News Karnataka Kannada
Thursday, May 02 2024
ಮನರಂಜನೆ

ಚಿರು ಸರ್ಜಾ ಪತ್ನಿ ಮೇಘನಾ ರಾಜ್‍ಗೆ ಸೀಮಂತ ಶಾಸ್ತ್ರ

Photo Credit :

ಚಿರು ಸರ್ಜಾ ಪತ್ನಿ  ಮೇಘನಾ ರಾಜ್‍ಗೆ ಸೀಮಂತ ಶಾಸ್ತ್ರ

ಬೆಂಗಳೂರು: ಸ್ಯಾಂಡಲ್‍ವುಡ್ ,ನಟ ದಿವಂಗತ ಚಿರು ಸರ್ಜಾ ಅವರ ಪತ್ನಿ ಮೇಘನಾ ರಾಜ್ ಅವರಿಗೆ ಭಾನುವಾರ ಸೀಮಂತ ಶಾಸ್ತ್ರ ನಡೆದಿದೆ. ಎರಡೂ ಕುಟುಂಬಗಳು ಚಿರು ಅಗಲಿಕರಯ ನೋವಿನಲ್ಲಿದ್ದು, ಸರಳವಾಗಿ ಸೀಮಂತ ಶಾಸ್ತ್ರವನ್ನು ಮಾಡಲಾಗಿದೆ. ಕಾರ್ಯಕ್ರಮಕ್ಕೆ ಕುಟುಂಬದ ಆಪ್ತರನ್ನು ಮಾತ್ರ ಆಹ್ವಾನ ಮಾಡಲಾಗಿತ್ತು.

ಪತಿಯ ದೊಡ್ಡ ಕಟೌಟ್ ಅನ್ನು ಪಕ್ಕದಲೇ ಇಟ್ಟುಕೊಂಡು ಮೇಘನಾ ಸೀಮಂತ ಶಾಸ್ತ್ರ ಮಾಡಿಕೊಂಡಿದ್ದಾರೆ.

ಚಿರು ಮತ್ತು ಮೇಘನಾ 2018ರಲ್ಲಿ ಮದುವೆಯಾಗಿದ್ದರು. ಮದುವೆಯಾಗಿ ಎರಡೇ ವರ್ಷಕ್ಕೆ ಅಂದರೆ 2020 ಜೂನ್ 7 ರಂದು ಚಿರಂಜೀವಿ ಸರ್ಜಾ ಹೃದಯಾಗಾತದಿಂದ ನಿಧನರಾಗಿದ್ದರು.

ಸಮಾರಂಭದಲ್ಲಿ ಧ್ರುವ ಸರ್ಜಾ ಮತ್ತು ಅವರ ಕುಟುಂಬ ಹಾಗೂ ಮೇಘನಾ ರಾಜ್ ಅವರ ತಂದೆ ಸುಂದರ್ ರಾಜ್ ಮತ್ತು ಪ್ರಮೀಳಾ ಜೋಷಾಯಿ ಉಪಸ್ಥಿತರಿದ್ದರು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
196
Keerthana Bhat

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು