Categories: ಮನರಂಜನೆ

ಕಲರ್ಸ್ ಕನ್ನಡ ವಾಹಿನಿಯ ಅನುಬಂಧ ಅವಾರ್ಡ್ಸ್ ಗೆ ತಯಾರಿ ಶುರು

ಕಿರುತೆರೆ ಅಭಿಮಾನಿಗಳು ಬಹು ನಿರೀಕ್ಷೆಯಿಂದ ಕಾಯುತ್ತಿರುವ ಕಲರ್ಸ್ ಕನ್ನಡ ವಾಹಿನಿಯ ಅನುಬಂಧ ಅವಾರ್ಡ್ಸ್ ಕಾರ್ಯಕ್ರಮ ಶೀಘ್ರದಲ್ಲಿ ಜನರಿಗೆ ಮನರಂಜನೆ ನೀಡಲಿದೆಯಂತೆ. ಕೊರೋನಾ ಲಾಕ್ ಡೌನ್ ಬಳಿಕ ಈ ಅದ್ಧೂರಿ ಕಾರ್ಯಕ್ರಮದಲ್ಲಿ ಕಲರ್ಸ್ ನ ಎಲ್ಲಾ ಧಾರಾವಾಹಿ ನಟ, ನಟಿ, ನಿರ್ದೇಶಕರು ಸೇರಿದಂತೆ ಇಡಿಯ ಕಲಾವಿದರ ತಂಡ ಒಟ್ಟಾಗಲಿದೆ. ವಿವಿಧ ರೀತಿಯ ಅವಾರ್ಡ್ಸ್ ಗೆ ಕೂಡ ಭಾಜನರಾಗಲಿದ್ದಾರೆ.

ಜನರು ಆಯ್ಕೆ ಮಾಡುವ ನಾಯಕ, ನಾಯಕಿ, ಖಳನಾಯಕ, ಖಳನಾಯಕಿ, ಜನಮೆಚ್ಚಿದ ಕುಟುಂಬ ಹೀಗೆ ವಿವಿಧ ಆಯಾಮಗಳ ಅಡಿಯಲ್ಲಿ ಅವಾರ್ಡ್ಸ್ ನೀಡಲಾಗುತ್ತದೆ. ಧಾರಾವಾಹಿ ಪ್ರಿಯರಿಗೆ ಪ್ರತಿ ಬಾರಿಯೂ ಕಲರ್ಸ್ ವೋಟ್ ಮಾಡಲು ಅವಕಾಶ ಕಲ್ಪಿಸುತ್ತಿದ್ದು, ವೂಟ್ ಆಪ್ ಮೂಲಕ ತಮ್ಮ ನೆಚ್ಚಿನ ತಾರೆಗೆ ವೋಟ್ ಮಾಡಿ ಗೆಲ್ಲಿಸಬಹುದಾಗಿದೆ ಎಂದು ಕಲರ್ಸ್ ವಾಹಿನಿ ತಿಳಿಸಿದೆ. ಸದ್ಯ 2021ರ ಅನುಬಂಧ ಅವಾರ್ಡ್ಸ್ ಗೆ ತಯಾರಿ ನಡೆಯುತ್ತಿದ್ದು, ಕಾರ್ಯಕ್ರಮದ ದಿನಾಂಕ ಘೋಷಣೆಗೆ ಎಲ್ಲರೂ ಕಾತುರದಿಂದ ಕಾಯುತ್ತಿದ್ದಾರೆ.

Sneha Gowda

Recent Posts

ಎಸ್‌ಎಸ್‌ಎಲ್‌ಸಿ ಫೇಲ್; ಮಂಡ್ಯದ ಬಾಲಕ ನೇಣಿಗೆ ಶರಣು, ವಿಷ ಸೇವಿಸಿದ ವಿದ್ಯಾರ್ಥಿನಿ

ರಾಜ್ಯಾದ್ಯಂತ ಇಂದು ಬೆಳಗ್ಗೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಗೊಂಡಿದೆ. ಆದರೆ, ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮಂಡ್ಯ ವಿದ್ಯಾರ್ಥಿ ಲಿಖಿತ್ ಫೇಲ್ ಆಗಿದ್ದಕ್ಕೆ ಮನನೊಂದು…

4 mins ago

ಆಟೋ ರಿಕ್ಷಾ ಡಿಕ್ಕಿ ಹೊಡೆದು ಪಾದಚಾರಿ ಸಾವು

ಸಂಪ್ಯದಲ್ಲಿ ಆಟೋ ರಿಕ್ಷಾವೊಂದು ಡಿಕ್ಕಿಯಾಗಿ ಪಾದಚಾರಿಯಾಗಿದ್ದ ನಿವೃತ ಗಣಿತ ಶಿಕ್ಷಕ ಮರಿಕೆ ನಿವಾಸಿ ಸೂರ್ಯನಾರಾಯಣ ಕಾರಂತ (80.ವ)ರವರು ಮೃತಪಟ್ಟ ಘಟನೆ…

14 mins ago

100ರ ಮುಖ ಬೆಲೆಯ ಹಳೆ ಮಾದರಿ ನೋಟು ರದ್ದಾಗದಿದ್ದರೂ ಚಲಾವಣೆಗೆ ಹಿಂದೇಟು

ತಾಲ್ಲೂಕಿನಲ್ಲಿ ಸದ್ಯ ಚಲಾವಣೆಯಲ್ಲಿರುವ ಯಾವುದೇ ನೋಟು ಬಂದ್ ಆಗದಿದ್ದರೂ ₹100ರ ಮುಖ ಬೆಲೆಯ ಹಳೆ ಮಾದರಿ ನೋಟು ಹಾಗೂ ₹10…

24 mins ago

ಇಂದಿನ ಆರ್​​​ಸಿಬಿ, ಪಂಜಾಬ್​​ ನಡುವಿನ ಐಪಿಎಲ್​​ ಪಂದ್ಯ ರದ್ದು?

ಕಳೆದ ಮೂರು ದಿನಗಳಿಂದ ಇಡೀ ದೇಶಾದ್ಯಂತ ಭಾರೀ ಮಳೆಯಾಗಿದೆ. ಹಿಮಾಚಲ ಪ್ರದೇಶದಲ್ಲೂ ಗುಡುಗು ಸಮೇತ ಮಳೆ ಸುರಿಯುತ್ತಿದೆ. ಇಷ್ಟೇ ಅಲ್ಲ…

24 mins ago

ಎಸ್​ಎಸ್​ಎಲ್​ಸಿ ಫಲಿತಾಂಶ: ಕಲ್ಯಾಣ ಕರ್ನಾಟಕ ಜಿಲ್ಲೆಗಳಿಗೆ ಕೊನೆ ಸ್ಥಾನ

ಇಂದು ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟವಾಗಿದ್ದು, ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳೇ ಕೊನೆಯ ಸ್ಥಾನದಲ್ಲಿ ಮುಂದುವರೆದಿವೆ. 

37 mins ago

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಆನೆಯ ಕಾಲಿಗೆ ಗಾಯ; ನಿರ್ವಹಣೆ ನಿರ್ಲಕ್ಷ್ಯ ಆರೋಪ

ರಾಜ್ಯದ ಶ್ರೀಮಂತ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಆನೆ ಕಾಲಿಗೆ ಗಾಯವಾಗಿದೆ. ಆನೆ ಮಾವುತ ಶ್ರೀನಿವಾಸ್ ಮೇಲೆ ಆನೆಯ ನಿರ್ವಹಣೆಯ ನಿರ್ಲಕ್ಷ್ಯದ…

1 hour ago