ಚೆನ್ನೈ: ತಮಿಳು ನಟ ವಿಜಯ್ ಅವರು ತಮ್ಮ ಪೋಷಕರ ವಿರುದ್ಧವೇ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿರುವ ಘಟನೆ ಬೆಳಗಿಗೆ ಬಂದಿದ್ದು, ಈ ಮೂಲಕ ಮತ್ತೆ ಸುದ್ದಿಗೆ ಗ್ರಾಸವಾಗಿದ್ದಾರೆ.
ಕೇಂದ್ರ ಸರ್ಕಾರದ ಪೆಟ್ರೋಲ್ ದರ ಏರಿಕೆ ವಿರುದ್ಧ ಮತದಾನದ ವೇಳೆ ಸೈಕಲ್ ನಲ್ಲಿ ಮತಗಟ್ಟೆಗೆ ಬಂದು ಮತ ಚಲಾಯಿಸಿದ್ದ ವಿಜಯ್ ಭಾರಿ ಸುದ್ದಿಗೆ ಗ್ರಾಸವಾಗಿದ್ದರು. ವಿಜಯ್ ಈ ರೀತಿ ಮಾಡಿದ್ದರು ಎಂದು ಹೇಳಲಾಗಿತ್ತು. ಇದೀಗ ಇದರ ಬೆನ್ನಲ್ಲೇ ತಮ್ಮ ತಂದೆ ತಾಯಿ ಸೇರಿದಂತೆ 11ಜನರ ವಿರುದ್ಧ ವಿಜಯ್ ಪೊಲೀಸ್ ಠಾಣೆಯಲ್ಲಿ ದೂರನ್ನು ನೀಡಿದ್ದಾರೆ.
ವಿಜಯ್ ತಂದೆ ಖ್ಯಾತ ನಿರ್ದೇಶಕ ಎಸ್.ಎ. ಚಂದ್ರಶೇಖರ್. ಅವರು ನಿರ್ದೇಶಕರಾಗಿದ್ದು ಹಲವು ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ. ಅವರು ‘ಆಲ್ ಇಂಡಿಯಾ ದಳಪತಿ ವಿಜಯ್ ಮಕ್ಕಳ್ ಇಯಕ್ಕಮ್’ ಪಕ್ಷ ಆರಂಭಿಸಿದ್ದರು. ಆದರೆ, ಅದು ವಿಜಯ್ಗೆ ಇಷ್ಟವಿಲ್ಲ. ಈ ಕಾರಣಕ್ಕೆ ರಾಜಕೀಯದಲ್ಲಿ ತಮ್ಮ ಮತ್ತು ತಮ್ಮ ಫ್ಯಾನ್ ಕ್ಲಬ್ನ ಹೆಸರು ಬಳಕೆ ಮಾಡದಂತೆ ತಡೆಕೋರಬೇಕು ಎಂದು ವಿಜಯ್ ಕೋರ್ಟ್ಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ ಎನ್ನಲಾಗಿದೆ.
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಸಾಮೂಹಿಕ ನಕಲು ಆಗುತ್ತಿರುವುದನ್ನು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಒಪ್ಪಿಕೊಂಡಿದ್ದಾರೆ. ಈ ಬಾರಿ…
ನಗರದಲ್ಲಿ ಸಂಚರಿಸುವ ನಗರ ಸಾರಿಗೆಯ ಎಲ್ಲ ಬಸ್ಗಳು ಡಾ.ಬಿ.ಆರ್.ಅಂಬೇಡ್ಕರ್ ಮುಖ್ಯ ವೃತ್ತದ ಮೂಲಕ ಹಾದು ಹೋಗುವಂತೆ ಕ್ರಮ ಕೈಗೊಳ್ಳಬೇಕೆಂದು ಎಂದು…
ರಾಜ್ಯ ಬಿಜೆಪಿ ಉಪಾಧ್ಯಕ್ಷ, ನಟಿ, ಮಾಳವಿಕಾ ಅವಿನಾಶ್ ಅವರ ತಂದೆ ನಟೇಶನ್ ಗಣೇಶನ್ ಅವರು ನಿಧನರಾಗಿದ್ದಾರೆ.
ಪುಣೆಯಲ್ಲಿ ಭೀಕರ ಘಟನೆಯೊಂದರಲ್ಲಿ, ವ್ಯಕ್ತಿಯೊಬ್ಬ ತನ್ನ ಪತ್ನಿಯ ಜನನಾಂಗವನ್ನು ಕಬ್ಬಿಣದ ಮೊಳೆಗಳಿಂದ ವಿರೂಪಗೊಳಿಸಿದ್ದಾನೆ ಮತ್ತು ಆಕೆಯ ಮೇಲೆ ಸಂದೇಹ ವ್ಯಕ್ತಪಡಿಸಿದ…
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ನರೇಗಾ) ಯೋಜನೆಯಡಿ ಮಹಿಳಾ ಕಾರ್ಮಿಕರ ಮಕ್ಕಳಿಗೆ ಕೂಸಿನ ಮನೆ ಆಸರೆಯಾಗಿದೆ.
ಅಕ್ರಮವಾಗಿ ಕಲ್ಲುಕೋರೆ ಗಣಗಾರಿಕೆ ನಡೆಸುತ್ತಿದ್ದಾರೆ ಎಂಬ ಆರೋಪದ ಮೇಲೆ ಬೆಳ್ತಂಗಡಿ ಪೊಲೀಸರು ಬಿಜೆಪಿ ಯುವಮೋರ್ಚಾ ಮುಖಂಡ ಶಶಿರಾಜ್ ಶೆಟ್ಟಿಯನ್ನು ಅರೆಸ್ಟ್…