Categories: ಮನರಂಜನೆ

ತೆಲುಗಿನ ಹಿರಿಯ ನಟಿ ಮಗಳು ಆತ್ಮಹತ್ಯೆಗೆ ಶರಣು

ಹೈದರಾಬಾದ್: ತೆಲುಗು ಚಿತ್ರರಂಗದ ಹಿರಿಯ ನಟಿ ಅನ್ನಪೂರ್ಣ ಅವರ ಮಗಳು ಕೀರ್ತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇಂದು ಬೆಳಿಗ್ಗೆ ಬಂಜಾರಾ ಹಿಲ್ಸ್‌ನ ಕೃಷ್ಣಾ ಅಪಾರ್ಟ್‌ಮೆಂಟ್‌ನಲ್ಲಿ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಕೀರ್ತಿ ಮೃತದೇಹ ಪತ್ತೆಯಾಗಿದೆ.

ಮಗಳ ಅನಾರೋಗ್ಯದ ಕಾರಣದಿಂದಲೇ ಆತ್ಮಹತ್ಯಗೆ ಶರಣಾಗಿದ್ದಾರೆ ಎಂದು ಶಂಕಿಸಲಾಗಿದೆ. ಬೆಂಗಳೂರಿನ ಸಾಯಿಕೃಷ್ಣ ಎಂಬುವರೊಂದಿಗೆ ವಿವಾಹವಾಗಿದ್ದ ಕೀರ್ತಿ ಅವರಿಗೆ ಮಗಳಿದ್ದಳು. ಮಗಳಿಗೆ 4 ವರ್ಷವಾದರೂ ಮಾತು ಬಾರದ ಕಾರಣ ಇವರು ಮನನೊಂದು ಸಾವಿಗೆ ಶರಣಾಗಿದ್ದಾರೆ ಎನ್ನಲಾಗಿದೆ. 

ಪೊಲೀಸರು ಕೀರ್ತಿ ಅವರ ಮೊಬೈಲ್ ಫೋನ್ ವಶಕ್ಕೆ ಪಡೆದಿದ್ದಾರೆ. ತನಿಖೆ ನಡೆಯುತ್ತಿದೆ.

Desk

Recent Posts

ಯೋಗಿ ಆದಿತ್ಯನಾಥ್ ಅವರ ಡೀಪ್‌ಫೇಕ್ ವೀಡಿಯೋ ಶೇರ್ ಮಾಡಿದ ಆರೋಪಿಯ ಬಂಧನ

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್  ಅವರ ಡೀಪ್‌ಫೇಕ್ ವೀಡಿಯೋವನ್ನು ಪೋಸ್ಟ್ ಮಾಡಿ ಶೇರ್ ಮಾಡಿದ ಆರೋಪದ ಮೇಲೆ ಉತ್ತರಪ್ರದೇಶ ಎಸ್‌ಟಿಎಫ್  ತಂಡ…

13 mins ago

ಉರುಳಿಗೆ ಸಿಲುಕಿದ ಚಿರತೆಯನ್ನು ರಕ್ಷಿಸಿ ಕಾಡಿಗೆ ಬಿಟ್ಟ ಅರಣ್ಯ ಇಲಾಖೆ

ಉರುಳಿಗೆ ಸಿಲುಕಿ ನರಳುತ್ತಿದ್ದ ಚಿರತೆಯನ್ನು ರಕ್ಷಿಸಿ ಸುರಕ್ಷಿತವಾಗಿ ನಾಗರಹೊಳೆ ಅಭಯಾರಣ್ಯಕ್ಕೆ ಬಿಟ್ಟ ಘಟನೆ ಪಿರಿಯಾಪಟ್ಟಣ ತಾಲೂಕಿನ ಮಲ್ಲಿನಾಥಪುರ ಗ್ರಾಮದ ಅರಣ್ಯ ನಡು ತೋಪಿನಲ್ಲಿ ನಡೆದಿದೆ.

31 mins ago

ಮೋದಿ ಮತ್ತೆ ಪ್ರಧಾನಿಯಾದರೆ ಭಾರತ ವಿಶ್ವಗುರು: ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ

'ನರೇಂದ್ರ ಮೋದಿ ಮತ್ತೆ ಪ್ರಧಾನಿಯಾದರೆ ಭಾರತ ವಿಶ್ವಗುರು ಆಗಲಿದೆ' ಎಂದು ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಹೇಳಿದರು.

53 mins ago

ಪಾಕಿಸ್ತಾನಕ್ಕೆ ರಾಹುಲ್‌ ಗಾಂಧಿಯನ್ನು ಪ್ರಧಾನಿ ಸ್ಥಾನದಲ್ಲಿ ನೋಡುವ ಆಸೆ: ಮೋದಿ

ನೆರೆಯ ದೇಶ ಪಾಕಿಸ್ತಾನವು ಕಾಂಗ್ರೆಸ್‌ನ ಯುವರಾಜ ರಾಹುಲ್‌ ಗಾಂಧಿಯನ್ನು ಪ್ರಧಾನಿ ಗಾದಿಯ ಮೇಲೆ ನೋಡಲು ಬಯಸುತ್ತಿದೆ ಎಂದು ಮೋದಿ ಟೀಕಿಸಿದ್ದಾರೆ.

57 mins ago

ಪ್ರಧಾನಿ ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಪ್ರಧಾನಿ ಮೋದಿ ಸ್ಟೇಟ್ಸ್‌ ಮ್ಯಾನ್‌ (ರಾಜನೀತಿಜ್ಞ) ಅಲ್ಲ, ಅವರೊಬ್ಬ ಸೇಲ್ಸ್‌ಮ್ಯಾನ್‌ ಎಂದು ವಿಧಾನ ಪರಿಷತ್‌ ಸದಸ್ಯ ಬಿ.ಕೆ ಹರಿಪ್ರಸಾದ ಟೀಕಿಸಿದರು.

1 hour ago

ಅಶ್ಲೀಲ ವಿಡಿಯೋ ಹಂಚಿಕೆ: ಕ್ರಮಕ್ಕೆ ಒತ್ತಾಯ

ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಮಹಿಳೆಯರ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟವರ ವಿರುದ್ದ ಕ್ರಮ ಜರುಗಿಸಬೇಕು ಎಂದು…

1 hour ago