News Karnataka Kannada
Monday, May 06 2024
ಮನರಂಜನೆ

ತಿಥಿ ಸಿನಿಮಾದ ಕಿರೀಟಕ್ಕೆ ಮತ್ತೊಂದು ಗರಿ

Photo Credit :

ತಿಥಿ ಸಿನಿಮಾದ ಕಿರೀಟಕ್ಕೆ ಮತ್ತೊಂದು ಗರಿ

ಬೆಂಗಳೂರು: ರಾಷ್ಟ್ರೀಯ, ಅಂತಾರಾಷ್ಟ್ರೀಯ, ರಾಜ್ಯ ಪ್ರಶಸ್ತಿಗಳನ್ನು ಪಡೆದಿರುವ ತಿಥಿ ಸಿನಿಮಾ ಇದೀಗ ಶಾಂಘೈ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ತಿಥಿ ಎರಡು ವಿಭಾಗಗಳಲ್ಲಿ ಪ್ರಶಸ್ತಿ ಬಾಚಿಕೊಂಡಿದೆ.

'Thithi' wins Best Film award at 19th Shanghai film festival-1ಕನ್ನಡದ ಚಿತ್ರವೊಂದು ಈ ಪರಿ ವಿಶ್ವದ ಮೂಲೆ ಮೂಲೆ ಪ್ರಯಾಣ ಮಾಡಿ ಗೆಲುವಿನ ನಗೆಯೊಂದಿಗೆ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಳ್ತಿರೋದು ಸಂತಸದ ಸಂಗತಿ. ಚಿತ್ರದ ನಿರ್ದೇಶಕ ರಾಮ್ ರೆಡ್ಡಿ ಶಾಂಘೈಗೆ ತೆರಳಿ ಈ ಪ್ರಶಸ್ತಿಗಳನ್ನು ಸ್ವೀಕರಿಸಿದ್ದಾರೆ. ಅತ್ಯುತ್ತಮ ಚಿತ್ರಕಥೆ ಮತ್ತು ಅತ್ಯುತ್ತಮ ಸಿನಿಮಾ ವಿಭಾಗಗಳಲ್ಲಿ ತಿಥಿ ರಾರಾಜಿಸಿದೆ. ಈಗಾಗಲೇ ತಿಥಿ 12 ಪ್ರಶಸ್ತಿಗಳನ್ನು ಪಡೆದುಕೊಂಡಿದೆ. ಇದೀಗ ಅತ್ಯುತ್ತಮ ಚಿತ್ರಕಥೆ ಮತ್ತು ಅತ್ಯುತ್ತಮ ಸಿನಿಮಾ ಪ್ರಶಸ್ತಿಯನ್ನು ಪಡೆದುಕೊಂಡಿದ್ದು ಚಿತ್ರದ ಬರಹಗಾರ ಸಂತಸ ವ್ಯಕ್ತಪಡಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು