News Karnataka Kannada
Friday, May 03 2024
ಮನರಂಜನೆ

ಜಯಂತಿ ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

Photo Credit :

ಜಯಂತಿ ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಉಸಿರಾಟದ ತೊಂದರೆಯಿಂದ ನಗರದ ವಿಕ್ರಂ ಆಸ್ಪತ್ರೆಗೆ ದಾಖಲಾಗಿರುವ ಕನ್ನಡದ ಹಿರಿಯ ನಟಿ ಜಯಂತಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

ಜಯಂತಿ ಅವರನ್ನು ಮಾ.26ರಂದು ಉಸಿರಾಟದ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಕುಟುಂಬ ಮೂಲಗಳು ಹೇಳಿದ್ದವು.

ಜಯಂತಿ ಅವರು ಆದಷ್ಟು ಬೇಗ ಗುಣಮುಖರಾಗಲಿ ಎಂದು ಸಿದ್ದರಾಮಯ್ಯ ಅವರು ಹಾರೈಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
187

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು