Categories: ಮನರಂಜನೆ

ಖ್ಯಾತ ಬಂಗಾಳಿ ನಟಿಯ ಮೃತದೇಹ ಹೊಟೇಲ್ ರೂಮ್ ನಲ್ಲಿ ಪತ್ತೆ

ಕೊಲ್ಕತ್ತಾ: ಹೆಸರಾಂತ ಬಂಗಾಳಿ ನಟಿ ಪಾಯಲ್ ಚಕ್ರವರ್ತಿಯ ಮೃತದೇಹವು ಬುಧವಾರ ಸಂಜೆ ವೆಸ್ಟ್ ಬೆಂಗಾಲ್ ನ ಸಿಲಿಗುರಿನಲ್ಲಿರುವ ಹೊಟೇಲ್ ನ ರೂಮ್ ನಲ್ಲಿ ಪತ್ತೆಯಾಗಿದೆ. 

ಹೊಟೇಲ್ ಸಿಬ್ಬಂದಿ ನಟಿ ಪಾಯೆಲ್ ಇದ್ದ ರೂಮಿನಿಂದ ಯಾವುದೇ ಉತ್ತರ ಸಿಗದೆ ಇದ್ದಾಗ ಬಾಗಿಲನ್ನು ಒಡೆದು ಒಳಗಡೆ ಹೋಗಿದ್ದಾರೆ. ಈ ವೇಳೆ ಸಾವನ್ನಪ್ಪಿದ್ದ ಸ್ಥಿತಿಯಲ್ಲಿ ಆಕೆಯ ಮೃತದೇಹ ಪತ್ತೆಯಾಗಿದೆ. ಈಕೆ ಕಿರುತೆರೆ ಹಾಗೂ ಹಿರಿತೆರೆಯಲ್ಲಿ ಗುರುತಿಸಿಕೊಂಡಿದ್ದರು.

ಈಕೆ ‘ಚೋಖರ್ ತಾರಾ ತು’ ಶೋ ಮೂಲಕ ಬಣ್ಣದ ಲೋಕಕ್ಕೆ ಪಾದಾರ್ಪಣೆ ಮಾಡಿದ್ದು, ಇದೀಗ ಈಕೆಯ ಸಾವಿನ ಸುದ್ದಿ ಸಹ ಕಲಾವಿದರಿಗೆ ದೊಡ್ಡ ಶಾಕ್ ನೀಡಿದ್ದು ಚಿತ್ರರಂಗ ಕಂಬನಿ ಮಿಡಿದಿದೆ.

Desk

Recent Posts

ಪ್ರಕಟಣೆಯಾದ ಸಂಶೋಧನಾ ಬರಹಗಳಿಗೆ ಹೆಚ್ಚಿನ ಪ್ರಾಮುಖ್ಯತೆ ಇದೆ: ಡಾ. ಸುಧಾಕರ್ ವೈ.ಎನ್

ವಿದ್ಯಾರ್ಥಿಗಳು ಪ್ರಕಟಿಸುವ ಸಂಶೋಧನಾ ಬರಹಗಳು ಉನ್ನತ ವೇತನ ಶ್ರೇಣಿಯ ವೃತ್ತಿ ಅವಕಾಶಗಳನ್ನು ಪಡೆದುಕೊಳ್ಳುವಲ್ಲಿ ಉಪಯುಕ್ತವಾಗುತ್ತವೆ ಎಂದು ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್…

1 min ago

ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಬಳಿಕವೇ ಸಿಇಟಿ ಫಲಿತಾಂಶ

ದ್ವಿತೀಯ ಪಿಯುಸಿಯ ಎರಡನೇ ಪರೀಕ್ಷೆ ಮತ್ತು ಕೃಷಿ ಪ್ರಾಯೋಗಿಕ ಪರೀಕ್ಷೆಗಳ ಪಲಿತಾಂಶ ನಂತರವೇ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶವನ್ನು…

12 mins ago

ಮಲ್ಲಮ್ಮ ಜಯಂತಿ ಆಚರಣೆಯ ದಿನ ಅಗೌರವ ತೋರಿದ ಪಿಡಿಒ ವಿರುದ್ಧ ಕ್ರಮಕ್ಕೆ ಆಗ್ರಹ

ಚಿಟಗುಪ್ಪ ತಾಲ್ಲೂಕಿನ ನಿರ್ಣಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆಯ ದಿನದಂದು ಬೇಜವಾಬ್ದಾರಿತನದಿಂದ ವರ್ತಿಸಿ…

16 mins ago

ಕೆರೆಯಲ್ಲಿ ಈಜಲು ಹೋದ ಇಬ್ಬರು ಬಾಲಕರು ನೀರಲ್ಲಿ ಮುಳುಗಿ ಸಾವು

ಬನಹಟ್ಟಿ ಪಟ್ಟಣದಲ್ಲಿ ಕೆರೆಯಲ್ಲಿ ಈಜಲು ಹೋದ ಇಬ್ಬರು ಬಾಲಕರು ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ನಡೆದಿದೆ.

51 mins ago

ಮುಂಗಾರು: ಭೂಮಿ ಹದ ಮಾಡಲು ಮುಂದಾದ ರೈತರು

ಹಲವು ದಿನಗಳಿಂದ ಬಿಟ್ಟು ಬಿಟ್ಟು ಮಳೆ ಸುರಿಯುತ್ತಿದೆ. ಇದರಿಂದ ರೈತರು ಭೂಮಿ ಹದ ಮಾಡುವ ಕೆಲಸಕ್ಕೆ ಮುಂದಡಿ ಇಟ್ಟಿದ್ದಾರೆ.

1 hour ago

ಪಿಕಪ್ ವಾಹನ ಪಲ್ಟಿಯಾಗಿ 15 ಮಂದಿ ಸಾವು !

ಇಲ್ಲಿನ ಕವರ್ಧಾದಲ್ಲಿ ಪಿಕಪ್ ವಾಹನ ಪಲ್ಟಿಯಾಗಿ 15 ಮಂದಿ ಸಾವನ್ನಪ್ಪಿದ್ದಾರೆ. ಇದೀಗ ಸ್ಥಳಕ್ಕೆ ಪೊಲೀಸರು ಧಾವಿಸಿದ್ದು ತನಿಖೆ ನಡೆಸುತ್ತಿದ್ದಾರೆ.

1 hour ago