ಬೆಂಗಳೂರು

‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ  2022ರ ಏಪ್ರಿಲ್​ 14ರಂದು ಚಿತ್ರ ಬಿಡುಗಡೆ

ಬೆಂಗಳೂರು : ಇಡೀ ಭಾರತೀಯ ಚಿತ್ರರಂಗವೇ ಕಾತರದಿಂದ ಕಾಯುತ್ತಿರುವ ‘ಕೆಜಿಎಫ್​: ಚಾಪ್ಟರ್​ 2’ (KGF Chapter 2) ಸಿನಿಮಾ  2022ರ ಏಪ್ರಿಲ್​ 14ರಂದು ಚಿತ್ರ ಬಿಡುಗಡೆ ಮಾಡಲು ‘ಕೆಜಿಎಫ್​ 2’ ತಂಡ ನಿರ್ಧರಿಸಿದೆ. ಈ ವಿಚಾರವನ್ನು ಸೋಶಿಯಲ್​ ಮೀಡಿಯಾ ಮೂಲಕ ಹಂಚಿಕೊಳ್ಳಲಾಗಿದೆ.

ನಟ ಯಶ್ , ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲ್ಸ್ಮ್  ಹಾಗೂ ನಿರ್ದೇಶಕ ಪ್ರಶಾಂತ್​ ನೀಲ್​ ಅವರು ಚಿತ್ರದ ಬಿಡುಗಡೆ ದಿನಾಂಕವನ್ನು ಟ್ವಿಟರ್​ ಮೂಲಕ ಬಹಿರಂಗಪಡಿಸಿದ್ದಾರೆ. ಜೊತೆಗೆ ಹೊಸ ಪೋಸ್ಟರ್​ ಹಂಚಿಕೊಂಡು ಅಭಿಮಾನಿಗಳಿಗೆ ಈ ಬ್ರೇಕಿಂಗ್​ ನ್ಯೂಸ್​ ನೀಡಿದ್ದಾರೆ.

ಬಹುನಿರೀಕ್ಷಿತ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಬಿಡುಗಡೆಗೆ ದಿನಾಂಕ ನಿಗದಿ ಆಗಿದೆ. ಮುಂದಿನ ವರ್ಷ ಏಪ್ರಿಲ್​ 14ಕ್ಕೆ ಚಿತ್ರ ರಿಲೀಸ್​ ಆಗಲಿದೆ ಎಂದು ನಟ ಯಶ್​, ನಿರ್ದೇಶಕ ಪ್ರಶಾಂತ್​ ನೀಲ್​ ತಿಳಿಸಿದ್ದಾರೆ.

Sneha Gowda

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

5 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

6 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

6 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

6 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

7 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

7 hours ago