News Karnataka Kannada
Monday, April 29 2024
ಮನರಂಜನೆ

ಇನ್ನೆರಡು ದಿನದಲ್ಲಿ ರಜನಿಕಾಂತ್ ನಟನೆಯ ‘ಅನ್ನಾತೆ’ ಸಿನೆಮಾ ಟೀಸರ್ ಬಿಡುಗಡೆ

Rajani Main Newsk 7786239403
Photo Credit :

ಸೂಪರ್ ಸ್ಟಾರ್ ರಜನಿಕಾಂತ್ ನಟನೆಯ ಬಹುನೀರಿಕ್ಷಿತ ಸಿನೆಮಾ ‘ಅನ್ನಾತೆ’ ಟೀಸರ್ ಇನ್ನೆರಡು ದಿನದಲ್ಲಿ ಬಿಡುಗಡೆಯಾಗಲಿದೆ. ಈ ಬಗ್ಗೆ ಚಿತ್ರತಂಡ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದು, ಅಕ್ಟೋಬರ್‌ 14ರಂದು ಸಂಜೆ 6 ಗಂಟೆಗೆ ಬಿಡುಗಡೆಯಾಗಲಿ ಎಂದು ತಿಳಿಸಿದೆ.

‘ಅನ್ನಾತೆ’ ಚಿತ್ರವನ್ನು ಶಿವ ನಿರ್ದೇಶನದ ಮಾಡುತ್ತಿದ್ದು, ಸನ್ ಪಿಕ್ಚರ್ಸ್ ಬ್ಯಾನರ್ ನಡಿ ಕಲಾನಿಥಿ ಮಾರನ್ ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಡಿ ಇಮ್ಮಾನ್ ಸಂಗೀತ ಸಂಯೋಜನೆ ಮಾಡಿದ್ದಾರೆ

ನಟಿ ಖುಷ್ಬು, ಕೀರ್ತಿ ಸುರೇಶ್, ನಯನತಾರ, ಪ್ರಕಾಶ್ ರಾಜ್, ಮೀನಾ, ಜಗಪತಿ ಬಾಬು, ಸತೀಶ್ ಸೇರಿದಂತೆ ಹಲವರ ತಾರಬಳಗವಿದೆ. ಒಟ್ಟಿನಲ್ಲಿ ಅಭಿಮಾನಿಗಳು ‘ಅನ್ನಾತೆ’ ಚಿತ್ರ ನೋಡಲು ಕಾತುರರಾಗಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು