ಬೆಂಗಳೂರು : ಕನ್ನಡಿಗರ ನೆಚ್ಚಿನ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ ರಾಬರ್ಟ್ ಚಿತ್ರದ ಟ್ರೈಲರ್ ರಿಲೀಸ್ ಆಗಿದ್ದು, ಯುಟ್ಯೂಬ್ ನಲ್ಲಿ ಬಿಡುಗಡೆಯಾಗಿ 6 ಗಂಟೆಗಯಲ್ಲಿ 17 ಲಕ್ಷಕ್ಕೂ ಹೆಚ್ಚು ಮಂದಿ ವೀಕ್ಷಿಸಿದ್ದು , 2 ಲಕ್ಷಕ್ಕೂ ಅಧಿಕ ಲೈಕ್ಸ್ ಪಡೆದಿದೆ .
ಚಿತ್ರದಲ್ಲಿ ರವಿ ಕಿಶನ್ , ಆಶಾ ಭಟ್ , ವಿನೋದ್ ಪ್ರಭಾಕರ್ , ಚಿಕ್ಕಣ್ಣ ಕಾಣಿಸಿಕೊಂಡಿದ್ದಾರೆ . ರಾಬರ್ಟ್ ಸಿನಿಮಾ ತರುಣ್ ಸುಧೀರ್ ನಿರ್ದೇಶಿಸಿದ್ದು , ಉಮಾಪತಿ ಶ್ರೀನಿವಾಸ ಗೌಡ ನಿರ್ಮಿಸಿದ್ದಾರೆ .