ದಕ್ಷಿಣ ಭಾರತದ ಖ್ಯಾತ ನಟಿ ಪ್ರಣಿತಾ ಸುಭಾಷ್ ತನ್ನ ಅಭಿಮಾನಿಗಳಿಗೆ ಸಹಿ ಸುದ್ದಿ ನೀಡಿದ್ದಾರೆ. ತಾವು ತಾಯಿಯಾಗುತ್ತಿರುವ ಸಂಭ್ರಮವನ್ನು ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಪೋಸ್ಟ್ ಮಾಡಿ ಸಂಭ್ರಮ ಹಂಚಿಕೊಂಡಿದ್ದಾರೆ.
ತಮ್ಮ ಪತಿಯ 34ನೇ ವರ್ಷದ ಹುಟ್ಟುಹಬ್ಬಕ್ಕೆ ದೇವರು ನಮಗೆ ದೊಡ್ಡ ಗಿಫ್ಟ್ ನೀಡಿದ್ದಾರೆ ಎಂಬ ಕ್ಯಾಪ್ಷನ್ ನೀಡಿ ಪೋಸ್ಟ್ ಮಾಡಿದ್ದಾರೆ. ಪ್ರಣಿತಾ ಸುಭಾಷ್ ದಂಪತಿಗೆ ಸಿನಿ ತಾರೆಯರು ಹಾಗೂ ಅಭಿಮಾನಿಗಳು ಶುಭಾಶಯ ತಿಳಿಸಿದ್ದಾರೆ.
ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…
ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…
ತಮಿಳುನಾಡಿನ ಖಾಸಗಿ ಟಿವಿ ಚಾನೆಲ್ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್ ಮುನಿಸ್ವಾಮಿ…
ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ. ಹೌದು. .…
ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್ಸಿಬಿ vs ಸಿಎಸ್ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…
ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.