಿ ಕಸ್ಟಡಿಗೆ

ಜಿಲ್ಲೆಯ 5ನೇ ಸಿವಿಲ್ ಕೋರ್ಟ್‌ನಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ನ್ಯಾಯಾಧೀಶರು,…

58 mins ago

ಕೇರಳದಲ್ಲಿ ಭಾರೀ ಮಳೆ : ರೆಡ್ ಅಲರ್ಟ್ ಘೋಷಣೆ

ಮುಂಗಾರು ಪ್ರವೇಶಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ದೇವರನಾಡು ಕೇರಳದಲ್ಲಿ ಭಾರಿ ಮಳೆಯಾಗುತ್ತಿದ್ದು, ಶನಿವಾರ ಭಾರತೀಯ ಹವಾಮಾನ ಇಲಾಖೆ (IMD) ರೆಡ್ ಅಲರ್ಟ್…

1 hour ago

ವಿಧಾನಪರಿಷತ್ ಚುನಾವಣೆ : ನಾಮಪತ್ರ ಅಂಗೀಕಾರ,ತಿರಸ್ಕೃತ ಅಭ್ಯರ್ಥಿಗಳ ಪಟ್ಟಿ ರಿಲೀಸ್

ರಾಜ್ಯ ವಿಧಾನ ಪರಿಷತ್​ಗೆ ನೈಋತ್ಯ, ಈಶಾನ್ಯ, ಬೆಂಗಳೂರು ಪದವೀಧರ ಕ್ಷೇತ್ರಗಳು ಹಾಗೂ ಆಗ್ನೇಯ, ನೈಋತ್ಯ ಶಿಕ್ಷಕರ ಕ್ಷೇತ್ರ, ದಕ್ಷಿಣ ಶಿಕ್ಷಕರ…

2 hours ago