News Karnataka Kannada
Friday, May 10 2024
ಮನರಂಜನೆ

ತೆಲುಗು ಹಾಸ್ಯ ನಟ ಅಲಿ ವೈಎಸ್ ಆರ್ ಸಿಪಿ ಪಕ್ಷಕ್ಕೆ ಸೇರ್ಪಡೆ

Photo Credit :

ತೆಲುಗು ಹಾಸ್ಯ ನಟ ಅಲಿ ವೈಎಸ್ ಆರ್ ಸಿಪಿ ಪಕ್ಷಕ್ಕೆ ಸೇರ್ಪಡೆ

ಹೈದರಾಬಾದ್: ತೆಲುಗಿನ ಖ್ಯಾತ ಕಾಮಿಡಿಯನ್ ಅಲಿ ಅವರು ಸೋಮವಾರ ವೈಎಸ್ ಆರ್ ಕಾಂಗ್ರೆಸ್ ಪಕ್ಷವನ್ನು ಸೇರಿಕೊಂಡರು. ಪಕ್ಷದ ಅಧ್ಯಕ್ಷ ವೈಎಸ್ ಜಗನ್ ಮೋಹನ್ ರೆಡ್ಡಿ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡರು.

ಅಲಿ ಅವರು ಈ ಹಿಂದೆ ರಾಜಕೀಯ ಪ್ರವೇಶಿಸುವುದರ ಬಗೆಗೆ ಮುನ್ಸೂಚನೆಯನ್ನು ನೀಡಿದರು. ಅಲಿ ಅವರು ಕಳೆದ 40ವರ್ಷದಿಂದ ತೆಲುಗು ಚಿತ್ರರಂಗದಲ್ಲಿ ತೊಡಗಿಸಿಕೊಂಡಿದ್ದಾರೆ.

ಪಕ್ಷ ಸೇರ್ಪಡೆಯಾದ ಬಳಿಕ ಮಾತನಾಡಿದ ಅವರು ನಾನು ಪಕ್ಷದಿಂದ ಸ್ಪರ್ಧಿಸುವುದಿಲ್ಲ. ಆದರೆ ಪಕ್ಷದ ಪರವಾಗಿ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಳ್ಳುತ್ತೇನೆ. ಜಗನ್ ಮೋಹನ್ ರೆಡ್ಡಿ ಒಬ್ಬರು ಉತ್ತಮ ನಾಯಕ ಎಂದು ಹೇಳಿಕೊಂಡರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು